ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಕ್ರಿಮಿನಲ್‌ ಕೇಸ್‌ ವಾಪಾಸ್‌ | ಕಾಂಗ್ರೆಸ್‌ ಭಂಡತನಕ್ಕಿದು ತಾಜಾ ಉದಾಹರಣೆ : ರೇಣುಕಾಚಾರ್ಯ

September 5, 2025
ಕ್ರಿಮಿನಲ್‌ ಕೇಸ್‌ ವಾಪಾಸ್‌ | ಕಾಂಗ್ರೆಸ್‌ ಭಂಡತನಕ್ಕಿದು ತಾಜಾ ಉದಾಹರಣೆ : ರೇಣುಕಾಚಾರ್ಯ

ರೇಣುಕಾಚಾರ್ಯ

Share on WhatsappShare on FacebookShare on Twitter

ದಾವಣಗೆರೆ  : ಕಾಂಗ್ರೆಸ್‌ ಭಂಡತನಕ್ಕೆ ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್‌ಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿರುವುದು ತಾಜಾ ಉದಾಹರಣೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೇಣುಕಾಚಾರ್ಯ, ರೈತರ, ಜನಪರ ಹೋರಾಟ ಇದ್ರೆ ಪ್ರಕರಣ ವಾಪಸ್ ಪಡೆಯಲಿ. ಗೂಂಡಾಗಿರಿ ಮಾಡಿದವರ, ಬೆಂಕಿ ಹಚ್ಚಿದವರ ಕೇಸ್‌ಗಳನ್ನು ವಾಪಸ್ ಪಡೆಯಬಾರದು. ‌ನಿಮ್ಮ(ಡಿಕೆಶಿ) ಹಿಂಬಾಲಿಕರ ಕೇಸ್ ವಾಪಸ್ ಪಡೆಯುವುದು ನಿಮ್ಮ ಭಂಡತನಕ್ಕೆ ತಾಜಾ ಉದಾಹರಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರವನ್ನು ಬಳಸುವುದಕ್ಕೆ ನಿರ್ಧರಸಿದ ಸಚಿವ ಸಂಪುಟ ಸಭೆಯ ನಿರ್ಧಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 136 ಕ್ಷೇತ್ರಗಳಲ್ಲಿ ಗೆದ್ದಿರುವುದು ಮತ ಕಳ್ಳತನವೇ ? ಲೋಕಸಭೆ ಚುನಾವಣೆಯಲ್ಲಿ ಮಾತ್ರ ಏಕೆ ಹೇಳುತ್ತೀರಿ  ಚುನಾವಣಾ ಆಯೋಗ ಸಂಸ್ಥೆ ಮೇಲೆ ಅನುಮಾನ, ಆರೋಪ ಮಾಡಬಾರದು.  ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಬೆಳಗ್ಗೆಯಿಂದ ರಾತ್ರಿಯವರೆಗೆ ಮತ ಎಣಿಕೆ ಮಾಡುವುದು ಕಿರಿಕಿರಿ. ರಾಜ್ಯ ಸರ್ಕಾರಕ್ಕೆ ಚುನಾವಣೆ ಮಾಡಲು ತಾಕತ್ತೂ ಇಲ್ಲ, ಧೈರ್ಯವೂ ಇಲ್ಲ. ಚುನಾವಣೆ ಮುಂದೂಡುವ ನೆಪ ಇದು ಎಂದು ಕಿಡಿ ಕಾರಿದ್ದಾರೆ.

ಇವಿಎಂ ಸಿಸ್ಟಮ್‌ನಲ್ಲಿ ಏನು ತಪ್ಪಿದೆ? ಎಂದು ಪ್ರಶ್ನಿಸಿದ್ದಲ್ಲದೇ, ಕಾಂಗ್ರೆಸ್ ಸರ್ಕಾರದ ಮೇಲೆ ಸಾಕಷ್ಟು ಆರೋಪಗಳು ಇವೆ. ಅಭಿವೃದ್ಧಿ ಇಲ್ಲ, ಕೊಟ್ಟ ಭರವಸ ಈಡೇರಿಸಕ್ಕಾಗುತ್ತಿಲ್ಲ ಎಂದು ಅವರು ಸಿಟ್ಟಾಗಿದ್ದಾರೆ.

Tags: BJPCongressKarnataka News beatM P Renukacharya
SendShareTweet
Previous Post

ಧರ್ಮಸ್ಥಳ ಪ್ರಕರಣ | ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಮೊಹಂತಿ | ಖುದ್ದಾಗಿ ಮೂವರ ವಿಚಾರಣೆ ಮಾಡಲಿರುವ ಎಸ್.‌ಐ.ಟಿ ಮುಖ್ಯಸ್ಥ

Next Post

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !

Related Posts

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!
ದಾವಣಗೆರೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!
ದಾವಣಗೆರೆ

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

Next Post
ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat