ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

August 14, 2026
Share on WhatsappShare on FacebookShare on Twitter

ಮಂಡ್ಯ : ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಸಂಬಂಧ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಆಗಸ್ಟ್ 12ರಂದು ರಾತ್ರಿ 8.15ರ ಸುಮಾರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇಗುಲದಲ್ಲಿ ವಿಶೇಷ ಭದ್ರತಾ ಕರ್ತವ್ಯಕ್ಕೆ PSI ಸವಿತಾ ಅವರನ್ನು ನಿಯೋಜಿಸಲಾಗಿತ್ತು. ಇದೇ ವೇಳೆ ದೇವರ ದರ್ಶನಕ್ಕೆ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಆಗಮಿಸಿದ್ದರು ಎನ್ನಲಾಗಿದೆ. ದರ್ಶನಕ್ಕೆ ಅವಕಾಶ ನೀಡುವಲ್ಲಿ ವಿಳಂಬವಾಗಿದೆ ಎಂಬ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳಾ PSIಗೆ ಅವಾಚ್ಯ ಶಬ್ದಗಳಿಂದ ಬೈದು, ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆ ಆರೋಪ ಎದುರಿಸುತ್ತಿರುವ ಐಶ್ವರ್ಯ ಅವರು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ACP ಗೌತಮ್ ಅವರ ಪತ್ನಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ PSI ಸವಿತಾ ಅವರು ದೂರು ನೀಡಿದ್ದು, ಐಶ್ವರ್ಯ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. BNS ಸೆಕ್ಷನ್ 132, 115(2), 352 ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ, ಬೆದರಿಕೆ ಹಾಗೂ ದೌರ್ಜನ್ಯ ನಡೆದಿರುವ ಆರೋಪ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣ ದಾಖಲಾಗಿ 24 ಗಂಟೆ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಜಾಮೀನು ಸಿಗದ ಅಪರಾಧದ ಆರೋಪಗಳಿದ್ದರೂ ಬಂಧನವಾಗಿಲ್ಲ, ನೋಟಿಸ್ ಕೂಡ ನೀಡಿಲ್ಲ ಎಂಬ ಪ್ರಶ್ನೆಯನ್ನು ಪೊಲೀಸ್ ಇಲಾಖೆಯ ವಲಯದಲ್ಲಿ ಕೆಲವರು ಎತ್ತಿದ್ದಾರೆ.

ಇನ್ನು ಇಲಾಖೆಯ ನೊಂದ ಅಧಿಕಾರಿಯ ಪರವಾಗಿ ನಿಲ್ಲುವ ಬದಲು ಪ್ರಭಾವಿ ಕುಟುಂಬದ ಮಹಿಳೆಯ ಪರವಾಗಿ ಪೊಲೀಸರು ನಿಂತಿದ್ದಾರೆಯೇ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಕೌಂಟರ್ ಕೇಸ್ ದಾಖಲಿಸಲು ಅವಕಾಶ ಇಲ್ಲದಿದ್ದರೂ ಅದಕ್ಕೂ ಅವಕಾಶ ಮಾಡಿಕೊಡುವಂತೆ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಒತ್ತಡ ಬಂದಿದೆ ಎಂಬ ಆರೋಪ ಮಾಡಲಾಗಿದೆ. ಈ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

Tags: Aishwarya Suresh GowdaCrime NewsFIR filedKarnataka NewsKarnataka News beatKarnataka Policekarnataka politicsKNBPolice ComplaintPSI Assault CaseSuresh GowdaWomen PSI
SendShareTweet
Previous Post

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

Next Post

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

Related Posts

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!
ರಾಜಕೀಯ

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

Next Post
ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat