ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಹೊಸ ವರ್ಷದಲ್ಲಿ 2 ಲಕ್ಷ ರೂ.ಗೆ ತಲುಪುತ್ತಾ ಚಿನ್ನದ ಬೆಲೆ? ತಜ್ಞರು ಹೇಳೋದಿಷ್ಟು ನೋಡಿ

December 30, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆ ಜಾಸ್ತಿಯಾಗುತ್ತಲೇ ಇದೆ. ಕಳೆದ ದಸರಾ, ದೀಪಾವಳಿ ಬಳಿಕ ಅಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆಯೀಗ ದಿನೇದಿನೆ ಜಾಸ್ತಿಯಾಗುತ್ತಿದೆ. 10 ಗ್ರಾಂ ತೂಕದ 24 ಕ್ಯಾರಟ್ ನ ಚಿನ್ನದ ಬೆಲೆಯು 1.4 ಲಕ್ಷ ರೂಪಾಯಿ ದಾಟಿದೆ. 10 ಗ್ರಾಂ ತೂಕದ 22 ಕ್ಯಾರಟ್ ಚಿನ್ನದ ಬೆಲೆಯೂ 1.3 ಲಕ್ಷ ರೂಪಾಯಿ ಸಮೀಪವಿದೆ. ಇದೇ ರೀತಿ ಜಾಸ್ತಿಯಾದರೆ 2026ರಲ್ಲಿ ಚಿನ್ನದ ಬೆಲೆಯು ಒಂದೂವರೆ ಲಕ್ಷ ರೂಪಾಯಿ ದಾಟುವುದು ಖಚಿತ ಎಂದೇ ಹೇಳಲಾಗುತ್ತಿದೆ. 2 ಲಕ್ಷ ರೂಪಾಯಿ ಆದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಹೌದು, ಗೋಲ್ಡ್ ಮನ್ ಸಚ್ಸ್, ವರ್ಲ್ಡ್ ಗೋಲ್ಡ್ ಕೌನ್ಸಿಲ್ ಹಾಗೂ ಕೋಟಕ್ ಸೆಕ್ಯುರಿಟೀಸ್ ವರದಿ ಪ್ರಕಾರ, 2026ರಲ್ಲಿ ಚಿನ್ನದ ಬೆಲೆಯಲ್ಲಿ ಶೇ.20-30ರಷ್ಟು ಜಾಸ್ತಿಯಾಗಲಿದೆ ಎಂದು ತಿಳಿದು ಬಂದಿದೆ. ಅಂದರೆ, 10 ಗ್ರಾಂ ಚಿನ್ನದ ಬೆಲೆಯು 2026ರಲ್ಲಿ ಒಂದೂವರೆ ಲಕ್ಷ ರೂಪಾಯಿಯಿಂದ 1.75 ಲಕ್ಷ ರೂಪಾಯಿವರೆಗೆ ಜಾಸ್ತಿಯಾಗಲಿದೆ ಎಂದು ವರದಿಗಳು ತಿಳಿಸಿವೆ. ಹಾಗಾಗಿ, ಚಿನ್ನ ಖರೀದಿಸುವವರಿಗೆ ಇದೇ ಸೂಕ್ತ ಸಮಯ ಎಂದು ಹೇಳಲಾಗುತ್ತಿದೆ.

ಅಮೆರಿಕದ ಡಾಲರ್ ಮೌಲ್ಯ ಕಳೆದ ಕೆಲವು ವರ್ಷಗಳಿಂದ ಕುಸಿಯುತ್ತಿರುವುದು ಚಿನ್ನದ ಬೆಲೆ ಏರಿಕೆಯಾಗಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಡಾಲರ್ ವೀಕ್ ಆದರೆ ಸಾಕು, ಪ್ರಪಂಚದಾದ್ಯಂತ ಚಿನ್ನದ ಜಾಸ್ತಿಯಾಗುತ್ತದೆ. ರಿಸ್ಕ್ ಬೇಡ ಅಂತ ಬೇರೆ ದೇಶಗಳ ಸೆಂಟ್ರಲ್ ಬ್ಯಾಂಕ್ಗಳು ಕೂಡ ಡಾಲರ್ ಮೇಲಿನ ಅವಲಂಬನೆ ಬಿಟ್ಟು ಟನ್ ಗಟ್ಟಲೆ ಚಿನ್ನವನ್ನು ಖರೀದಿಸುತ್ತಿವೆ. ಇದು ಕೂಡ ಹಳದಿ ಲೋಹದ ಬೆಲೆಯನ್ನು ಜಾಸ್ತಿ ಮಾಡುತ್ತಿವೆ ಎಂದು ವರದಿಗಲು ತಿಳಿಸಿವೆ.

ಇದರ ಜತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರುತ್ತಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2 ಲಕ್ಷ ರೂಪಾಯಿ ದಾಟಿದ್ದು, 2026ರಲ್ಲಿ ಇದು 3 ಲಕ್ಷ ರೂಪಾಯಿ ದಾಟಬಹುದು ಎಂದು ನಿರೀಕ್ಷಿಸಲಾಗಿದೆ. ಅದರಲ್ಲೂ, ಭಾರತದಲ್ಲೀಗ ಮದುವೆ ಸೀಸನ್ ಆರಂಭವಾಗಿರುವ ಕಾರಣ ಚಿನ್ನದ ಬೆಲೆ ಜಾಸ್ತಿಯಾಗುವ ಎಲ್ಲ ಸಾಧ್ಯತೆಗಳಿವೆ.

ಇದನ್ನೂ ಓದಿ:ಚಿನ್ನವನ್ನೂ ಮೀರಿಸಿದ ಬೆಳ್ಳಿ ಓಟ: ಸಾರ್ವಕಾಲಿಕ ದಾಖಲೆ ಬರೆದ ಬೆಳ್ಳಿ ದರ ; ಹೂಡಿಕೆಗೆ ಇದು ಸಕಾಲವೇ?

Tags: bengaloreexperts sayGold PriceKarnataka News beatRs 2 lakh
SendShareTweet
Previous Post

PGಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ | ಓರ್ವ ಸಾವು ; ಮೂವರಿಗೆ ಗಂಭೀರ ಗಾಯ!

Next Post

ರಾಯಚೂರು | ಶಾರ್ಟ್ ಸರ್ಕ್ಯೂಟ್ ನಿಂದ ಯುವಕ ಸಾವು!

Related Posts

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!
ವ್ಯಾಪಾರ

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

ರೆನಾಲ್ಟ್ ಡಸ್ಟರ್ ಮರುಪ್ರವೇಶಕ್ಕೆ ಮುಹೂರ್ತ ಫಿಕ್ಸ್ | ಮಾರ್ಚ್ 17ಕ್ಕೆ ಅದ್ಧೂರಿ ಬಿಡುಗಡೆ
ವ್ಯಾಪಾರ

ರೆನಾಲ್ಟ್ ಡಸ್ಟರ್ ಮರುಪ್ರವೇಶಕ್ಕೆ ಮುಹೂರ್ತ ಫಿಕ್ಸ್ | ಮಾರ್ಚ್ 17ಕ್ಕೆ ಅದ್ಧೂರಿ ಬಿಡುಗಡೆ

7 ಸೀಟರ್ ಎಸ್‌ಯುವಿಗಳ ಮೇಲೆ 5 ಲಕ್ಷ ರೂ. ವರೆಗೆ ಭಾರಿ ರಿಯಾಯಿತಿ | ಖರೀದಿಸಲು ಇದು ಸಕಾಲ
ವ್ಯಾಪಾರ

7 ಸೀಟರ್ ಎಸ್‌ಯುವಿಗಳ ಮೇಲೆ 5 ಲಕ್ಷ ರೂ. ವರೆಗೆ ಭಾರಿ ರಿಯಾಯಿತಿ | ಖರೀದಿಸಲು ಇದು ಸಕಾಲ

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!
ವ್ಯಾಪಾರ

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!
ವ್ಯಾಪಾರ

ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!

Next Post
ರಾಯಚೂರು | ಶಾರ್ಟ್ ಸರ್ಕ್ಯೂಟ್ ನಿಂದ ಯುವಕ ಸಾವು!

ರಾಯಚೂರು | ಶಾರ್ಟ್ ಸರ್ಕ್ಯೂಟ್ ನಿಂದ ಯುವಕ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat