ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸರ್ಕಾರಿ ನೌಕರರಿಗೆ 18 ತಿಂಗಳ ತುಟ್ಟಿ ಭತ್ಯೆ ಬಾಕಿ: ನೀಡುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಅಪ್ ಡೇಟ್

August 17, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಉಳಿಸಿಕೊಂಡಿರುವ 18 ತಿಂಗಳ ತುಟ್ಟಿಭತ್ಯೆಯನ್ನು ನೀಡುವ ಕುರಿತು ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ಹಂಚಿಕೊಂಡಿದೆ. “ನೌಕರರಿಗೆ ತುಟ್ಟಿ ಭತ್ಯೆ ನೀಡುವ ಕುರಿತು ಕೇಂದ್ರ ಸರ್ಕಾರವು ಯಾವುದೇ ಗಡುವು ಹಾಕಿಕೊಂಡಿಲ್ಲ” ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಕೇಂದ್ರ ನೌಕರರಿಗೆ ನಿರಾಸೆಯಾದಂತಾಗಿದೆ.

ಬಾಕಿ ಇರುವ ತುಟ್ಟಿ ಭತ್ಯೆಯನ್ನು ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದಾದರೂ ಗಡುವಿದೆಯೇ ಎಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪಂಕಜ್ ಚೌಧರಿ ಉತ್ತರ ನೀಡಿದ್ದಾರೆ. “ಕೊರೊನಾ ಬಿಕ್ಕಟ್ಟಿನ ವೇಳೆ ಕೇಂದ್ರ ಸರ್ಕಾರವು ಜನರಿಗಾಗಿ ವಿವಿಧ ಯೋಜನೆ ರೂಪಿಸಿತು. ಇದೇ ವೇಳೆ ಸರ್ಕಾರಕ್ಕೆ ಆರ್ಥಿಕ ಸಮಸ್ಯೆಯೂ ಆಯಿತು. ಹಾಗಾಗಿ, ತುಟ್ಟಿ ಭತ್ಯೆ ಬಾಕಿ ಉಳಿದಿದೆ. ಇದನ್ನು ನೀಡಲು ಸರ್ಕಾರಕ್ಕೆ ಯಾವುದೇ ಗಡುವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

2020ರಿಂದ 2021ರ ಅವಧಿಯಲ್ಲಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ನೀಡಿರಲಿಲ್ಲ. ಕೋವಿಡ್ 19 ಬಿಕ್ಕಟ್ಟಿನಿಂದಾಗಿ ಸರ್ಕಾರಕ್ಕೆ ಆರ್ಥಿಕ ತೊಂದರೆ ಎದುರಾಗಿತ್ತು. ಅಲ್ಲದೆ, ಹಲವು ಜನಕಲ್ಯಾಣ ಯೋಜನೆಗಳನ್ನು ರೂಪಿಸಿದ್ದ ಕಾರಣದಿಂದಾಗಿ ತುಟ್ಟಿ ಭತ್ಯೆಯನ್ನು ನೀಡಲು ಆಗಿರಲಿಲ್ಲ. ಆದರೆ, ಕೇಂದ್ರ ಸರ್ಕಾರಿ ನೌಕರರು ಕೆಲ ವರ್ಷಗಳಿಂದ ಬಾಕಿ ತುಟ್ಟಿ ಭತ್ಯೆ ನೀಡುವಂತೆ ಒತ್ತಾಯಿಸುತ್ತಲೇ ಇದ್ದಾರೆ.

ಸಾರ್ವಜನಿಕ ವಲಯದ ನೌಕರರು ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ತುಟ್ಟಿ ಭತ್ಯೆಯನ್ನು ಪಡೆಯುತ್ತಾರೆ. ಇದನ್ನು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಪರಿಷ್ಕರಿಸಲಾಗುತ್ತದೆ. ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲಾಗುತ್ತದೆ.

Tags: bengaloreDAemployeesFinance MinistrygovernmentSalary
SendShareTweet
Previous Post

ಬೆಂಕಿ‌ ಅವಘಡದಲ್ಲಿ ಐವರು ಸಾವು ಪ್ರಕರಣ:ಮನೆ ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲು

Next Post

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

Related Posts

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

Next Post
GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat