ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಯಾವ ನಾಲಿಗೆಯಿಂದ ನನ್ನ ರಾಜೀನಾಮೆ ಕೇಳುತಿದ್ದೀರಿ; ಸಿಎಂ ಆಕ್ರೋಶ

August 19, 2024
Share on WhatsappShare on FacebookShare on Twitter

ಬೆಂಗಳೂರು: ಯಾವ ನಾಲಿಗೆ ಇಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ (R Ashok), ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಒಟ್ಟು 65 ಕೇಸುಗಳಿದ್ದು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಅವರು ತಮ್ಮನ್ನು ತಾವೇ ಕ್ಲೀನ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಆಗ್ರಹಿಸಿದ್ದರು. ಇದನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್. ಅಶೋಕ್ ಹೇಳಿಕೆಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ? ಎನ್ನುವ ಮೂಲಕ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶ ಅರಿತುಕೊಂಡು ಮಾತನಾಡಿ ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಿಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ. ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ಎಂದು ಹೇಳಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ. ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ ಎಂದು ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: MUDA caseMUDA ScamprosecutionR AshokSiddaramaiah
SendShareTweet
Previous Post

ದೇವಸ್ಥಾನದ ಮುಂದೆ ಹೂವು ಮಾರಿ ಮಗನಿಗೆ ಐಫೋನ್ ಕೊಡಿಸಿದ ತಾಯಿ; ವಿಡಿಯೋ ಕಂಡು ಮರಗುತ್ತಿರುವ ಜನ!

Next Post

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ; ಸಿದ್ದರಾಮಯ್ಯ

Related Posts

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ
ರಾಜಕೀಯ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ
ರಾಜ್ಯ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!
ರಾಜ್ಯ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ
ರಾಜ್ಯ

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!
ರಾಜ್ಯ

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ
ರಾಜ್ಯ

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

Next Post
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು; ಸಿಎಂ ಮುಂದಿನ ನಡೆ ಏನು?

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ; ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat