ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

January 15, 2025
ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು
Share on WhatsappShare on FacebookShare on Twitter

ಹೊಸದಿಲ್ಲಿ : ಭಾರತ ಮಹಿಳಾ ಖೋ ಖೋ ತಂಡ ಇಲ್ಲಿನಡೆಯುತ್ತಿರುವ ಖೋ ಖೋ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 175-18 ಅಂಕಗಳ ಭರ್ಜರಿ ಜಯ ದಾಖಲಿಸಿದೆ.
ಮಂಗಳವಾರ ರಾತ್ರಿ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿಅಸಾಧಾರಣ ಪ್ರದರ್ಶನ ಮತ್ತು ಗಮನಾರ್ಹ ರಕ್ಷ ಣಾತ್ಮಕ ತಂತ್ರಗಳೊಂದಿಗೆ ಮಹಿಳಾ ತಂಡವು ತನ್ನ ಪರಾಕ್ರಮವನ್ನು ಪ್ರದರ್ಶಿಸಿತು.
ಚೈತ್ರಾ ಬಿ, ಮೀರು ಮತ್ತು ನಾಯಕಿ ಪ್ರಿಯಾಂಕಾ ಇಂಗಳೆ ಸತತವಾಗಿ ಮಿಂಚುವ ಮೂಲಕ ಟೀಮ್‌ ಇಂಡಿಯಾಗೆ ಬಲ ತುಂಬಿದರು. ಮೊದಲ ಎರಡು ಬ್ಯಾಚ್‌ಗಳು ತಲಾ ಒಂದು ಪಾಯಿಂಟ್‌ ಗಳಿಸಿದವು. ಈ ಕಾರ್ಯತಂತ್ರದ ಆರಂಭವು ಮೊದಲ ತಿರುವಿನ ಕೊನೆಯಲ್ಲಿದಕ್ಷಿಣ ಕೊರಿಯಾ ಪಡೆಯಬಹುದಾದ 10 ಟಚ್‌ ಪಾಯಿಂಟ್‌ಗಳನ್ನು ತಟಸ್ಥಗೊಳಿಸಲು ನೆರವಾಯಿತು.
ತ್ವರಿತವಾಗಿ ಭಾರತೀಯರು ಪೂರ್ಣ ಪ್ರಮಾಣದ ದಾಳಿಯನ್ನು ಪ್ರಾರಂಭಿಸಿದರು. ಕೇವಲ ತೊಂಬತ್ತು ಸೆಕೆಂಡುಗಳಲ್ಲಿ ನಸ್ರೀನ್‌ ಶೇಖ್‌, ಪ್ರಿಯಾಂಕಾ ಇಂಗಳೆ ಮತ್ತು ರೇಷ್ಮಾ ರಾಥೋಡ್‌ ಅವರನ್ನೊಳಗೊಂಡ ತಂಡವು ಡಿಫೆಂಡರ್‌ಗಳ ವಿರುದ್ಧ ಮೂರು ಆಲ್‌ಔಟ್‌ ಗೆಲುವುಗಳನ್ನು ಸಾಧಿಸಿತು. ಇದರೊಂದಿಗೆ ಅಂಕಗಳನ್ನು 24 ಕ್ಕೆ ಏರಿಸಿತು. ಕೇವಲ 18 ಸೆಕೆಂಡುಗಳ ನಂತರ, ಅವರು ದಕ್ಷಿಣ ಕೊರಿಯಾ ವಿರುದ್ಧ ನಾಲ್ಕನೇ ಆಲ್‌ಔಟ್‌ ಪಾಯಿಂಟ್ಸ್‌ ಗಿಟ್ಟಿಸಿದ ಭಾರತೀಯರು ತನ್ನ ಮುನ್ನಡೆಯನ್ನು 22 ಅಂಕಗಳಿಗೆ ವಿಸ್ತರಿಸಿದರು.
ರೇಷ್ಮಾ ರಾಥೋಡ್‌ ಆರು ಟಚ್‌ ಪಾಯಿಂಟ್‌ಗಳೊಂದಿಗೆ ಗಮನ ಸೆಳೆದರೆ, ಮಿನು 12 ಅಂಕಗಳೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಸ್ಕೋರ್‌ಅನ್ನು ಗಮನಾರ್ಹವಾಗಿ ಹೆಚ್ಚಿಸಿದರು. 2ನೇ ತಿರುವಿನ ವೇಳೆಗೆ ಟೀಮ್‌ ಇಂಡಿಯಾ 16 ಬ್ಯಾಚ್‌ಗಳನ್ನು ಹೊರಹಾಕಿ, ಅಂಕಗಳನ್ನು 94-10 ಕ್ಕೆ ಏರಿಸಿತು.
ಟರ್ನ್‌ 3ರಲ್ಲಿ ಅದೇ ತೀವ್ರತೆಯನ್ನು ಭಾರತೀಯರು ಕಾಯ್ದುಕೊಂಡರು. ಮಹಿಳಾ ತಂಡವು ಸೂಧಿರ್ತಿದಾಯಕ ಓಟದೊಂದಿಗೆ ಮೂರು ಅಂಕಗಳನ್ನು ಸೇರಿಸಿತು. ಟರ್ನ್‌ 3ರ ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಕೊರಿಯಾ ಕೇವಲ ಎಂಟು ಅಂಕಗಳನ್ನು ಗಳಿಸಲು ಸಾಧ್ಯವಾಯಿತು, ಏಕೆಂದರೆ ಭಾರತದ ಪ್ರಾಬಲ್ಯವು ಅಡೆತಡೆಯಿಲ್ಲದೆ ಮುಂದುವರಿಯಿತು.
ಅಂತಿಮ ತಿರುವು ಪಂದ್ಯದ ಮೇಲೆ ಟೀಮ್‌ ಇಂಡಿಯಾದ ನಿರಂತರ ನಿಯಂತ್ರಣವನ್ನು ಪ್ರದರ್ಶಿಸಿತು. ಎದುರಾಳಿಗಳಿಗೆ ಯಾವುದೇ ಲಯವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ದಕ್ಷಿಣ ಕೊರಿಯಾದ 18 ಅಂಕಗಳ ವಿರುದ್ಧ ಭಾರತ 175 ಅಂಕಗಳನ್ನು ಗಳಿಸುವುದರೊಂದಿಗೆ ಪಂದ್ಯವು ಕೊನೆಗೊಂಡಿತು. ಪಂದ್ಯಾವಳಿಯು ನಿರ್ಣಾಯಕ ಹಂತವನ್ನು ಪ್ರವೇಶಿಸುತ್ತಿದ್ದಂತೆ ತಮ್ಮ ಗುಂಪಿನಲ್ಲಿರುವ ಇತರ ತಂಡಗಳಿಗೆ ಅದ್ಭುತ ಸಂದೇಶವನ್ನು ಕಳುಹಿಸಿತು.

SendShareTweet
Previous Post

ಫೇಸ್‌ಬುಕ್‌ ಮುಖ್ಯಸ್ಥ ಜುಕರ್‌ಬರ್ಗ್‌ಗೆ ಕೇಂದ್ರದ ಎಚ್ಚರಿಕೆ:Mark Zuckerberg to be summoned over comments on India’s 2024 Lok Sabha elections.

Next Post

Kho Kho World Cup 2024: ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
Kho Kho World Cup 2024: ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

Kho Kho World Cup 2024: ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat