ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

February 11, 2026
Share on WhatsappShare on FacebookShare on Twitter

ಬೆಂಗಳೂರು | ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಯಶಸ್ವಿಯಾಗಿ ಪ್ರಸಾರವಾಗುತ್ತಿರುವ ‘ಭಾರ್ಗವಿ LLB‘ ಧಾರಾವಾಹಿ ಈಗ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ವಿಶಿಷ್ಟ ಕಥಾಹಂದರದ ಮೂಲಕ ವೀಕ್ಷಕರಿಂದ ಭರ್ಜರಿ ಬಹುಪರಾಕ್ ಪಡೆಯುತ್ತಿರುವ ಈ ಸೀರಿಯಲ್‌, ಈಗ ಕಥೆಯ ದಿಕ್ಕನ್ನೇ ಬದಲಿಸುವ ತಿರುವಿನಲ್ಲಿದೆ. ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿಯ ಬದುಕಿನಲ್ಲಿ ವಿಧಿಯಾಟ ಭೀಕರ ಸಂಚಲನ ಮೂಡಿಸಿದೆ. ಈ ಮೂಲಕ ವೀಕ್ಷಕ ವಲಯದಲ್ಲಿಯೂ ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.

ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ವಕೀಲಿಕೆ ತ್ಯಜಿಸಿದ್ದ ತನ್ನ ತಂದೆ ರವೀಂದ್ರ ಭಟ್ಕಳ್‌ನನ್ನು ಮತ್ತೆ ಅದೇ ಕೋರ್ಟ್‌ಗೆ ಕರೆತರುವ ದಿಟ್ಟ ಗುರಿ ಹೊಂದಿದ್ದಳು ಭಾರ್ಗವಿ. ಅಂದುಕೊಂಡಂತೆ ಆ ಕನಸನ್ನೂ ಭಾರ್ಗವಿ ಸಾಕಾರ ಮಾಡಿಕೊಂಡಿದ್ದಳು. ಆದರೆ, ಇದೀಗ ಆ ದೊಡ್ಡ ಗೆಲುವನ್ನು ಸಂಭ್ರಮಿಸೋಕೆ ಅವಳ ಜೊತೆಗೆ ಅಪ್ಪನೇ ಇಲ್ಲ.

ಇದುವರೆಗೆ ಕಥೆಯಲ್ಲಿ ಧೈರ್ಯದ ಸಂಕೇತವಾಗಿದ್ದ ಭಾರ್ಗವಿಗೆ ಈಗ ಆಕಾಶವೇ ತಲೆ ಮೇಲೆ ಬಿದ್ದಂತಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ತಂದೆ ರವೀಂದ್ರ ಭಟ್ಕಳ್ ಅವರ ಅಕಾಲಿಕ ಸಾವು ಇಡೀ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಸಾವು ಕೇವಲ ಅಪಘಾತವೋ ಅಥವಾ ಭಾರ್ಗವಿಯ ವೃತ್ತಿ ವೈರಿಗಳು ಮಾಡಿದ ಸುಪ್ತ ಸಂಚೋ ಎಂಬ ಸಂಶಯ ಈಗ ವೀಕ್ಷಕರಲ್ಲಿ ಮನೆಮಾಡಿದೆ.

ತಂದೆಯ ಸಾವಿನಿಂದ ಕಂಗಾಲಾಗಿರುವ ತಾಯಿ, ಅಪ್ಪನ ಸಾವಿಗೆ ಕಾರಣವಾದ ಈ ಲಾಯರ್‌ ಕೆಲಸ ಬಿಡುವಂತೆ ಭಾರ್ಗವಿಗೆ ತಾಕೀತು ಮಾಡಿದ್ದಾರೆ. ತಾಯಿಯ ನೋವಿಗೆ ಸ್ಪಂದಿಸಿದ ಭಾರ್ಗವಿ, ಅಪ್ಪನ ಚಿತೆಯ ಮುಂದೆಯೇ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ. ಅಮ್ಮನೇ ಹೇಳುವವರೆಗೂ ವಕೀಲಿಕೆಯ ಕೋಟ್‌ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾಳೆ. ಈ ಮೂಲಕ ಭಾರ್ಗವಿ ತನ್ನ ವೃತ್ತಿಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾಳೆ.

ಲಾಯರ್‌ ಕೋಟ್‌ ಕಳಚಿಟ್ಟು ಭಾರ್ಗವಿ ಮುಂದೆ ಮಾಡೋದಾದ್ರೂ ಏನು? ವಕೀಲೆ ಪಟ್ಟ ಕಳಚಿಟ್ಟ ಭಾರ್ಗವಿ ಈಗ ಸಾಮಾನ್ಯ ಯುವತಿಯಾಗಿ ಹೇಗೆ ಬದುಕುತ್ತಾಳೆ? ರವೀಂದ್ರ ಭಟ್ಕಳರ ಸಾವು ಪೂರ್ವನಿಯೋಜಿತ ಕೊಲೆಯಾಗಿದ್ದರೆ, ಅದರ ಹಿಂದಿರುವ ಅಸಲಿ ಮುಖವಾಡಗಳು ಯಾರು? ಕೋರ್ಟ್ ಮೆಟ್ಟಿಲೇರದೇ ಭಾರ್ಗವಿ ತನ್ನ ತಂದೆಯ ಸಾವಿಗೆ ನ್ಯಾಯ ಒದಗಿಸಲು ಸಾಧ್ಯವೇ? ಈ ಮಹಾ ತಿರುವುಗಳನ್ನು ನೋಡಿದರೆ, ಕಥೆ ಇಲ್ಲಿಗೆ ಮುಗಿಯಿತೇ ಅಥವಾ ಇದು ಹೊಸ ಅಧ್ಯಾಯದ ಆರಂಭವೇ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

ಈ ಎಲ್ಲಾ ಪ್ರಶ್ನೆಗಳಿಗೆ ಮುಂದಿನ ಸಂಚಿಕೆಗಳಲ್ಲಿ ಎಳೆಎಳೆಯಾಗಿ ಉತ್ತರ ಸಿಗಲಿದೆ. ಭಾರ್ಗವಿಯ ಈ ಹೊಸ ಅವತಾರ ಮತ್ತು ಕಥೆಯ ಹೊರಳುವಿಕೆ ವೀಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಾಮಾಜಿಕ ಕಳಕಳಿ ಮತ್ತು ಕೌಟುಂಬಿಕ ಸೆಂಟಿಮೆಂಟ್ ಮೂಲಕ ವೀಕ್ಷಕರ ಮನಗೆದ್ದಿರುವ ‘ಭಾರ್ಗವಿ LLB’, ಸೋಮವಾರದಿಂದ ಶುಕ್ರವಾರದ ವರೆಗೆ ಬದಲಾದ ಸಮಯದಲ್ಲಿ ರಾತ್ರಿ 9:30ಕ್ಕೆ ನಿಮ್ಮ ನೆಚ್ಚಿನ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಭಾರ್ಗವಿಯ ಈ ಅನಿರೀಕ್ಷಿತ ಪಯಣಕ್ಕೆ ಸಾಕ್ಷಿಯಾಗಲು ಮರೆಯದಿರಿ.

ಇದನ್ನೂ ಓದಿ : ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

Tags: Karnataka News beat
SendShareTweet
Previous Post

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

Next Post

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

Related Posts

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

Next Post
ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

RBIನಲ್ಲಿ 21 ಹುದ್ದೆಗಳ ನೇಮಕಾತಿ | 1.53 ಲಕ್ಷ ರೂ. ಸ್ಯಾಲರಿ

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat