ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕ್ರೀಡೆಯಲ್ಲಿನ ಸೋಲು-ಗೆಲುವು, ಏಳು-ಬೀಳುಗಳೇ ಜೀವನದ ಯಶಸ್ಸಿಗೆ ದಾರಿ : ಟೋರ್ಪೋಡೋಸ್ ಚೇರ್‌ಮನ್ ಗೌತಮ್ ಶೆಟ್ಟಿ

May 17, 2026
Share on WhatsappShare on FacebookShare on Twitter

ಬೈಂದೂರು : ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ದಿನದ ಒಂಡೆರಡು ಗಂಟೆಗಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದೈಹಿಕವಾಗಿ ಉತ್ತಮ ಆರೋಗ್ಯ ಹಾಗೂ ಉತ್ತಮ ಸ್ನೇಹಿತರನ್ನು ಪಡೆಯಬಹುದು. ಕ್ರೀಡೆಯಲ್ಲಿನ ಸೋಲು ಗೆಲುವು, ಏಳು ಬೀಳುಗಳ ಪಾಠ ಕಲಿಯುವ ಮೂಲಕ ಜೀವನದ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ ಎಂದು ಕುಂದಾಪುರ ಟೋರ್ಪೋಡೋಸ್ ಸ್ಪೋರ್ಟ್ಸ್ ಕ್ಲಬ್ ಚೇರ್‌ಮನ್ ಗೌತಮ್ ಶೆಟ್ಟಿ ಹೇಳಿದರು.

ಶನಿವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲಾ ಇಂಟರ್ ಕ್ಯಾಂಪಸ್ ಅಕಾಡೆಮಿ ಆಟಗಾರರ ಅಂಡರ್ 23 ಲೆದರ್ ಬಾಲ್ ಟಿ-20 ನಾಕೌಟ್ ಮಾದರಿಯ ಕ್ರಿಕೆಟ್ ಪಂದ್ಯಾಟ “ವಿಕ್ರಂ ಟ್ರೋಫಿ-2026” ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಛಲ, ಗುರಿ, ಹಸಿವು, ಶಿಸ್ತು, ಗಂಭೀರತೆಯನ್ನು ಅಳವಡಿಸಿಕೊಳ್ಳವ ಮೂಲಕ ಯಶಸ್ಸನ್ನು ಕಾಣಬಹುದು ಎಂದರು.

ರೋಟರಿ ಜಿಲ್ಲೆ 3182 ಸಹಾಯಕ ಗವರ್ನರ್ ರೊ. ಐ. ನಾರಾಯಣ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸೀಯೇಶನ್ ಕಾರ್ಯದರ್ಶಿ ರೆನ್ ಟ್ರೆವರ್ ಡಯಾಸ್, ವಿಶ್ವವಿದ್ಯಾಲಯ ಮಾಜಿ ಕ್ರಿಕೆಟ್ ಆಟಗಾರ ಕುಂದಾಪುರ ಚಕ್ರವರ್ತಿ ಕ್ರಿಕೆರ‍್ಸ್ನ ಪ್ರದೀಪ್ ವಾಜ್, ವಿಕ್ರಂ ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಕ ನಾರಾಯಣ ಶೆಟ್ಟಿ, ವಿಕ್ರಂ ಸದಸ್ಯ ಮೋಸಂ ಉಪಸ್ಥಿತರಿದ್ದರು.

ಮೂರ್ತಿ ಡಿ. ಪಡುವರಿ ಕಾರ್ಯಕ್ರಮದಲ್ಲಿ ಪ್ರಾರ್ಥಿಸಿದರು. ವಿಕ್ರಂ ಕ್ರಿಕೆಟ್ ಕ್ಲಬ್ ಅಧ್ಯಕ್ಷ ದಿನೇಶ ಗಾಣಿಗ ಸ್ವಾಗತಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ವಂದಿಸಿ, ನಿರೂಪಿಸಿದರು.

ಇದನ್ನೂ ಓದಿ : ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ

Tags: CricketKarnataka News beat
SendShareTweet
Previous Post

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

Next Post

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

Related Posts

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ
ಬೆಂಗಳೂರು

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!
ಬೆಂಗಳೂರು

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?
ರಾಜ್ಯ

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

Next Post
18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat