ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಾಷೆಯೇ ಮುಳುವಾಯ್ತು: ‘ನಾನು ಬಿದ್ದರೆ ಹಿಡಿಯುವೆಯಾ?’ ಎಂದ ಪತ್ನಿ, 4ನೇ ಮಹಡಿಯಿಂದ ಬಿದ್ದು ದಾರುಣ ಸಾವು

July 21, 2025
Share on WhatsappShare on FacebookShare on Twitter

ಗುರುಗ್ರಾಮ: ಇಲ್ಲಿನ ಡಿಎಲ್‌ಎಫ್ ಫೇಸ್ 3 ಪ್ರದೇಶದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಪತಿಯೊಂದಿಗೆ ತಮಾಷೆ ಮಾಡುತ್ತಿದ್ದ 22 ವರ್ಷದ ಮಹಿಳೆಯೊಬ್ಬರು ನಾಲ್ಕನೇ ಮಹಡಿಯ ಟೆರೇಸ್‌ನಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. “ನಾನೇನಾದರೂ ಕಾಲು ಜಾರಿ ಕೆಳಗೆ ಬಿದ್ದರೆ ನನ್ನನ್ನು ಹಿಡಿದುಕೊಳ್ಳುವೆಯಾ?” ಎಂದು ಪತ್ನಿಯು ತಮಾಷೆಯಾಗಿ ಕೇಳಿದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದೆ.

ಒಡಿಶಾದ ಗಂಜಾಂ ಜಿಲ್ಲೆ ಮೂಲದವರಾದ ಬೋರಿಂಗಿ ಪಾರ್ವತಿ (22) ಮತ್ತು ಡಿ. ದುರ್ಯೋಧನ ರಾವ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಪಾರ್ವತಿ ಅವರು ಸಂಜೆ ತಮ್ಮ ಮನೆಯ ಟೆರೇಸ್‌ನ ತಡೆಗೋಡೆಯ ಮೇಲೆ ಕುಳಿತು ಪತಿಯೊಂದಿಗೆ ಹರಟುತ್ತಿದ್ದರು. ಈ ವೇಳೆ, “ನಾನೇನಾದರೂ ಜಾರಿ ಬಿದ್ದುಬಿಟ್ಟರೆ ನನ್ನನ್ನು ನೀನು ಹಿಡಿಯುತ್ತೀಯಾ?” ಎಂದು ತಮಾಷೆಯಾಗಿ ಕೇಳಿದ್ದಾರೆ.
ಇದನ್ನು ಕೇಳಿದ ಕ್ಷಣಾರ್ಧದಲ್ಲೇ ಅವರು ಒಂದು ಬದಿಗೆ ವಾಲಿದ್ದು, ಅವರನ್ನು ಹಿಂದಕ್ಕೆ ಎಳೆಯಲು ಪತಿ ರಾವ್ ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

“ಕೈ ಹಿಡಿದಿದ್ದೆ, ಆದರೆ ಜಾರಿಹೋದಳು”: ಪತಿ ಕಣ್ಣೀರು
“ಸುಮಾರು 2 ನಿಮಿಷಗಳ ಕಾಲ ಆಕೆಯ ಕೈಗಳನ್ನು ಹಿಡಿದುಕೊಂಡು ಸಹಾಯಕ್ಕಾಗಿ ಕಿರುಚಿದೆ. ಆದರೆ ಹತ್ತಿರದಲ್ಲಿ ಯಾರೂ ಇರಲಿಲ್ಲ, ಕೊನೆಗೆ ಅವಳು ಕೈಜಾರಿ ಹೋದಳು,” ಎಂದು ಪತಿ ದುರ್ಯೋಧನ ರಾವ್ ಕಣ್ಣೀರಿಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪಾರ್ವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅರ್ಧ ಗಂಟೆಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಇದೊಂದು ಆಕಸ್ಮಿಕ ದುರಂತ: ಪೊಲೀಸರು
ಪ್ರಕರಣದಲ್ಲಿ ಯಾವುದೇ ಸಂಚಿನ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ. “ಈ ಘಟನೆಯಲ್ಲಿ ಯಾವುದೇ ಸಂಚು ಕಾಣಿಸುತ್ತಿಲ್ಲ. ಪತ್ನಿಯನ್ನು ಮೇಲೆತ್ತಲು ಯತ್ನಿಸಿದಾಗ ಗೋಡೆಗೆ ತಾಗಿ ಪತಿಯ ಮುಂದೋಳು ಮತ್ತು ಎದೆಯ ಭಾಗದಲ್ಲಿ ಗಾಯಗಳಾಗಿವೆ. ಪಾರ್ವತಿಯ ಕುಟುಂಬವೂ ಯಾವುದೇ ದೂರು ನೀಡಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ,” ಎಂದು ಡಿಎಲ್‌ಎಫ್ ಫೇಸ್ 3 ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ತಿಳಿಸಿದ್ದಾರೆ.

“ನನ್ನ ದುರದೃಷ್ಟ. ನಾವು ಬಹಳ ಸಂತೋಷದಿಂದ ಜೀವನ ನಡೆಸುತ್ತಿದ್ದೆವು. ಮಗುವನ್ನು ಪಡೆಯುವ ಯೋಚನೆಯಲ್ಲಿದ್ದೆವು. ಆದರೆ ಒಂದೇ ಕ್ಷಣದಲ್ಲಿ ನಮ್ಮೆಲ್ಲಾ ಕನಸುಗಳು ನುಚ್ಚುನೂರಾದವು. ಬಹುಶಃ ದೇವರ ಇಚ್ಛೆ ಇದೇ ಆಗಿತ್ತು ಅನಿಸುತ್ತದೆ” ಎಂದು ದುಃಖತಪ್ತ ಪತಿ ಹೇಳಿದ್ದಾರೆ.

Tags: DeathgurugramaOdisha
SendShareTweet
Previous Post

ಮುಂಬೈನಲ್ಲಿ ಮಹಾಮಳೆ: ವರುಣನ ಆರ್ಭಟಕ್ಕೆ ಮಹಾನಗರಿ ಸ್ತಬ್ಧ, ಆರೆಂಜ್ ಅಲರ್ಟ್ ಘೋಷಣೆ

Next Post

ಶ್ರೀಕ್ಷೇತ್ರ ಕಾರ್ತಿಕೇಯ ಪೀಠದಲ್ಲಿ ಗೃಹ ಸಚಿವರ ಪತ್ನಿ ಚಂಡಿಕಾ ಯಾಗ

Related Posts

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?
ದೇಶ

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!
ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?
ದೇಶ

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

Next Post
ಶ್ರೀಕ್ಷೇತ್ರ ಕಾರ್ತಿಕೇಯ ಪೀಠದಲ್ಲಿ ಗೃಹ ಸಚಿವರ ಪತ್ನಿ ಚಂಡಿಕಾ ಯಾಗ

ಶ್ರೀಕ್ಷೇತ್ರ ಕಾರ್ತಿಕೇಯ ಪೀಠದಲ್ಲಿ ಗೃಹ ಸಚಿವರ ಪತ್ನಿ ಚಂಡಿಕಾ ಯಾಗ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat