ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ, ರೈತರಿಗೆ ತಕ್ಷಣ ಬರ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ ತಾಕೀತು

November 21, 2026
ರೈತ ಬರ ಪರಿಹಾರ
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಹಾಗೂ ಅನಗತ್ಯ ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೆಲವು ಜಿಲ್ಲೆಗಳು ಉತ್ತಮ ಕಾರ್ಯಕ್ಷಮತೆ ತೋರಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಇದಕ್ಕೆ ಕಾರಣಗಳನ್ನು ಪರಿಶೀಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ನಿಗದಿತ ಕಾಲಮಿತಿಯಲ್ಲಿ ಗುರಿ ಸಾಧಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಬರ ಪರಿಹಾರ ವಿತರಣೆ ವಿಳಂಬಕ್ಕೆ ಅಧಿಕಾರಿಗಳಿಗೆ ತರಾಟೆ

ಬರದಿಂದ ಸಂಕಷ್ಟಕ್ಕೀಡಾಗಿರುವ ಅರ್ಹ ಪ್ರತಿ ರೈತರಿಗೆ 5,000 ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಡಿಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಸರ್ಕಾರ ಏನು ಉತ್ತರ ನೀಡಬೇಕು ಮತ್ತು ಇಂತಹ ವಿಳಂಬದಿಂದ ಜನರಲ್ಲಿ ಸರ್ಕಾರದ ಬಗ್ಗೆ ಯಾವ ಅಭಿಪ್ರಾಯ ಮೂಡುತ್ತದೆ ಎಂಬುದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಪರಿಹಾರದ ಹಣ ತಲುಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕುಡಿಯುವ ನೀರು, ಮೇವಿನ ವ್ಯವಸ್ಥೆಗೆ ಆದ್ಯತೆ

ಸೂಪರ್ ಎಲ್‌ನೀನೋ ಪರಿಣಾಮದಿಂದ ರಾಜ್ಯದಲ್ಲಿ ಇಂತಹ ಭೀಕರ ಬರಗಾಲ ಎದುರಾಗಬಹುದು ಎಂಬುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ವರದಿಗಳಿಲ್ಲ ಹಾಗೂ ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಬೀರುತ್ತದೆ. ಹೀಗಾಗಿ ಬರದ ಪರಿಣಾಮವನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಹಾಗೂ ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ಜಿಲ್ಲಾಧಿಕಾರಿಗಳು ವಿಶೇಷ ಗಮನಹರಿಸಬೇಕು. ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮೇವಿನ ಬೀಜದ ಕಿಟ್‌ಗಳ ವಿತರಣೆಗಾಗಿ ಹೆಚ್ಚುವರಿಯಾಗಿ 30 ಕೋಟಿ ರೂಪಾಯಿ ಅನುದಾನ ಕೋರಿ ಸಲ್ಲಿಕೆಯಾಗಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

15 ಲಕ್ಷ ನಿವೇಶನ ವಿತರಣೆಗೆ 24 ಸಾವಿರ ಎಕರೆ ಗುರುತು

ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರೂ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುವ ಪರಿಸ್ಥಿತಿ ಇರುವುದು ಕಳವಳಕಾರಿ ಎಂದು ಪರಮೇಶ್ವರ ಹೇಳಿದರು. ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು. ಇದಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆ, ಜಮೀನು ಪ್ರಕ್ರಿಯೆ ಮತ್ತು ನಿವೇಶನ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ನಿರ್ದೇಶನ ನೀಡಿದರು.

ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆಗೆ ಸೂಚನೆ

ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು. ಅರ್ಹರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಅಧಿಕಾರಿಗಳು ಕೇವಲ ಪ್ರಗತಿ ವರದಿಗಳನ್ನು ಸಲ್ಲಿಸುವುದಕ್ಕೆ ಸೀಮಿತವಾಗದೆ, ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್‌ಚಂದ್ರ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಖಲೆಗಳ ಆಯುಕ್ತ ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ ಹಾಗೂ ಯುವಜನಸೇವಾ ಮತ್ತು ಕ್ರೀಡಾ ಆಯುಕ್ತ ಎಂ.ಎನ್. ಅನುಚೇತ್ ಉಪಸ್ಥಿತರಿದ್ದರು.

Tags: Drought Relief for FarmersDrought Relief FundsFarmer Welfare SchemesFarmers CompensationG ParameshwaraGovernment Scheme ImplementationKarnataka Agriculture NewsKarnataka Deputy CMKarnataka Drought ReliefKarnataka GovernmentNews beat
SendShareTweet
Previous Post

ಗ್ರಾಮೀಣಾಭಿವೃದ್ಧಿಗೆ 16 ಸಾವಿರ ಕೋಟಿ ರೂ. ಯೋಜನೆಗೆ ಚಾಲನೆ: ಬಡವರಿಗೆ 30×40 ನಿವೇಶನ, ಅಕ್ರಮಕ್ಕೆ ಸಿಎಂ ಖಡಕ್ ಎಚ್ಚರಿಕೆ

Next Post

415 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ!

Related Posts

ಬಸವಣ್ಣ
ರಾಜ್ಯ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಸಂವಿಧಾನ ದಿನಾಚರಣೆ
ಮೈಸೂರು

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

ನಿಗಮ ಮಂಡಳಿ
ರಾಜ್ಯ

ನಿಗಮ ಮಂಡಳಿಗಳಿಗೆ ನೂತನ ಸಾರಥಿಗಳ ನೇಮಕ: ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅಸ್ತು, 18 ಶಾಸಕರು ಮತ್ತು ನಾಯಕರಿಗೆ ಮಹತ್ವದ ಹೊಣೆ

ಬೈರತಿ ಸುರೇಶ್
ರಾಜ್ಯ

ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಾವಳಿ: ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ-ಸಚಿವ ಬೈರತಿ ಸುರೇಶ್

ಆಶಾ ಕಾರ್ಯಕರ್ತೆಯರ
ಬೆಂಗಳೂರು

ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Next Post
ಪರೀಕ್ಷಾ ಪ್ರಾಧಿಕಾರ

415 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಶಬರಿಮಲೆ

ಶಬರಿಮಲೆ ಯಾತ್ರಿಕರಿಗೆ ಕನ್ನಡ ಸೇರಿ 6 ಭಾಷೆಗಳ ‘ಸರಣ್’ ಡಿಜಿಟಲ್ ವೇದಿಕೆ ಲೋಕಾರ್ಪಣೆ: ಮಾರ್ಗದರ್ಶನ, ಸೌಲಭ್ಯಗಳ ಸಂಪೂರ್ಣ ಮಾಹಿತಿ

ಸಂವಿಧಾನ ದಿನಾಚರಣೆ

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

Recent News

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಶಬರಿಮಲೆ

ಶಬರಿಮಲೆ ಯಾತ್ರಿಕರಿಗೆ ಕನ್ನಡ ಸೇರಿ 6 ಭಾಷೆಗಳ ‘ಸರಣ್’ ಡಿಜಿಟಲ್ ವೇದಿಕೆ ಲೋಕಾರ್ಪಣೆ: ಮಾರ್ಗದರ್ಶನ, ಸೌಲಭ್ಯಗಳ ಸಂಪೂರ್ಣ ಮಾಹಿತಿ

ಸಂವಿಧಾನ ದಿನಾಚರಣೆ

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat