ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಜಡೇಜಾ, ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ವಿಂಡೀಸ್‌|ಮೊದಲ ಟೆಸ್ಟ್‌ನಲ್ಲಿ ಭಾರತಕ್ಕೆ ಭರ್ಜರಿ ಜಯ!

October 4, 2025
Share on WhatsappShare on FacebookShare on Twitter

ಅಹಮದಾಬಾದ್‌: ಅಹಮದಾಬಾದ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್‌ನಲ್ಲಿ ಕೇವಲ 162 ರನ್‌ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 448 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು. ಇದರೊಂದಿಗೆ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು.

ಇನ್ನು ಭಾರೀ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. 24 ರನ್ ಗಳಿಸುವಷ್ಟರಲ್ಲಿ ವಿಂಡೀಸ್ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಅಲಿಕ್ ಅಥನಾಜೆ(38) ಹಾಗೂ ಜಸ್ಟೀನ್ ಗ್ರೀವಿಸ್(25) ಕೊಂಚ ಪ್ರತಿರೋಧ ತೋರಿದ್ದು ಬಿಟ್ಟರೇ ಉಳಿದ್ಯಾವ ಬ್ಯಾಟರ್‌ಗಳು ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ.

ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವು 146 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 3, ಕುಲ್ದೀಪ್ ಯಾದವ್ 2 ಹಾಗೂ ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆದು ಮಿಂಚಿದರು.

Tags: Ahmedabaddeadly attackfirst testIndia winsJadejaKarnataka News beatlandslide victorySiraj'sWindies
SendShareTweet
Previous Post

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ – 11 ಮಕ್ಕಳ ಸಾವಿನ ಬೆನ್ನಲ್ಲೇ DGHS ಎಚ್ಚರಿಕೆ!

Next Post

ಕಲಬುರಗಿ, ಬೆಳಗಾವಿಯಲ್ಲಿ ಐ ಲವ್ ಮೊಹಮ್ಮದ್ ವಿವಾದ | ಸ್ಥಳದಲ್ಲಿ ಬಿಗುವಿನ ವಾತಾವರಣ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಕಲಬುರಗಿ, ಬೆಳಗಾವಿಯಲ್ಲಿ ಐ ಲವ್ ಮೊಹಮ್ಮದ್ ವಿವಾದ | ಸ್ಥಳದಲ್ಲಿ ಬಿಗುವಿನ ವಾತಾವರಣ

ಕಲಬುರಗಿ, ಬೆಳಗಾವಿಯಲ್ಲಿ ಐ ಲವ್ ಮೊಹಮ್ಮದ್ ವಿವಾದ | ಸ್ಥಳದಲ್ಲಿ ಬಿಗುವಿನ ವಾತಾವರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat