ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

August 1, 2026
Share on WhatsappShare on FacebookShare on Twitter

ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ತಮ್ಮ ವಿರುದ್ಧ ಅಶ್ಲೀಲ ಶಬ್ದಗಳನ್ನು ಬಳಸಿ ನಿಂದಿಸಿದ್ದ ಯುವಜನತೆಯನ್ನು ಕ್ಷಮಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇನ್‌ಸ್ಟಾಗ್ರಾಮ್ ವಿಡಿಯೋ ಮೂಲಕ ತಿಳಿಸಿದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಪ್ರಧಾನಿ ಮೋದಿಗೆ ಮರು ಪ್ರಶ್ನೆ ಹಾಕಿದ್ದಾರೆ.

ಪ್ರಧಾನಿಯವರು ಶುಕ್ರವಾರ ರಾತ್ರಿ ಪೋಸ್ಟ್ ಮಾಡಿದ ವೀಡಿಯೋಗೆ ಪ್ರತಿಕ್ರಿಯಿಸಿರುವ ದೀಪ್ಕೆ, “ಕೇವಲ ರೀಲ್ಸ್ ಮಾಡಿ ಕ್ಷಮಿಸುತ್ತೀರಾ ಅಥವಾ ವಿದ್ಯಾರ್ಥಿಗಳ ಮೇಲಿರುವ ಪ್ರಕರಣಗಳನ್ನು ನಿಜವಾಗಿಯೂ ಹಿಂಪಡೆಯುತ್ತೀರಾ?” ಎಂದು ಪ್ರಶ್ನಿಸಿದ್ದಾರೆ. ಪರೀಕ್ಷಾ ಪಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಾವು ಏರಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಪ್ರಕರಣಗಳು ಇದೀಗ ಸರ್ಕಾರದ ಹಾಗೂ ಪ್ರತಿಭಟನಾಕಾರರ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾಗಿವೆ.

‘ಎರಡು ಕಾನೂನುಗಳಿವೆಯೇ?’: ದೀಪ್ಕೆ ನೇರ ಸವಾಲು

ಪ್ರತಿಭಟನಾಕಾರರ ಮೇಲೆ ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳನ್ನು ಬಲವಾಗಿ ಖಂಡಿಸಿರುವ ಸಿಜೆಪಿ, ದೇಶಾದ್ಯಂತ ವಿದ್ಯಾರ್ಥಿಗಳನ್ನು ಬೆದರಿಸಲಾಗುತ್ತಿದೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದೆ. ಈ ಹಿಂದೆ ಬಿಜೆಪಿ ನಾಯಕರು ಹಾಗೂ ಅವರ ಐಟಿ ಸೆಲ್ ವಿವಿಧ ರಾಜಕೀಯ ನಾಯಕರ ಬಗ್ಗೆ, ಮಹಿಳೆಯರ ಬಗ್ಗೆ ಅತ್ಯಂತ ಕೀಳು ಭಾಷೆಯನ್ನು ಬಳಸಿ, ಅಶ್ಲೀಲ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದಾಗ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ, ಸಾಮಾನ್ಯ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸುತ್ತಿರುವುದೇಕೆ ಎಂದು ದೀಪ್ಕೆ ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ಯಾಮೆರಾಮನ್ ಒಬ್ಬರ ವಿರುದ್ಧ ಬಳಸಿದ್ದ ಪದಗಳನ್ನು ನೆನಪಿಸಿದ ಅವರು, “ಈ ದೇಶದಲ್ಲಿ ನಾಯಕರಿಗೆ ಬೇರೆ ಹಾಗೂ ಯುವಜನತೆಗೆ ಬೇರೆ ಎಂಬಂತೆ ಎರಡು ಪ್ರತ್ಯೇಕ ಕಾನೂನುಗಳಿವೆಯೇ?” ಎಂದೂ ಕಿಡಿಕಾರಿದ್ದಾರೆ.

ಮುಂದುವರಿದ ಕಾನೂನು ಸಂಘರ್ಷ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ 15 ವರ್ಷದ ಬಾಲಕಿಯ ವಿರುದ್ಧ ನೋಯ್ಡಾ ಪೊಲೀಸರು ಜೀರೋ ಎಫ್‌ಐಆರ್ ದಾಖಲಿಸಿ ಪ್ರಕರಣವನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಿದ್ದರು. ಇದರ ಬೆನ್ನಲ್ಲೇ ಆ ಬಾಲಕಿ ಕ್ಷಮೆಯಾಚಿಸಿ ವಿಡಿಯೋ ಬಿಡುಗಡೆ ಮಾಡಿದ್ದಳು. ಸಿಜೆಪಿ ವಕ್ತಾರ ಸೌರವ್ ದಾಸ್ ಈ ಬಗ್ಗೆ ಮಾತನಾಡಿ, “ಅಸಭ್ಯ ಭಾಷೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಆದರೆ, ಯುವಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತೋಟಿ ಮಾಡಲುತ್ನಿಸಿದಂತೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಈಗಾಗಲೇ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಅಪ್ರಾಪ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದರೂ, ಕೇಸ್‌ಗಳ ಹಿಂಪಡೆಯುವಿಕೆಯ ವಿಚಾರದಲ್ಲಿ ವಾಕ್ಸಮರ ಇನ್ನೂ ಮುಂದುವರಿದಿದೆ.

Tags: 'Forgiving only on Reels?IndiaKarnataka News beat
SendShareTweet
Previous Post

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

Next Post

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

Related Posts

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!
ದೇಶ

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ : ಇಬ್ಬರು ವಲಸೆ ಕಾರ್ಮಿಕರ ಹತ್ಯೆ!
ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ : ಇಬ್ಬರು ವಲಸೆ ಕಾರ್ಮಿಕರ ಹತ್ಯೆ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?
ದೇಶ

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

Next Post
ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat