ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಸೇರಲಿದ್ದಾರಾ ರಾಹುಲ್ ದ್ರಾವಿಡ್?

August 10, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯ ಅವಧಿ ಮುಗಿಯುತ್ತಿದ್ದಂತೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ ಎನ್ನಲಾಗುತ್ತಿದೆ.

ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾದಂತಾಗಿದೆ. ಐಪಿಎಲ್ 2025ರ ಸೀಸನ್ ಗಾಗಿ ತರಬೇತುದಾರನ ಹುದ್ದೆಗೆ ದ್ರಾವಿಡ್ ಅವರು ಮೊದಲ ಆಯ್ಕೆ ಎಂಬುವುದನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಿಳಿಸಿದೆ. ಸದ್ಯದ ಮಾಹಿತಿಯಂತೆ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಕಳೆದ ಸೀಸನ್ ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಕ್ಕಾರ ಇಂಗ್ಲೆಂಡ್ ತಂಡದ ಮುಖ್ಯ ತರಬೇತುದಾರರಾಗಿ ನೇಮಕವಾಗಲಿದ್ದಾರೆ ಎಂಬ ಸುದ್ದಿ ಇವೆ. ಹೀಗಾಗಿ ಸಂಗಕ್ಕರ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ಕರೆತರಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಸದ್ಯದಲ್ಲಿ ಈ ವಿಷಯ ಬಹಿರಂಗವಾಗಲಿದೆ.

ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕರಾಗಿಯೂ ಆಡಿದ್ದಾರೆ. 2011 ರಿಂದ 2013ರವರೆಗೆ ಅವರು ಆರ್ ಆರ್ ತಂಡ ಮುನ್ನಡೆಸಿದ್ದಾರೆ. 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಗಳಿಸಿದ್ದಾರೆ.
2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈಗ ತಂಡವು ಮಾಜಿ ಆಟಗಾರನನ್ನೇ ಕೋಚ್ ಆಗಿ ಆಯ್ಕೆ ಮಾಡಲು ಮುಂದಾಗಿದೆ.

Tags: CoachCricketIndiaIndian Team CoachIPLRahul DravidRajasthan RoyalsRR
SendShareTweet
Previous Post

ಪತಿ ಬಿಟ್ಟ ಮಹಿಳೆಗೆ ಬಾಳು ಕೊಡುವ ನೆಪದಲ್ಲಿ ಮೋಸ ಮಾಡಿದ ವ್ಯಕ್ತಿ!

Next Post

ಮಕ್ಕಳಿಗೆ ಮೊಟ್ಟೆ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡು ಮರಳಿ ಕಸಿದುಕೊಂಡ ಕಾರ್ಯಕರ್ತೆಯರು!

Related Posts

ಟಿ20 ವೃತ್ತಿಜೀವನಕ್ಕೆ ಮರುಜೀವ ನೀಡಲು ಯುವರಾಜ್ ಸಿಂಗ್ ಮೊರೆಹೋದ ಪಂತ್!
ಕ್ರೀಡೆ

ಟಿ20 ವೃತ್ತಿಜೀವನಕ್ಕೆ ಮರುಜೀವ ನೀಡಲು ಯುವರಾಜ್ ಸಿಂಗ್ ಮೊರೆಹೋದ ಪಂತ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!
ಕ್ರೀಡೆ

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!
ಕ್ರೀಡೆ

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!
ಕ್ರೀಡೆ

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!
ಕ್ರೀಡೆ

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

Next Post
ಮಕ್ಕಳಿಗೆ ಮೊಟ್ಟೆ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡು ಮರಳಿ ಕಸಿದುಕೊಂಡ ಕಾರ್ಯಕರ್ತೆಯರು!

ಮಕ್ಕಳಿಗೆ ಮೊಟ್ಟೆ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡು ಮರಳಿ ಕಸಿದುಕೊಂಡ ಕಾರ್ಯಕರ್ತೆಯರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat