ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಡಗು

ವಿರಾಜಪೇಟೆಯಲ್ಲಿ ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಕಾಡಾನೆ.. ವಿಡಿಯೋ ವೈರಲ್‌!

January 29, 2026
Share on WhatsappShare on FacebookShare on Twitter

ಕೊಡಗು: ವಿದ್ಯಾರ್ಥಿಗಳಿದ್ದ ಶಾಲಾ ಬಸ್ಸನ್ನು ಕಾಡಾನೆಯೊಂದು ಅಟ್ಟಿಸಿಕೊಂಡು ಬಂದ ಆಘಾತಕಾರಿ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಬಾಡಗ–ಬಾಣಂಗಾಲ ಹಾಗೂ ಮಠ ಭಾಗದ ವಿದ್ಯಾರ್ಥಿಗಳನ್ನು ಶಾಲಾ ಬಸ್ಸಿನಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಾಣಂಗಾಲ–ಮಠ ನಡುವಿನ ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಕಾಡಾನೆ, ಶಾಲಾ ವಾಹನವನ್ನು ಕಂಡು ಅಟ್ಟಿಸಿಕೊಂಡು ಬಂದಿದೆ. ಘಟನೆಯ ವೇಳೆ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಭಯದಿಂದ ಚೀರಾಡಿದ್ದು, ಅತಂಕದ ವಾತಾವರಣ ನಿರ್ಮಾಣವಾಗಿತ್ತು. 

ಶಾಲಾ ಬಸ್ ಚಾಲಕ ಸುನಿಲ್ ಅವರ ಪುತ್ರಿ, ಕಾಡಾನೆ ಬಸ್ಸನ್ನು ಅಟ್ಟಿಸಿಕೊಂಡು ಬಂದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲೇ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ವಾಹನಕ್ಕಾಗಿ ಕಾದು ಕುಳಿತ್ತಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಶಾಲಾಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. 

ಇದನ್ನೂ ಓದಿ : ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ

Tags: Karnataka News beat
SendShareTweet
Previous Post

ಮೈಸೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ | ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

Next Post

ಕುಮಟಾದಲ್ಲಿ KSRTC ಬಸ್-ಬೊಲೆರೊ ನಡುವೆ ಭೀಕರ ಅಪಘಾತ | 8 ಮಂದಿಗೆ ಗಾಯ

Related Posts

ಪೊನ್ನಂಪೇಟೆಯಲ್ಲಿ ಭವ್ಯ ಹಿಂದೂ ಸಂಗಮ ಶೋಭಾಯಾತ್ರೆ
ಕೊಡಗು

ಪೊನ್ನಂಪೇಟೆಯಲ್ಲಿ ಭವ್ಯ ಹಿಂದೂ ಸಂಗಮ ಶೋಭಾಯಾತ್ರೆ

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!
ಕೊಡಗು

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!

ಅಕ್ರಮವಾಗಿ  ಗೋವುಗಳ ಸಾಗಾಟ | ಇಬ್ಬರು ಅರೆಸ್ಟ್‌
ಕೊಡಗು

ಅಕ್ರಮವಾಗಿ ಗೋವುಗಳ ಸಾಗಾಟ | ಇಬ್ಬರು ಅರೆಸ್ಟ್‌

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌
ಕೊಡಗು

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌

ಕೊಡಗು | ತೋಟದಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು!
ಕೊಡಗು

ಕೊಡಗು | ತೋಟದಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು!

ನಡು ರಸ್ತೆಯಲ್ಲೇ ಹೊತ್ತಿ ಉರಿದ ಪ್ರವಾಸಿ ಬಸ್‌ | ತಪ್ಪಿದ ಭಾರೀ ಅನಾಹುತ!
ಕೊಡಗು

ನಡು ರಸ್ತೆಯಲ್ಲೇ ಹೊತ್ತಿ ಉರಿದ ಪ್ರವಾಸಿ ಬಸ್‌ | ತಪ್ಪಿದ ಭಾರೀ ಅನಾಹುತ!

Next Post
ಕುಮಟಾದಲ್ಲಿ KSRTC ಬಸ್-ಬೊಲೆರೊ ನಡುವೆ ಭೀಕರ ಅಪಘಾತ | 8 ಮಂದಿಗೆ ಗಾಯ

ಕುಮಟಾದಲ್ಲಿ KSRTC ಬಸ್-ಬೊಲೆರೊ ನಡುವೆ ಭೀಕರ ಅಪಘಾತ | 8 ಮಂದಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat