ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

March 8, 2026
Share on WhatsappShare on FacebookShare on Twitter

ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಂಜಯ್ ನಗರ ವಾರ್ಡ್‌ನಲ್ಲಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷವಾಗಿ ಆಯೋಜಿಸಿದ ಈ ವಾಕ್‌ಥಾನ್‌ನಲ್ಲಿ 300ಕ್ಕೂ ಹೆಚ್ಚು ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು.

ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರು ಸುಮಾರು 3 ಕಿಲೋಮೀಟರ್ ದೂರವನ್ನು ಕಡಿಮೆ ಸಮಯದಲ್ಲಿ ನಡೆದು ಪೂರ್ಣಗೊಳಿಸಿದ್ದಾರೆ.

ವಾಕ್‌ಥಾನ್ ವೇಳೆ ಮಹಿಳೆಯರು ಅಂತ್ಯಾಕ್ಷರಿ ಹಾಡುಗಳನ್ನು ಹಾಡುತ್ತಾ, ಸಂತೋಷದಿಂದ ನಡೆಯುತ್ತಾ ಕಾರ್ಯಕ್ರಮವನ್ನು ಇನ್ನಷ್ಟು ರಂಜಿಸಿದ್ದಾರೆ. ಒಂದೇ ವೇದಿಕೆಯಲ್ಲಿ ಎಲ್ಲಾ ಚಿಂತೆಗಳನ್ನು ಮರೆತು ಹಾಡುಗಳಿಗೆ ಮಹಿಳೆಯರು ಫುಲ್ ಡ್ಯಾನ್ಸ್ ಮಾಡಿದ್ದು ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿದೆ.

ಸಂಜಯ್ ನಗರ ಮಹಿಳೆಯರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಿದ್ದಾರೆ.  ಕಾರ್ಯಕ್ರಮದ ಯಶಸ್ಸಿಗೆ ಹೆಬ್ಬಾಳ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಬಿ.ಕೆ. ಲತಾ ಅವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆಯರು ಕೇಕ್ ಕಟ್ ಮಾಡುವ ಮೂಲಕ ಇಂಟರ್ನ್ಯಾಷನಲ್ ವುಮೆನ್ಸ್ ಡೇ ಸಂಭ್ರಮಿಸಿದರು. ಜೊತೆಗೆ ಏರ್ ಬಲೂನ್‌ಗಳನ್ನು ಗಾಳಿಗೆ ಬಿಡುವುದು ಮತ್ತು ಫ್ಲವರ್ ಪ್ಲಾಂಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಮಹಿಳೆಯರ ನಡುವೆ ಬಾಂಧವ್ಯವನ್ನು ಹೆಚ್ಚಿಸಲಾಯಿತು.

ವಾಕ್‌ಥಾನ್‌ನಲ್ಲಿ ಅತ್ಯಂತ ವೇಗವಾಗಿ 3 ಕಿಲೋಮೀಟರ್ ಪೂರ್ಣಗೊಳಿಸಿದ ಪ್ರಫುಲ್ಲಾ ವೀಚೇತೆ ಅವರಿಗೆ ಪ್ರಥಮ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರು ಆರೋಗ್ಯದ ಮಹತ್ವವನ್ನು ಅರಿತು ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಭಿಪ್ರಾಯಪಟ್ಗಟಿದ್ದಾರೆ.

Tags: bengaloreKarnataka News beatSpecial Walkathon Program for Women Above 30 Years of AgeWomen's Day Celebration
SendShareTweet
Previous Post

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

Next Post

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ

Related Posts

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!
ಬೆಂಗಳೂರು

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!
ಬೆಂಗಳೂರು

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?
ಬೆಂಗಳೂರು

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!
ಕ್ರೀಡೆ

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!
ಬೆಂಗಳೂರು

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

Next Post
ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ |  ಜಲಮಂಡಳಿ ಅಧ್ಯಕ್ಷ ಸೂಚನೆ

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat