ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಂದೂಗಳ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ?; ವಕ್ಫ್​ ಕಾಯಿದೆ ವಿಚಾರಣೆ ವೇಳೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

April 16, 2025
Share on WhatsappShare on FacebookShare on Twitter

ನವದೆಹಲಿ: ವಕ್ಫ್​ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನಡೆಸಿತು. ಈ ವೇಳೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಹಲವಾರು ಹಲವು ಪ್ರಶ್ನೆಗಳನ್ನು ಕೇಳಿತು. ವಿಶೇಷವಾಗಿ ‘ವಕ್ಫ್​ ಬೈ ಯೂಸರ್’ ಆಸ್ತಿಗಳಿಗೆ ಸಂಬಂಧಿಸಿದ ಕಾಯ್ದೆಯ ನಿಬಂಧನೆಗಳ ಸ್ಪಷ್ಟತೆ ಹಾಗೂ ವಕ್ಫ್​ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ನಿಬಂಧನೆಯ ಬಗ್ಗೆ ಚರ್ಚಿಸುತ. ಒಂದು ಹಂತದಲ್ಲಿ “ಹಿಂದೂ ದೇವಾಲಯ ಮಂಡಳಿಗಳಲ್ಲಿ ಮುಸ್ಲಿಮರನ್ನು ಸೇರಿಸಲು ಸರ್ಕಾರ ಅವಕಾಶ ನೀಡುತ್ತದೆಯೇ?” ಎಂದು ಸಾಲಿಸಿಟರ್ ಜನರಲ್​ಗೆ ಪ್ರಶ್ನಿಸಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು, ದೇಶದ ವಿವಿಧ ಭಾಗಗಳಿಂದ ಸಲ್ಲಿಕೆಯಾಗಿರುವ 73 ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು. ವಿಚಾರಣೆಯ ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಖನ್ನಾ ಅವರು ಅರ್ಜಿದಾರರಿಗೆ ಎರಡು ಪ್ರಶ್ನೆಗಳನ್ನು ಮುಂದಿಟ್ಟರು. ಮೊದಲನೆಯದಾಗಿ, ಈ ಅರ್ಜಿಗಳನ್ನು ಹೈಕೋರ್ಟ್‌ಗೆ ಕಳುಹಿಸಬೇಕೇ ಮತ್ತು ಎರಡನೆಯದಾಗಿ, ಅರ್ಜಿದಾರರು ಯಾವ ವಿಷಯಗಳ ಬಗ್ಗೆ ವಾದಿಸಲು ಉದ್ದೇಶಿಸಿದ್ದಾರೆ ಎಂದು ಕೇಳಿದರು.

ಹಿರಿಯ ವಕೀಲ ಕಪಿಲ್ ಸಿಬಲ್, ಒಬ್ಬ ಅರ್ಜಿದಾರರ ಪರವಾಗಿ ವಾದಿಸುತ್ತಾ, ಹೊಸ ಕಾಯ್ದೆಯ ಹಲವು ನಿಬಂಧನೆಗಳು ಸಂವಿಧಾನದ 26ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದರು. ಈ ವಿಧಿಯು ಧಾರ್ಮಿಕ ವಿಷಯಗಳನ್ನು ನಿರ್ವಹಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. ಅದೇ ರೀತಿ ಹೊಸ ಕಾಯ್ದೆಯು ಕಲೆಕ್ಟರ್‌ಗೆ ನೀಡಿರುವ ಅಧಿಕಾರಗಳನ್ನು ಸಿಬಲ್ ಪ್ರಶ್ನಿಸಿದರು. ಕಲೆಕ್ಟರ್ ಸರ್ಕಾರದ ಭಾಗವಾಗಿದ್ದು, ಅವರು ನ್ಯಾಯಾಧೀಶರ ಪಾತ್ರವನ್ನು ವಹಿಸಿದರೆ ಅದು ಸಂವಿಧಾನ ವಿರೋಧಿಯಾಗಲಿದೆ ಎಂದು ವಾದಿಸಿದರು.

ಬಳಿಕ ಸಿಬಲ್ ‘ವಕ್ಫ್​ ಬೈ ಯೂಸರ್’ ವಿಷಯವನ್ನು ಎತ್ತಿದರು. ಈ ನಿಬಂಧನೆಯಡಿ, ದೀರ್ಘಕಾಲದಿಂದ ಧಾರ್ಮಿಕ ಅಥವಾ ದಾನಧರ್ಮದ ಉದ್ದೇಶಗಳಿಗೆ ಬಳಸಲಾಗುತ್ತಿರುವ ಆಸ್ತಿಯನ್ನು, ಅಧಿಕೃತ ದಾಖಲೆಗಳಿಲ್ಲದಿದ್ದರೂ, ವಕ್ಫ್​ ಆಸ್ತಿಯೆಂದು ಪರಿಗಣಿಸಲಾಗುತ್ತದೆ. ಆದರೆ, ಹೊಸ ಕಾಯ್ದೆಯು ವಿವಾದಿತ ಆಸ್ತಿಗಳು ಅಥವಾ ಸರ್ಕಾರಿ ಭೂಮಿಗಳಿಗೆ ಅನ್ವಯ ಆಗುವುದಿಲ್ಲ ಎಂದು ಹೇಳಿದೆ. “‘ವಕ್ಫ್​ ಬೈ ಯೂಸರ್’ ಇಸ್ಲಾಂನ ಅವಿಭಾಜ್ಯ ಭಾಗ. 3,000 ವರ್ಷಗಳ ಹಿಂದೆ ರಚಿತವಾದ ಆಸ್ತಿಗೆ ಈಗ ದಾಖಲೆ ಕೇಳಲಾಗುತ್ತಿದೆ ,” ಎಂದು ಸಿಬಲ್ ವಾದಿಸಿದರು.

4 ಲಕ್ಷ ವಕ್ಫ್​ ಆಸ್ತಿಗಳು ‘ವಕ್ಫ ಬೈ ಯೂಸರ್’
ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಅರ್ಜಿದಾರರ ಪರವಾಗಿ ವಾದಿಸುತ್ತಾ, ದೇಶದ ಒಟ್ಟು 8 ಲಕ್ಷ ವಕ್ಫ್​ ಆಸ್ತಿಗಳಲ್ಲಿ 4 ಲಕ್ಷ ಆಸ್ತಿಗಳು ‘ವಕ್ಫ್​ ಬೈ ಯೂಸರ್’ ವಿಭಾಗಕ್ಕೆ ಸೇರಿದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ, “ದೆಹಲಿ ಹೈಕೋರ್ಟ್ ಕೂಡ ವಕ್ಫ್​ ಭೂಮಿಯ ಮೇಲೆ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ಎಲ್ಲಾ ‘ವಕ್ಫ್​ ಬೈ ಯೂಸರ್’ ತಪ್ಪು ಎಂದು ನಾವು ಹೇಳುತ್ತಿಲ್ಲ, ಆದರೆ ಇದರ ಬಗ್ಗೆ ನಿಜವಾದ ಆತಂಕವಿದೆ,” ಎಂದರು. ಈ ವೇಳೆ ಸಿಂಘ್ವಿ, ಕಾಯ್ದೆಯ ಕೆಲವು ನಿಬಂಧನೆಗಳಿಗೆ ಮಾತ್ರ ತಡೆಯಾಜ್ಞೆ ಕೋರಲಾಗಿದೆಯೇ ಹೊರತು ಸಂಪೂರ್ಣ ಕಾಯ್ದೆಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ವಾದವೇನು?
ಕೇಂದ್ರದ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಕಾಯ್ದೆಯನ್ನು ಸಂಸತ್ತಿನಲ್ಲಿ ವಿವರವಾದ ಚರ್ಚೆಯ ನಂತರ ಜಂಟಿ ಸಂಸದೀಯ ಸಮಿತಿಯ ಪರಿಶೀಲನೆಯ ಬಳಿಕ ಎರಡೂ ಸದನಗಳಲ್ಲಿ ಅಂಗೀಕರಿಸಲಾಗಿದೆ ಎಂದರು. ಮುಖ್ಯ ನ್ಯಾಯಮೂರ್ತಿ ಖನ್ನಾ, ‘ವಕ್ಫ್​ ಬೈ ಯೂಸರ್’ ನಿಬಂಧನೆಗಳ ಕುರಿತು ಗಮನ ಕೇಂದ್ರೀಕರಿಸುವಂತೆ ಮೆಹ್ತಾ ಅವರಿಗೆ ಸೂಚಿಸಿದರು. “13ನೇ, 14ನೇ, ಮತ್ತು 15ನೇ ಶತಮಾನಗಳಲ್ಲಿ ನಿರ್ಮಿತವಾದ ಹಲವು ಮಸೀದಿಗಳು ವಕ್ಫ್​​ ಭಾಗವಾಗಿವೆ. ಅವುಗಳಿಗೆ ದಾಖಲೆಗಳನ್ನು ಒದಗಿಸುವುದು ಅಸಾಧ್ಯ ಎಂದರು. ‘ವಕ್ಫ್​ ಬೈ ಯೂಸರ್’ ಆಸ್ತಿಗಳನ್ನು ಡಿನೋಟಿಫೈ ಮಾಡಿದರೆ ಸಮಸ್ಯೆ ಉಂಟಾಗಲಿದೆ ಎಂದಿತು. ಕೆಲವು ದುರುಪಯೋಗದ ಉದಾಹರಣೆಗಳಿದ್ದರೂ, ನಿಜವಾದ ವಕ್ಫ್​ ಆಸ್ತಿಗಳೂ ಇವೆ ಎಂದು ಸ್ಪಷ್ಟಪಡಿಸಿತು.

ದೀರ್ಘಕಾಲದ ವಕ್ಫ್​ಗಳ ನೋಂದಣಿ ಸಮಸ್ಯೆ
“ದೀರ್ಘಕಾಲದಿಂದ ಇರುವ ‘ವಕ್ಫ್​ ಬೈ ಯೂಸರ್’ ಆಸ್ತಿಗಳನ್ನು ಹೇಗೆ ನೋಂದಾಯಿಸುವಿರಿ? ಅವುಗಳ ಬಳಿ ಯಾವ ದಾಖಲೆಗಳಿರುತ್ತವೆ? ಹಾಗಾಗದಿದ್ದರೆ ರದ್ದುಗೊಳಿಸಿದಂತೆ ಆಗುತ್ತದೆ. ಕೆಲವು ದುರುಪಯೋಗಗಳಿವೆ. ಆದರೆ ನಿಜವಾದ ವಕ್ಫ್​ಗಳೂ ಇವೆ. ಅವುಗಳನ್ನು ರದ್ದುಗೊಳಿಸಿದರೆ ಸಮಸ್ಯೆಯಾಗುತ್ತದೆ,” ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.

ಕೇಂದ್ರ ವಕ್ಫ ಮಂಡಳಿಯ ಸಂಯೋಜನೆ
ಹೊಸ ಕಾಯ್ದೆಯಡಿ. ವಕ್ಫ್​ ಮಂಡಳಿಯ ಸಂಯೋಜನೆಯ ಕುರಿತು ಕೋರ್ಟ್​ ಚರ್ಚಿಸಿತು. “ಮೆಹ್ತಾ ಅವರೇ, ನೀವು ಹಿಂದೂ ದೇವಾಲಯ ಮಂಡಳಿಗಳಲ್ಲಿ ಮುಸ್ಲಿಮರನ್ನು ಸೇರಿಸಲು ಅವಕಾಶ ನೀಡುವಿರಾ? ಮುಕ್ತವಾಗಿ ಹೇಳಿ,” ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಹೊಸ ಕಾಯ್ದೆಗೆ ಸಂಬಂಧಿಸಿದಂತೆ ದೇಶದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ಬೇಸರದ ಸಂಗತಿಯೆಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ, “ಅವರು ವ್ಯವಸ್ಥೆಯ ಮೇಲೆ ಒತ್ತಡ ಹೇರಬಹುದು ಎಂದು ಭಾವಿಸುತ್ತಿದ್ದಾರೆ,” ಎಂದರು. ಇದಕ್ಕೆ ಸಿಬಲ್, “ಯಾರು ಒತ್ತಡ ಹೇರಿದ್ದಾರೆ ಎಂಬುದು ತಿಳಿಯಲಿದೆ,” ಎಂದು ಉತ್ತರಿಸಿದರು.

Tags: DelhiHinduMuslimWaqf Act
SendShareTweet
Previous Post

ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಅಂದರ್!

Next Post

ರೈಲಿನ ಒಳಗೆ ಎಟಿಎಂ! ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ನವೀನ ಸೌಲಭ್ಯ

Related Posts

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!
ದೇಶ

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ
ದೇಶ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

Next Post
ರೈಲಿನ ಒಳಗೆ ಎಟಿಎಂ! ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ನವೀನ ಸೌಲಭ್ಯ

ರೈಲಿನ ಒಳಗೆ ಎಟಿಎಂ! ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ನವೀನ ಸೌಲಭ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat