ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

500 ರೂ. ನೋಟುಗಳನ್ನು ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಜಾಂಶ

June 9, 2025
Share on WhatsappShare on FacebookShare on Twitter

ಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಮಹತ್ವದ್ದಾಗಿದೆ. ಆದರೆ, ಇದೇ ಈಗ ನಕಲಿ ಸುದ್ದಿಗಳನ್ನು ಹರಡುವ ಮಾಧ್ಯಮವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಕಳೆದ ಕೆಲ ದಿನಗಳಿಂದ ದೇಶದಲ್ಲಿ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಇದು ವದಂತಿ ಎಂಬ ಮಾಹಿತಿ ಈಗ ಲಭ್ಯವಾಗಿದೆ.

ಜೂನ್ 2 ರಂದು ‘ಕ್ಯಾಪಿಟಲ್ ಟಿವಿ’ ಎಂಬ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಮುಂದಿನ ವರ್ಷದ ಮಾರ್ಚ್ ನಿಂದ 500 ರೂಪಾಯಿಯ ನೋಟುಗಳು ಹಂತಹಂತವಾಗಿ ರದ್ದಾಗಲಿವೆ ಎಂದು ಹೇಳಲಾಗಿದೆ. ಸುಮಾರು 12 ನಿಮಿಷಗಳ ಈ ವೀಡಿಯೊವನ್ನು ಐದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

Is the ₹500 note set to be phased out by 2026? 🤔

A #YouTube video on the YT Channel 'CAPITAL TV' (capitaltvind) falsely claims that the RBI will discontinue the circulation of ₹500 notes by March 2026.#PIBFactCheck

✔️@RBI has made NO such announcement.

✔️₹500 notes have… pic.twitter.com/NeJdcc72z2

— PIB Fact Check (@PIBFactCheck) June 3, 2025

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, 500 ರೂ. ನೋಟುಗಳನ್ನು ಸ್ಥಗಿತಗೊಳಿಸಲಾಗಿಲ್ಲ ಮತ್ತು ಅವು ಕಾನೂನುಬದ್ಧವಾಗಿ ಚಲಾವಣೆಯಲ್ಲಿ ಉಳಿಯಲಿವೆ ಎಂದು ಹೇಳಿದೆ. ಈ ಬಗ್ಗೆ ಭಾರತ ಸರ್ಕಾರದ ಅಧಿಕೃತ ಸತ್ಯ-ಪರಿಶೀಲನಾ ಸಂಸ್ಥೆ(fact-checking agency)ಯಾಗಿರುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ)ನ ಸತ್ಯ ಪರಿಶೀಲನಾ ವಿಭಾಗವು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿ ಪೋಸ್ಟ್ ಮಾಡಿದೆ. ನಾಗರಿಕರು ಈ ತಪ್ಪು ಮಾಹಿತಿಗೆ ಬಲಿಯಾಗಬಾರದು ಎಂದು ಅದು ಜನರಿಗೆ ಸಲಹೆ ನೀಡಿದೆ. ಯಾವುದೇ ಸುದ್ದಿಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಯಾವಾಗಲೂ ಅಧಿಕೃತ ಮೂಲಗಳಿಂದ ಬಂದ ಸುದ್ದಿಗಳನ್ನು ಪರಿಶೀಲಿಸಿ ಎಂದು ಪಿಐಬಿ ಹೇಳಿದೆ.

2000 ರೂ. ನೋಟುಗಳನ್ನು ಹಿಂಪಡೆದಂತೆಯೇ, ಮುಂದಿನ ವರ್ಷದ ಮಾರ್ಚ್ನಿಂದ ಸರ್ಕಾರ 500 ರೂ. ನೋಟುಗಳನ್ನು ಹಂತಹಂತವಾಗಿ ರದ್ದುಗೊಳಿಸಲು ಯೋಜಿಸುತ್ತಿದೆ ಎಂದು ಯೂಟ್ಯೂಬ್ ವೀಡಿಯೊವೊಂದು ಹೇಳಿಕೊಂಡ ನಂತರ ಈ ಸತ್ಯ ಪರಿಶೀಲನೆಯನ್ನು ನೀಡಲಾಗಿದೆ. ಈಗಾಗಲೇ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ 12 ನಿಮಿಷಗಳ ವೀಡಿಯೊವನ್ನು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ.

Tags: 500 rs notebengalorecentral govermentPM ModiPolitician
SendShareTweet
Previous Post

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

Next Post

ಫಾಸ್ಟ್ಯಾಗ್ ಮೂಲಕ ಫಾಸ್ಟ್ ಆಗಿ ದುಡ್ಡು ಕಟ್ ಆಗದಿದ್ದರೆ ಫ್ರೀಯಾಗಿ ಚಲಿಸಬಹುದು; ಹೇಗಂತೀರಾ?

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

Next Post
ಫಾಸ್ಟ್ಯಾಗ್ ಮೂಲಕ ಫಾಸ್ಟ್ ಆಗಿ ದುಡ್ಡು ಕಟ್ ಆಗದಿದ್ದರೆ ಫ್ರೀಯಾಗಿ ಚಲಿಸಬಹುದು; ಹೇಗಂತೀರಾ?

ಫಾಸ್ಟ್ಯಾಗ್ ಮೂಲಕ ಫಾಸ್ಟ್ ಆಗಿ ದುಡ್ಡು ಕಟ್ ಆಗದಿದ್ದರೆ ಫ್ರೀಯಾಗಿ ಚಲಿಸಬಹುದು; ಹೇಗಂತೀರಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat