ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಿನ್ನದ ಬೆಲೆ 1.3 ಲಕ್ಷ ರೂ. ಆಗುತ್ತಾ? ಈಗ ಖರೀದಿ ಮಾಡುವುದು ಸೂಕ್ತವೇ?

May 4, 2025
Share on WhatsappShare on FacebookShare on Twitter

ಬೆಂಗಳೂರು: ಚಿನ್ನದ ಬೆಲೆ ದಿನೇದಿನೆ ಜಾಸ್ತಿಯಾಗುತ್ತಿದೆ. ಕೆಲ ದಿನಗಳ ಹಿಂದೆಯಂತೂ 10 ಗ್ರಾಂ (24 ಕ್ಯಾರಟ್) ಚಿನ್ನದ ಬೆಲೆಯು ಒಂದು ಲಕ್ಷ ರೂ. ಗಡಿ ದಾಟಿತ್ತು. ಈಗಲೂ ಲಕ್ಷ ರೂ. ಆಸುಪಾಸಿನಲ್ಲೇ ಇದೆ. ಹೀಗೆ, ದಿನೇದಿನೆ ಚಿನ್ನದ ಬೆಲೆ ಜಾಸ್ತಿಯಾಗುತ್ತಿರುವುದನ್ನು ನೋಡಿದರೆ ಬೆಲೆಯು ಶೀಘ್ರದಲ್ಲೇ 1.3 ಲಕ್ಷ ರೂ.ಗೆ ಏರಿಕೆಯಾಗುತ್ತದೆ ಎಂದು ವ್ಯಾಪಾರಿಗಳು, ಪರಿಣತರು ಎಚ್ಚರಿಸಿದ್ದಾರೆ. ಹಾಗಾದರೆ, ಚಿನ್ನ ಖರೀದಿಗೆ ಇದು ಸೂಕ್ತ ಸಮಯವೇ? ಕಳೆದ ಒಂದು ವರ್ಷದಲ್ಲಿ ಎಷ್ಟು ರಿಟರ್ನ್ಸ್ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

2024ರ ಅಕ್ಷಯ ತೃತೀಯ ಹಬ್ಬದಿಂದ ಪ್ರಸಕ್ತ ವರ್ಷದ ಅಕ್ಷಯ ತೃತೀಯದ ವೇಳೆಗೆ ಚಿನ್ನವು ಶೇ.31ರಷ್ಟು ರಿಟರ್ನ್ಸ್ ನೀಡಿದೆ. ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ಸ್ ರಿಟರ್ನ್ಸ್ ಗಿಂತ ಹೆಚ್ಚಿನ ಲಾಭ ತಂದುಕೊಟ್ಟಿದೆ. ಹಾಗಾಗಿ, ವ್ಯಾಪಾರಿಗಳು, ಹೂಡಿಕೆ ತಜ್ಞರು ಚಿನ್ನದ ಮೇಲೆ ಹೂಡಿಕೆ ಮಾಡಲು ಯಾವಾಗಲೂ ಸರಿಯಾದ ಸಮಯವೇ ಇರುತ್ತದೆ ಎಂದು ಹೇಳುತ್ತಾರೆ.

ಅದರಲ್ಲೂ, ಮುಂದಿನ ಕೆಲ ತಿಂಗಳಲ್ಲಿ ಚಿನ್ನದ ಬೆಲೆಯು 1.3 ಲಕ್ಷ ರೂ.ಗೆ ಏರಿಕೆಯಾಗುತ್ತದೆ ಎಂದು ಮಾರುಕಟ್ಟೆ ನಿಪುಣರು ಹೇಳುತ್ತಿದ್ದಾರೆ. ಹಾಗಾಗಿ, ಈಗ ಚಿನ್ನ ಖರೀದಿಸಿದರೂ, ಒಂದು ವರ್ಷದಲ್ಲಿ ಹೆಚ್ಚಿನ ಲಾಭ ಗಳಿಸಬಹುದು. ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಸಕಾಲ ಎಂದೇ ಹೇಳಲಾಗುತ್ತಿದೆ.

5 ವರ್ಷದ ಹಿಂದೆ ಚಿನ್ನ ಖರೀದಿಸಿದ್ದರೆ?
ಚಿನ್ನದ ಮೇಲೆ ಹೂಡಿಕೆ ಮಾಡುವುದು ಎಷ್ಟು ಒಳ್ಳೆಯದು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. 2019ರ ಡಿಸೆಂಬರ್ ನಲ್ಲಿ 10 ಗ್ರಾಂ ಚಿನ್ನದ ಬೆಲೆಯು 31,500 ರೂ. ಇತ್ತು. ಆಗ ಏನಾದರೂ ನೀವು 10 ಗ್ರಾಂ ಚಿನ್ನ ಖರೀದಿಸಿದ್ದರೆ, ಈಗ ಅದರ ಬೆಲೆಯು 97 ಸಾವಿರ ರೂ. ಆಗುತ್ತಿತ್ತು. ಅಲ್ಲಿಗೆ, ನಿಮಗೆ ಸುಮಾರು 65 ಸಾವಿರ ರೂ. ಲಾಭವಾಗುತ್ತಿತ್ತು. ಚಿನ್ನ ಖರೀದಿಸುವವರು 4-5 ವರ್ಷವನ್ನು ಗಮನದಲ್ಲಿಟ್ಟುಕೊಂಡು ಖರೀದಿಸಬೇಕು ಎಂಬುದು ಪರಿಣತರ ಲೆಕ್ಕಾಚಾರವಾಗಿದೆ.

Tags: amountbengaloreGoldincreasePrice
SendShareTweet
Previous Post

ಗೂಗಲ್ ಪೇ ಆ್ಯಪ್ ನಲ್ಲೇ ಪಡೆಯಬಹುದು 12 ಲಕ್ಷ ರೂ.ವರೆಗೆ ಸಾಲ; ಇಲ್ಲಿದೆ ಡಿಟೇಲ್ಸ್

Next Post

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಹುದ್ದೆ ಖಾಲಿ; ಹೀಗೆ ಅರ್ಜಿ ಸಲ್ಲಿಸಿ

Related Posts

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಬೆಂಗಳೂರು

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!
ಬೆಂಗಳೂರು

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!
ಬೆಂಗಳೂರು

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!
ಬೆಂಗಳೂರು

ಮೂರು ದಿನದಲ್ಲಿ 8.65 ಲಕ್ಷ ಗಣತಿ ನಮೂನೆ ವಿತರಣೆ!

Next Post
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಹುದ್ದೆ ಖಾಲಿ; ಹೀಗೆ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಹುದ್ದೆ ಖಾಲಿ; ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat