ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Cash Haul Controversy: ಸದ್ಯದಲ್ಲೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಆಸ್ತಿ ವಿವರ ನಿಮಗೂ ಸಿಗುತ್ತೆ?

April 3, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ವರ್ಮಾ ಅವರ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಹಣ ಪತ್ತೆಯಾದ(Cash Haul Controversy) ಬೆನ್ನಲ್ಲೇ ಈಗ ಸರ್ವೋಚ್ಚ ನ್ಯಾಯಾಲಯದ ಎಲ್ಲ ನ್ಯಾಯಮೂರ್ತಿಗಳೂ ತಮ್ಮ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮತ್ತು ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ಹೆಜ್ಜೆಯನ್ನಿಡಲಾಗಿದೆ ಎಂದು ಹೇಳಲಾಗಿದೆ.

ಏಪ್ರಿಲ್ 1 ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ನ್ಯಾಯಮೂರ್ತಿಗಳು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ಸಭೆಯಲ್ಲಿ, ನ್ಯಾಯಮೂರ್ತಿಗಳು ತಮ್ಮ ಆಸ್ತಿಯ ವಿವರಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ಬಳಿಕ ಆ ವಿವರಗಳನ್ನು ಸುಪ್ರೀ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗಳನ್ನು ಪ್ರಕಟಿಸುವ ನಿರ್ದಿಷ್ಟ ವಿಧಾನಗಳನ್ನು ಮುಂದಿನ ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ವರದಿ ತಿಳಿಸಿದೆ.

ವಿಶೇಷವೆಂದರೆ, ಸರ್ವೋಚ್ಚ ನ್ಯಾಯಾಲಯದ ಎಲ್ಲ ನ್ಯಾಯಮೂರ್ತಿಗಳೂ ಈಗಾಗಲೇ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ. ಆದರೆ, ಈ ವಿವರಗಳು ಸಾರ್ವಜನಿಕರಿಗೆ ಮಾತ್ರ ಲಭ್ಯವಿಲ್ಲ.

ದೆಹಲಿ ಹೈಕೋರ್ಟ್ ಜಡ್ಜ್ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಇತ್ತೀಚೆಗೆ ದೊಡ್ಡ ಮೊತ್ತದ ಕಂತೆ ಕಂತೆ ಹಣವು ಪತ್ತೆಯಾಗಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ, ಕೇಂದ್ರ ಕಾನೂನು ಸಚಿವಾಲಯವು ನ್ಯಾ.ವರ್ಮಾ ಅವರನ್ನು ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಆದರೆ, ನ್ಯಾಯಮೂರ್ತಿ ವರ್ಮಾ ಅವರು ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಂಡಿದ್ದು, ತಾವಾಗಲೀ, ತಮ್ಮ ಮನೆಯ ಸದಸ್ಯರಾಗಲೀ ಸ್ಟೋರ್ ರೂಮ್ ನಲ್ಲಿ ಯಾವುದೇ ಹಣವನ್ನು ಇರಿಸಿರಲಿಲ್ಲ ಎಂದು ವಾದಿಸಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ನ್ಯಾಯಾಂಗದ ವಿಶ್ವಾಸಾರ್ಹತೆಗೆ ಧಕ್ಕೆಯಾಗುವ ಸಾಧ್ಯತೆ ಕಂಡುಬಂದ ಕಾರಣ, ಈಗ ನ್ಯಾಯಮೂರ್ತಿಗಳು ತಮ್ಮ ಆಸ್ತಿವಿವರವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Tags: Cash HaulControversyCourt judgesPropertyYashwant Verma
SendShareTweet
Previous Post

ಸರ್ಕಾರಿ ಕಟ್ಟಡಗಳ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಿ ಇತಿಹಾಸ ಬರೆದ ಪಾಲಿಕೆ!

Next Post

ಅಣ್ಣನ ಜೊತೆ ಹೊರಟಿದ್ದ ಸಹೋದರಿ ಮೇಲೆ ಅತ್ಯಾಚಾರ

Related Posts

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!
ದೇಶ

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ದೇಶ

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

ಮ್ಯೂಸಿಕ್‌ ಇವೆಂಟ್‌ನಲ್ಲಿ ಡ್ರಗ್ ಓವರ್‌ಡೋಸ್‌ನಿಂದ ಇಬ್ಬರು ವಿದ್ಯಾರ್ಥಿಗಳ ಸಾವು – ಐವರ ಬಂಧನ!
ದೇಶ

ಮ್ಯೂಸಿಕ್‌ ಇವೆಂಟ್‌ನಲ್ಲಿ ಡ್ರಗ್ ಓವರ್‌ಡೋಸ್‌ನಿಂದ ಇಬ್ಬರು ವಿದ್ಯಾರ್ಥಿಗಳ ಸಾವು – ಐವರ ಬಂಧನ!

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!
ದೇಶ

ಕ್ಯೂಆರ್ ಕೋಡ್, ವಾಟ್ಸ್ಆ್ಯಪ್ ಗ್ರೂಪ್‌ಗಳ ಮೂಲಕ ರಾತ್ರೋರಾತ್ರಿ ನೋಯ್ಡಾ ಪ್ರತಿಭಟನೆಗೆ ಸ್ಕೆಚ್!

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!
ದೇಶ

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

Next Post
ಅಣ್ಣನ ಜೊತೆ ಹೊರಟಿದ್ದ ಸಹೋದರಿ ಮೇಲೆ ಅತ್ಯಾಚಾರ

ಅಣ್ಣನ ಜೊತೆ ಹೊರಟಿದ್ದ ಸಹೋದರಿ ಮೇಲೆ ಅತ್ಯಾಚಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಕಂಟೇನರ್ ಡಿಕ್ಕಿ.. ಮಹಿಳೆ ಸ್ಪಾಟ್‌ ಡೆತ್‌!

ಬೈಕ್‌ಗೆ ಕಂಟೇನರ್ ಡಿಕ್ಕಿ.. ಮಹಿಳೆ ಸ್ಪಾಟ್‌ ಡೆತ್‌!

ಕಟ್ಟಿಗೆ ಕಾರ್ಖಾನೆಗೆ ಆಕಸ್ಮಿಕ ಬೆಂಕಿ.. ಲಕ್ಷಾಂತರ ರೂ. ಹಾನಿ

ಕಟ್ಟಿಗೆ ಕಾರ್ಖಾನೆಗೆ ಆಕಸ್ಮಿಕ ಬೆಂಕಿ.. ಲಕ್ಷಾಂತರ ರೂ. ಹಾನಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಕಂಟೇನರ್ ಡಿಕ್ಕಿ.. ಮಹಿಳೆ ಸ್ಪಾಟ್‌ ಡೆತ್‌!

ಬೈಕ್‌ಗೆ ಕಂಟೇನರ್ ಡಿಕ್ಕಿ.. ಮಹಿಳೆ ಸ್ಪಾಟ್‌ ಡೆತ್‌!

ಕಟ್ಟಿಗೆ ಕಾರ್ಖಾನೆಗೆ ಆಕಸ್ಮಿಕ ಬೆಂಕಿ.. ಲಕ್ಷಾಂತರ ರೂ. ಹಾನಿ

ಕಟ್ಟಿಗೆ ಕಾರ್ಖಾನೆಗೆ ಆಕಸ್ಮಿಕ ಬೆಂಕಿ.. ಲಕ್ಷಾಂತರ ರೂ. ಹಾನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat