ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕೊಲೆ ಆರೋಪಿ ದರ್ಶನ್ ಮನೆ ಊಟದ ಕನಸು ನನಸಾಗಲಿದೆಯೇ?

July 18, 2024
Share on WhatsappShare on FacebookShare on Twitter

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ (Darshan) ಅರ್ಜಿ ವಿಚಾರಣೆಯ ಭವಿಷ್ಯ ಇಂದು ಹೊರ ಬೀಳಲಿದೆ.
ದರ್ಶನ್ ಗೆ ಮನೆ ಊಟ ಸಿಗುತ್ತಾ ಅಥವಾ ಜೈಲೂಟವೇ ಗತಿಯಾಗುತ್ತಾ ಎಂಬ ಭವಿಷ್ಯ ಹೈಕೋರ್ಟ್‌ನಲ್ಲಿ (High Court) ಇಂದು ನಿರ್ಣಯವಾಗುವ ಸಾಧ್ಯತೆ ಇದೆ.

ಜೈಲಲ್ಲಿ ತಿನ್ನುವ ಊಟ ಜೀರ್ಣ ಆಗುತ್ತಿಲ್ಲ. ಪದೇ ಪದೇ ಫುಡ್ ಪಾಯಿಸನ್ ಆಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮನೆಯಿಂದ ಊಟ ಪೂರೈಕೆ ಮಾಡಲು ಅನುಮತಿ ನೀಡಬೇಕು ಎಂದು ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲಿನ ಮ್ಯಾನ್ಯುವಲ್‌ ನಲ್ಲಿ ಮನೆಯ ಊಟ ನೀಡುವುದಕ್ಕೆ ಇರುವ ಅವಕಾಶಗಳು ಏನೇನು? ಮತ್ತೆ ಜೈಲಿನಲ್ಲಿ ದರ್ಶನ್ ಗೆ ಆಗುತ್ತಿರುವ ಸಮಸ್ಯೆಗಳು ಏನೇನು? ಎಂಬ ಮಾಹಿತಿ ನೀಡುವಂತೆ ಜೈಲಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಅಲ್ಲದೇ ಪೊಲೀಸರು ಆಕ್ಷೇಪಣೆ ಸಲ್ಲಿಸುವುದಕ್ಕೆ ಸೂಚನೆ ನೀಡಲಾಗಿತ್ತು. ಹೀಗಾಗಿ ಇಂದು ಆಕ್ಷೇಪಣೆ ಸಲ್ಲಿಸಿ ಹೈಕೋರ್ಟ್‌ನಲ್ಲಿ ವಾದ ಮಂಡಣೆ ನಡೆಯಲಿದೆ.

ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಲಿದೆ. ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಇಂದು ಹಾಜರುಪಡಿಸುವ ಸಾಧ್ಯತೆಯೂ ಇದೆ.

Tags: DarshanHigh CourtHome foodJailMurder case
SendShareTweet
Previous Post

ಜುಲೈ 24ರ ವರೆಗೂ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್; ಇರಲಿ ಎಚ್ಚರ!

Next Post

ನಕ್ಸಲೀಯರಿಂದ ಐಇಡಿ ಸ್ಫೋಟ; ಇಬ್ಬರು ಯೋಧರು ಹುತಾತ್ಮ!!

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

Next Post
ನಕ್ಸಲೀಯರಿಂದ ಐಇಡಿ ಸ್ಫೋಟ; ಇಬ್ಬರು ಯೋಧರು ಹುತಾತ್ಮ!!

ನಕ್ಸಲೀಯರಿಂದ ಐಇಡಿ ಸ್ಫೋಟ; ಇಬ್ಬರು ಯೋಧರು ಹುತಾತ್ಮ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat