ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!

January 21, 2026
Share on WhatsappShare on FacebookShare on Twitter

ಮಧುರೈ : ಕಳೆದ ಡಿಸೆಂಬರ್‌ನಲ್ಲಿ ಮಧುರೈನ LIC ಕಚೇರಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮಹಿಳಾ ಅಧಿಕಾರಿಯೊಬ್ಬರು ಸಜೀವ ದಹನವಾಗಿದ್ದ ಪ್ರಕರಣ ಈಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಇದು ಕೇವಲ ಆಕಸ್ಮಿಕ ಅಪಘಾತವಲ್ಲ, ಬದಲಿಗೆ ಹಿರಿಯ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿಯಿಂದಲೇ ಕೊಲೆಯಾಗಿದ್ದಾರೆ ಎಂಬ ಅಂಶವನ್ನು ತಮಿಳುನಾಡು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಸಂಬಂಧ ಮೃತ ಅಧಿಕಾರಿಯ ಸಹೋದ್ಯೋಗಿ ರಾಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಬಯಲಿಗೆಳೆದಿದ್ದೇ ಸಾವಿಗೆ ಕಾರಣ

ಮಧುರೈನ ವೆಸ್ಟ್ ಪೆರುಮಾಳ್ ಮೇಸ್ತ್ರಿ ಬೀದಿಯಲ್ಲಿರುವ ಎಲ್‌ಐಸಿ ಕಚೇರಿಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿದ್ದ 54 ವರ್ಷದ ಕಲ್ಯಾಣಿ ನಂಬಿ ಅವರು ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದ್ದರು. ಮೊದಲು ಎಸಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಭಾವಿಸಲಾಗಿತ್ತು. ಆದರೆ, ತನಿಖೆಯ ವೇಳೆ ಕಲ್ಯಾಣಿ ನಂಬಿ ಅವರು ವಿಮಾ ಕ್ಲೈಮ್‌ಗಳ ಇತ್ಯರ್ಥದಲ್ಲಿ ನಡೆಯುತ್ತಿದ್ದ ದೊಡ್ಡ ಮಟ್ಟದ ಅಕ್ರಮಗಳನ್ನು ಪತ್ತೆಹಚ್ಚಿದ್ದರು ಎಂಬುದು ತಿಳಿದುಬಂದಿದೆ. ಈ ಅಕ್ರಮಗಳಲ್ಲಿ ಭಾಗಿಯಾಗಿದ್ದ ಸಹೋದ್ಯೋಗಿ ರಾಮ್ ವಿರುದ್ಧ ಕ್ರಮಕ್ಕೆ ಅವರು ಮುಂದಾಗಿದ್ದರು. ತನ್ನ ವಿರುದ್ಧ ಕ್ರಮ ಜರುಗಿಸುವುದನ್ನು ತಡೆಯಲು ಮತ್ತು ತನ್ನ ಅಕ್ರಮಗಳನ್ನು ಮುಚ್ಚಿ ಹಾಕಲು ರಾಮ್, ಕಲ್ಯಾಣಿ ಅವರ ಕ್ಯಾಬಿನ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗನಿಗೆ ಕರೆ ಮಾಡಿ ಆತಂಕ ವ್ಯಕ್ತಪಡಿಸಿದ್ದ ಅಧಿಕಾರಿ

ಈ ಪ್ರಕರಣವು ಬೆಳಕಿಗೆ ಬರಲು ಮೃತ ಕಲ್ಯಾಣಿ ಅವರ ಮಗ ನೀಡಿದ ದೂರು ಪ್ರಮುಖ ಕಾರಣವಾಯಿತು. ಬೆಂಕಿ ಹೊತ್ತಿಕೊಳ್ಳುವ ಕೆಲವೇ ನಿಮಿಷಗಳ ಮೊದಲು ಕಲ್ಯಾಣಿ ಅವರು ಮಗನಿಗೆ ಕರೆ ಮಾಡಿದ್ದರು. ತಾನು ಸಂಕಷ್ಟದಲ್ಲಿದ್ದೇನೆ ಎಂದು ಗಾಬರಿಯಿಂದ ತಿಳಿಸಿದ್ದ ಅವರು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮಗನಲ್ಲಿ ಕೇಳಿಕೊಂಡಿದ್ದರು. ಅಲ್ಲದೆ, ಕಚೇರಿಯ ಅವಧಿಯಲ್ಲಿ ಸಾಮಾನ್ಯವಾಗಿ ತೆರೆದಿರಬೇಕಾದ ಕ್ಯಾಬಿನ್ ಬಾಗಿಲನ್ನು ಹೊರಗಿನಿಂದ ಚೈನ್‌ ಹಾಕಿ ಲಾಕ್ ಮಾಡಲಾಗಿತ್ತು. ಇದು ಪೊಲೀಸರ ಅನುಮಾನವನ್ನು ಬಲಪಡಿಸಿತು.

ಆರೋಪಿಯ ಕಪಟ ನಾಟಕ ಬಯಲು

ಕೊಲೆ ಆರೋಪಿ ರಾಮ್, ತನಿಖೆಯ ಆರಂಭದಲ್ಲಿ ಪೊಲೀಸರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಲು ಯತ್ನಿಸಿದ್ದ. ತನಗೂ ಬೆಂಕಿಯಿಂದ ಸಣ್ಣಪುಟ್ಟ ಗಾಯಗಳಾಗಿದ್ದು, ಅದು ಆಕಸ್ಮಿಕ ಎಂದು ಬಿಂಬಿಸಲು ಪ್ರಯತ್ನಿಸಿದ್ದ. ಆದರೆ ಪೊಲೀಸರ ವಿಚಾರಣೆಯ ವೇಳೆ ಆತ ನೀಡಿದ ಹೇಳಿಕೆಗಳಲ್ಲಿ ಪರಸ್ಪರ ವಿರೋಧಾಭಾಸಗಳು ಕಂಡುಬಂದಿದ್ದವು. ತೀವ್ರ ವಿಚಾರಣೆಯ ನಂತರ, ಕಲ್ಯಾಣಿ ನಂಬಿ ಅವರನ್ನು ಕ್ಯಾಬಿನ್ ಒಳಗೆ ಹಾಕಿ ಬೆಂಕಿ ಹಚ್ಚಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ.

ತಿರುನಲ್ವೇಲಿಯಿಂದ ಮಧುರೈಗೆ ವರ್ಗಾವಣೆಯಾಗಿದ್ದ ಪ್ರಾಮಾಣಿಕ ಅಧಿಕಾರಿಯೊಬ್ಬರು ಅಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ಪ್ರಾಣ ಕಳೆದುಕೊಂಡಿರುವುದು ಎಲ್‌ಐಸಿ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ. ಇದು ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಸುರಕ್ಷತೆ ಮತ್ತು ಭ್ರಷ್ಟಾಚಾರವನ್ನು ಪ್ರಶ್ನಿಸುವ ‘ವಿಸ್ಸಲ್ ಬ್ಲೋವರ್'(ಮಾಹಿತಿದಾರರು)ಗಳ ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಇದನ್ನೂ ಓದಿ : ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

Tags: IndiaKarnataka News beat
SendShareTweet
Previous Post

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

Next Post

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

Related Posts

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

Next Post
ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat