ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

‘ಮಹಿಳೆಯರು ದಾಳಗಳಲ್ಲ’ : ತ್ರಿಷಾಗೆ ಬೆಂಬಲ ಸೂಚಿಸಿ ಉದಯನಿಧಿ ವಿರುದ್ಧ ಖುಷ್ಬೂ, ಚಿನ್ಮಯಿ ಕಿಡಿ!

August 4, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಷಾ ಅವರನ್ನು ಗುರಿಯಾಗಿಸಿಕೊಂಡು ಆಡಿದ ದ್ವಂದ್ವಾರ್ಥ ಹಾಗೂ ಅಸಭ್ಯ ಮಾತುಗಳು ಈಗ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿವೆ. ಕಾವೇರಿ ನೀರು ಹಂಚಿಕೆ ವಿವಾದದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಟೀಕಿಸುವ ಭರದಲ್ಲಿ ನಟಿ ತ್ರಿಷಾ ಅವರ ಬಗ್ಗೆ ಪರೋಕ್ಷವಾಗಿ ಅಶ್ಲೀಲ ಹೇಳಿಕೆ ನೀಡಿದ್ದ ಉದಯನಿಧಿ ನಡೆಗೆ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್, ಗಾಯಕಿ ಚಿನ್ಮಯಿ ಶ್ರೀಪಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಅತ್ಯಂತ ನಿಕೃಷ್ಟ ಮನಸ್ಥಿತಿ: ಖುಷ್ಬೂ ಕಿಡಿ

ಉದಯನಿಧಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ನಟಿ ಖುಷ್ಬೂ ಸುಂದರ್, ಈ ಮಾತುಗಳು ಅತ್ಯಂತ ಅಸಭ್ಯ ಮತ್ತು ಮಹಿಳಾ ಕುಲಕ್ಕೆ ಮಾಡಿದ ಅಪಮಾನ ಎಂದು ಬಣ್ಣಿಸಿದ್ದಾರೆ. “ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಮಹಿಳೆಯರನ್ನು ರಾಜಕೀಯ ದಾಳಗಳನ್ನಾಗಿ ಬಳಸುವುದು ಸಂಪೂರ್ಣವಾಗಿ ತಪ್ಪು. ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಒಂದು ರೇಖೆ ಅಥವಾ ಗೌರವದ ಗಡಿ ಇರಬೇಕು. ಉದಯನಿಧಿ ಅವರು ತಕ್ಷಣವೇ ನಟಿ ತ್ರಿಷಾ ಅವರ ಬಳಿ ಸಾರ್ವಜನಿಕವಾಗಿ ಬೇಷರತ್ ಕ್ಷಮಾಪಣೆ ಕೇಳಬೇಕು. ಅವರಿಗೆ ತಮ್ಮ ತಪ್ಪನ್ನು ಒಪ್ಪಿಕೊಳ್ಳುವ ಧೈರ್ಯ ಮತ್ತು ಸೌಜನ್ಯ ಇದೆಯೇ ಎಂದು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಯುವ ನಾಯಕರಿಂದ ಇಂಥ ಮಾತು ನಿರೀಕ್ಷಿಸಿರಲಿಲ್ಲ: ಚಿನ್ಮಯಿ ಬೇಸರ

ಇತ್ತ ಗಾಯಕಿ ಚಿನ್ಮಯಿ ಶ್ರೀಪಾದ್ ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಬಹಿರಂಗ ಪತ್ರ ಬರೆದಿದ್ದು, ರಾಜಕೀಯಕ್ಕೆ ಯಾವುದೇ ಸಂಬಂಧವಿಲ್ಲದ ಮಹಿಳೆಯರನ್ನು ಮಧ್ಯಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. “ಹಳೆಯ ತಲೆಮಾರಿನ ರಾಜಕಾರಣಿಗಳು ಮಹಿಳೆಯರ ವಿರುದ್ಧ ಇಂತಹ ಕೆಟ್ಟ ಭಾಷೆ ಬಳಸುವುದು ಸಾಮಾನ್ಯವೆಂದಾಗಿತ್ತು. ಆದರೆ ಹೊಸ ತಲೆಮಾರಿನ ಯುವ ನಾಯಕರು ಉತ್ತಮ ಉದಾಹರಣೆಯಾಗುತ್ತಾರೆ ಎಂದು ಭಾವಿಸಿದ್ದೆವು. ಆದರೆ ಇವರಿಂದಲೂ ಅದೇ ರೀತಿಯ ನೀಚ ನಡವಳಿಕೆ ವ್ಯಕ್ತವಾಗಿರುವುದು ತೀವ್ರ ನಿರಾಶಾದಾಯಕ. ವೇದಿಕೆಯಲ್ಲಿದ್ದಾಗ ಜನರನ್ನು ಶಾಂತಗೊಳಿಸುವ ಬದಲು ಅವರ ಜೊತೆಗೂಡಿ ಮತ್ತಷ್ಟು ಕೆಟ್ಟದಾಗಿ ಮಾತನಾಡಿರುವುದು ಖಂಡನೀಯ” ಎಂದು ಬರೆದುಕೊಂಡಿದ್ದಾರೆ.

ಕೊನೆಗೂ ಬಂಧನ

ತಂಜಾವೂರಿನ ರ‍್ಯಾಲಿಯಲ್ಲಿ ಸಭಿಕರೊಬ್ಬರು “ತ್ರಿಷಾ, ತ್ರಿಷಾ” ಎಂದು ಕೂಗಿದಾಗ, ಉದಯನಿಧಿ ಅವರು ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ನಟಿಯನ್ನು ಜೋಡಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ಮಾತನಾಡಿದ್ದರು. ಈ ವಿವಾದಾತ್ಮಕ ವಿಡಿಯೋ ಹರಿದಾಡುತ್ತಿದ್ದಂತೆ ಮಹಿಳಾ ಆಯೋಗ ಮತ್ತು ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ತಮಿಳುನಾಡು ಪೊಲೀಸರು ಮಹಿಳೆಯ ಘನತೆಗೆ ಧಕ್ಕೆ ತಂದಿರುವುದು ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಜತೆಗೆ, ಇಂದು ಬೆಳಗ್ಗೆ ಅವರ ನಿವಾಸಕ್ಕೆ ತೆರಳಿ ಉದಯನಿಧಿಯವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

Tags: Breaking NewsChinmayi SripaadaKarnataka News beatKhushbu SundarKNBPolitical controversySouth India NewsTamil CinemaTamil Nadu PoliticsTrisha KrishnanUdhayanidhi Stalinwomen empowerment
SendShareTweet
Previous Post

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

Next Post

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Related Posts

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!
ಸಿನಿಮಾ

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!
ಸಿನಿಮಾ

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!
ಸಿನಿಮಾ

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

Next Post
ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat