ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗ್ತಾರಾ ವಿಜಯೇಂದ್ರ?

April 11, 2025
ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ ಎಂದು ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ!!
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಘಟಕದ ವತಿಯಿಂದ ಜನಾಕ್ರೋಶ ಯಾತ್ರೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಆಯ್ಕೆಯ ವಿಚಾರ ಕೂಡ ಮುನ್ನೆಲೆಗೆ ಬಂದಿದ್ದು, ಜನಾಕ್ರೋಶ ಯಾತ್ರೆಯ ಮಧ್ಯದಲ್ಲೇ ರಾಜ್ಯಾಧ್ಯಕ್ಷರಾಗಿ ಬಿ. ವೈ.ವಿಜಯೇಂದ್ರ ಪುನಾರಾಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೌದು! ಇದು ನಿಜಕ್ಕೂ ಜನಾಕ್ರೋಶ ಯಾತ್ರೆಯ ಎಫೆಕ್ಟ್ ಅಂತಲೇ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಈಗ ಬಿಜೆಪಿ ರಸ್ತೆಗೀಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದೆ. ಹೈಕಮಾಂಡ್ ನಾಯಕರ ಸಲಹೆ- ಸೂಚನೆ ಮೇರೆಗೆ ರಸ್ತೆಗೀಳಿದು ಬಿಜೆಪಿ ನಾಯಕರು ಹೋರಾಟ ಮಾಡುತ್ತಿದ್ದಾರೆ.

ವಿಜಯೇಂದ್ರ ನೇತೃತ್ವದಲ್ಲಿ ಈ ಜನಾಕ್ರೋಶ ಯಾತ್ರೆ ನಡೆಯುತ್ತಿದೆ. ಯಾತ್ರೆಯಲ್ಲಿ ವಿಜಯೇಂದ್ರ ಫುಲ್ ಆ್ಯಕ್ಟೀವ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ಜನಾಕ್ರೋಶ ಯಾತ್ರೆ ಹಳೆಯ ಮೈಸೂರು ಭಾಗ ಮುಗಿಸಿ, ಕರಾವಳಿಯಲ್ಲಿ ಸಾಗುತ್ತಿದೆ. ಈಗ ಯಾತ್ರೆಯ ಮಧ್ಯದಲ್ಲೇ ರಾಜ್ಯಾಧ್ಯಕ್ಷ ಸ್ಥಾನ ಗಟ್ಟಿ ಮಾಡಿಕೊಳ್ಳಲು ವೇದಿಕೆ ಸಿದ್ಧವಾಗುತ್ತಿದೆ. ಏಪ್ರಿಲ್ ತಿಂಗಳಲ್ಲೇ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ ಪುನಾರಾಯ್ಕೆ ಮಾಡುವ ಕಸರತ್ತು ನಡೆಯುತ್ತಿದೆ. ಈ ಬೆನ್ನಲ್ಲೇ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಯಾತ್ರೆ ಆಯೋಜನೆ ಮಾಡಲಾಗಿದೆ. ಈಗ ಯಾತ್ರೆಯ ಮಧ್ಯದಲ್ಲೇ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಹೆಸರು ಘೋಷಣೆಯಾದರೆ, ಅವರಿಗೆ ಆನೆ ಬಲ ಸಿಕ್ಕಂತಾಗುತ್ತದೆ. ಹೀಗಾಗಿ ಯಾತ್ರೆಯ ಎಫೆಕ್ಟ್ ನಿಂದಲೇ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಒಲಿದು ಬರಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಆದರೆ, ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: bangaloreBJPBY VijayendraPresident
SendShareTweet
Previous Post

ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ!

Next Post

ಭೀಮ ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ!

Related Posts

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು
ರಾಜ್ಯ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್
ಬೆಂಗಳೂರು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!
ಕೋಲಾರ

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!
ಬೆಳಗಾವಿ

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್
ರಾಜ್ಯ

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ಮನೆ ಮುಂದೆ ನಿಂತಿದ್ದ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದ ಕೇಸ್‌ – ಕಿಡಿಗೇಡಿ ವೈದ್ಯ ಅರೆಸ್ಟ್‌!
ತುಮಕೂರು

ಮನೆ ಮುಂದೆ ನಿಂತಿದ್ದ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದ ಕೇಸ್‌ – ಕಿಡಿಗೇಡಿ ವೈದ್ಯ ಅರೆಸ್ಟ್‌!

Next Post
ಭೀಮ ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ!

ಭೀಮ ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat