ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

February 13, 2026
Share on WhatsappShare on FacebookShare on Twitter

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಒಂದು ದಿನದ ರಿಲೀಫ್ ಸಿಕ್ಕಿದೆ. ಇಂದು ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯ ತಪಾಸಣೆ ನಡೆಸಲು ತನಿಖಾಧಿಕಾರಿಗೆ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಸೂಚನೆ ನೀಡಿದ್ದು, ಚಿಕಿತ್ಸೆ ಕೊಡಿಸಿದ ಬಳಿಕ ನಾಳೆ ಹಾಜರುಪಡಿಸುವಂತೆ ಸಿಐಡಿಗೆ ಸೂಚಿಸಿದ್ದಾರೆ.

ನಾಳೆ ತಿಂಗಳ ಎರಡನೇ ಶನಿವಾರ ಕೋರ್ಟ್‌ಗೆ ರಜೆ ಇರುವ ಹಿನ್ನೆಲೆ, ತಮ್ಮ ಮನೆಗೆ ಆರೋಪಿಯನ್ನ ಹಾಜರುಪಡಿಸುವಂತೆ ಕೋರ್ಟ್ ತಿಳಿಸಿದೆ. ಹೀಗಾಗಿ ಬೈರತಿ ಬಸವರಾಜ್​ಗೆ ನ್ಯಾಯಾಂಗ ಬಂಧನವೋ ಅಥವಾ ಪೊಲೀಸ್ ಕಸ್ಟಡಿಯೋ? ಎಂಬ ಭೀತಿ ಕಾಡಿದ್ದು, ನಾಳೆ ಇದಕ್ಕೆ ಉತ್ತರ ಸಿಗಲಿದೆ.

ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ನಿನ್ನೆ ಗುಜರಾತ್​ನ ಅಹಮದಾಬಾದ್​ನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೈರತಿ ಬಸವರಾಜ್ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆಯಲಾಗಿತ್ತು. ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ಅವರು ಆರೋಪಿಯನ್ನ ವಿಚಾರಣೆ ನಡೆಸಿ, ಬಂಧನ ಪ್ರಕ್ರಿಯೆ ನಡೆಸಿದ್ದರು. ಇಂದು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ : ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

Tags: Karnataka News beat
SendShareTweet
Previous Post

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

Next Post

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

Related Posts

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!
ಬೆಂಗಳೂರು

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ
ದಾವಣಗೆರೆ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ
ದಾವಣಗೆರೆ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

Next Post
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat