ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

March 8, 2026
Share on WhatsappShare on FacebookShare on Twitter

ಬಾಗಲಕೋಟೆ: ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಪತಿ ಕಿರುಕುಳ ನೀಡಿ ಹಣ ಹಾಗೂ ಬಂಗಾರವನ್ನು ದೋಚಿ ಬೀದಿಗೆ ಬಿಟ್ಟಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಿವಾಸಿಯಾದ ಶ್ರೀದೇವಿ (ಈಗಿನ ಹೆಸರು ಹಬೀಬಾ) ಮೂಲತಃ ಕುರುಬ ಸಮುದಾಯದವರು. 14 ವರ್ಷಗಳ ಹಿಂದೆ ಸ್ವಜಾತಿಯ ವ್ಯಕ್ತಿಯೊಂದಿಗೆ ಮದುವೆಯಾಗಿದ್ದು ಅವರಿಗೆ ಮಕ್ಕಳು ಕೂಡ ಇದ್ದರು. ಬಳಿಕ ಮುಧೋಳದಲ್ಲಿ ಕೆಲಸಕ್ಕೆ ಬಂದಾಗ ಮುಸ್ಲಿಂ ಸಮುದಾಯದ ಸವಿಫ್ ಪತ್ತೆ ಎಂಬಾತನ ಪರಿಚಯವಾಗಿದ್ದು, ಪ್ರೀತಿಸುವುದಾಗಿ ನಂಬಿಸಿ ಮತಾಂತರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಸವಿಫ್‌ಗೆ ಈಗಾಗಲೇ ಇಬ್ಬರು ಪತ್ನಿಯರಿದ್ದರೂ, ಶ್ರೀದೇವಿಯನ್ನು ಬೆದರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ. ಶ್ರೀದೇವಿ ಎಂಬ ಹೆಸರನ್ನು ‘ಹಬೀಬಾ’ ಎಂದು ಬದಲಿಸಿ 2023ರ ಫೆಬ್ರವರಿ 7ರಂದು ಮುಸ್ಲಿಂ ಪದ್ಧತಿಯಂತೆ ನಿಖಾ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮದುವೆಯಾದ ಕೆಲ ದಿನಗಳ ಬಳಿಕ ಪತಿ ತನ್ನ ಅಸಲಿ ರೂಪ ತೋರಿಸಿದ್ದು, ತನ್ನ ಬಳಿಯಿದ್ದ 4 ಲಕ್ಷ ರೂ. ನಗದು ಮತ್ತು 4 ತೊಲೆ ಚಿನ್ನದ ಆಭರಣಗಳನ್ನು ಕಸಿದುಕೊಂಡು ಮೊದಲ ಪತ್ನಿಯ ಜೊತೆ ಸೇರಿಕೊಂಡಿದ್ದಾನೆ. ತನ್ನ ಮೇಲೆ ಹಲ್ಲೆ ನಡೆಸಿ ಮನೆ ಹೊರಗೆ ತಳ್ಳಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

“ಈಗ ನನಗೆ ಮೊದಲ ಗಂಡನೂ ಇಲ್ಲ, ಎರಡನೇ ಪತಿಯೂ ಕೈಕೊಟ್ಟಿದ್ದಾನೆ. ಮಕ್ಕಳನ್ನು ಕರೆದುಕೊಂಡು ಎಲ್ಲಿಗೆ ಹೋಗಬೇಕು?” ಎಂದು ಮಹಿಳೆ ಆಕ್ರಂದನ ವ್ಯಕ್ತಪಡಿಸಿದ್ದಾರೆ. ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೂ ಸ್ಪಂದನೆ ಇಲ್ಲ ಎಂದು ಅವರು ದೂರಿದ್ದಾರೆ.

ಮಹಿಳೆಯ ಮನವಿಯನ್ನು ಆಲಿಸಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಪತಿಯಿಂದ ಕಿರುಕುಳವಾಗಿರುವ ಬಗ್ಗೆ ದೂರು ಬಂದಿದ್ದು ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಜೊತೆಗೆ ಮಹಿಳಾ ಠಾಣೆಯ ಮೂಲಕವೂ ಪ್ರಕರಣ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ ​​

Tags: Karnataka News beatmarrying a Muslim man |Now in tears in front of SP's office after being harassed by her husbandWoman who converted after falling in love with
SendShareTweet
Previous Post

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

Next Post

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

Related Posts

ಅತ್ಯಾಚಾರ ಕೇಸ​ಲ್ಲಿ ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್
ಬಾಗಲಕೋಟೆ

ಅತ್ಯಾಚಾರ ಕೇಸ​ಲ್ಲಿ ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್

ಫೆ. 26ಕ್ಕೆ ಬಾಗಲಕೋಟೆಯಲ್ಲಿ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ಬಾಗಲಕೋಟೆ

ಫೆ. 26ಕ್ಕೆ ಬಾಗಲಕೋಟೆಯಲ್ಲಿ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ | ಮಗು ಸೇರಿ ನಾಲ್ವರು ಬ*ಲಿ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ | ಮಗು ಸೇರಿ ನಾಲ್ವರು ಬ*ಲಿ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು
ಬಾಗಲಕೋಟೆ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ

Next Post
3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat