ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

April 5, 2026
Share on WhatsappShare on FacebookShare on Twitter

ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಸೈಯಾನ್ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಕೊಲೆ ಪ್ರಕರಣದ ರಹಸ್ಯವನ್ನು ಕೊನೆಗೂ ಪೊಲೀಸರು ಭೇದಿಸಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಸಹಾಯದೊಂದಿಗೆ ಬರ್ಬರವಾಗಿ ಕೊಲೆ ಮಾಡಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟು ಕರಕಲಾಗಿದ್ದ ಶವದ ಕೈ ಮೇಲಿದ್ದ ‘ಹಚ್ಚೆ’ ಮತ್ತು ಮದ್ಯದ ಬಾಟಲಿ ಮೇಲಿದ್ದ ಕ್ಯೂಆರ್ ಕೋಡ್ ಹಂತಕರ ಪತ್ತೆಗೆ ಸಹಾಯ ಮಾಡಿದೆ.

ಏ.1ರ ರಾತ್ರಿ ಸೈಯಾನ್ ಪ್ರದೇಶದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದಾಗ ಇಡೀ ಭಾಗದಲ್ಲಿ ಆತಂಕ ಮನೆ ಮಾಡಿತ್ತು. ಮೃತದೇಹದ ಮುಖ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ಆದರೆ, ಮೃತನ ಮುಂಗೈ ಮೇಲಿದ್ದ ‘ಲೋಕೇಂದ್ರ’ ಎಂಬ ಹೆಸರಿನ ಹಚ್ಚೆ (Tattoo) ಪೊಲೀಸರ ತನಿಖೆಗೆ ಸಹಾಯ ಮಾಡಿತು. ಮರುದಿನವೇ ಲೋಕೇಂದ್ರ ಎಂಬವರ ಸಹೋದರ ತನ್ನ ಅಣ್ಣ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರಿಗೆ ಬೆಚ್ಚಿಬೀಳಿಸುವ ವಿಚಾರ ಗೊತ್ತಾಗುತ್ತಾ ಹೋಗಿದೆ.

ಮದ್ಯದ ಪಾರ್ಟಿ ಬಳಿಕ ಕೊಲೆ

ಪೊಲೀಸರಿಗೆ ತನಿಖೆಯ ವೇಳೆ ಲೋಕೇಂದ್ರನ ಪತ್ನಿ ಮತ್ತು ಆಕೆಯ ಪ್ರಿಯಕರ ಮಹೇಶ್ ಪ್ರಜಾಪತಿ ನಡುವೆ ದೀರ್ಘಕಾಲದ ಅಕ್ರಮ ಸಂಬಂಧ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ಈ ವಿಷಯ ಲೋಕೇಂದ್ರನಿಗೆ ತಿಳಿದು ಮನೆಯಲ್ಲಿ ಗಲಾಟೆಯಾಗಿತ್ತು. ಇದರಿಂದ ರೊಚ್ಚಿಗೆದ್ದ ಪ್ರಿಯಕರ ಮತ್ತು ಪತ್ನಿ, ಲೋಕೇಂದ್ರನನ್ನು ಮುಗಿಸಲು ಸಂಚು ರೂಪಿಸಿದ್ದರು. ಏಪ್ರಿಲ್ 1ರಂದು ಲೋಕೇಂದ್ರ ಮನೆಯಿಂದ ಹೊರಬರುತ್ತಿದ್ದಂತೆ ಪತ್ನಿ ಪ್ರಿಯಕರನಿಗೆ ಮಾಹಿತಿ ನೀಡಿದ್ದಾಳೆ. ದಾರಿಯಲ್ಲಿ ಲೋಕೇಂದ್ರನನ್ನು ಭೇಟಿಯಾದ ಮಹೇಶ್ ಮತ್ತು ಅವನ ಗೆಳೆಯ ಧರಮ್‌ವೀರ್, ಕುಡಿಯಲು ಆಹ್ವಾನಿಸಿ ಹೊಲವೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಲೋಕೇಂದ್ರನಿಗೆ ಮದ್ಯ ಕುಡಿಸಿ ಪ್ರಜ್ಞೆ ತಪ್ಪಿಸಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಮೃತದೇಹದ ಮೇಲೆ ಪೆಟ್ರೋಲ್ ಸುರಿದು, ಗೋಧಿ ಕಟ್ಟುಗಳಿಂದ ಮುಚ್ಚಿ ಬೆಂಕಿ ಹಚ್ಚಿದ್ದರು.

ಪಶ್ಚಿಮ ಆಗ್ರಾದ ಡಿಸಿಪಿ ಆದಿತ್ಯ ಕುಮಾರ್ ನೇತೃತ್ವದ ಐದು ತಂಡಗಳು ಈ ಕೇಸ್ ಭೇದಿಸಲು ಹಗಲಿರುಳು ಶ್ರಮಿಸಿವೆ. ಘಟನಾ ಸ್ಥಳದಲ್ಲಿ ಸಿಕ್ಕ ಮದ್ಯದ ಬಾಟಲಿಗಳ ಕ್ಯೂಆರ್ ಕೋಡ್ ಮತ್ತು ಅಲ್ಲಿದ್ದ ಕೆಲವು ಕಾಗದದ ತುಂಡುಗಳು ಹಂತಕರನ್ನು ಪತ್ತೆಹಚ್ಚಲು ನೆರವಾಗಿವೆ. ಆ ಕಾಗದದ ತುಂಡುಗಳು ಸ್ಥಳೀಯ ಹಣ್ಣು ಮಾರಾಟಗಾರನೊಬ್ಬ ಬಳಸುತ್ತಿದ್ದವು ಎಂದು ತಿಳಿದುಬಂದಿದ್ದು, ಇದನ್ನು ಬೆನ್ನಟ್ಟಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಲೋಕೇಂದ್ರನ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ – ಪತಿ ಅರೆಸ್ಟ್

Tags: DeathIndiaKarnataka News beatPolice
SendShareTweet
Previous Post

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

Next Post

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Related Posts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!
ದೇಶ

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!
ದೇಶ

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

Next Post
ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat