ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

36 ಸಾವಿರ ಕೋಟಿ ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ಕಾಮಗಾರಿ ಸ್ಥಗಿತ | ಸರ್ಕಾರದ ವಿರುದ್ಧ ಸಮರ ಸಾರಿದ ಗುತ್ತಿಗೆದಾರರ ಸಂಘ

January 29, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಬಹಿರಂಗವಾಗಿ ಸಮರ ಸಾರಿದೆ. ಕಳೆದ ಮೂರು ವರ್ಷಗಳಿಂದ ಪೂರ್ಣಗೊಂಡಿರುವ ಕಾಮಗಾರಿಗಳ ಸುಮಾರು 36 ಸಾವಿರ ಕೋಟಿ ರೂಪಾಯಿ ಬಾಕಿ ಹಣ ಪಾವತಿಸದ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲು ಗುತ್ತಿಗೆದಾರರ ಸಂಘ ನಿರ್ಧರಿಸಿದೆ. ಡಿಸೆಂಬರ್ ವರೆಗೆ ನೀಡಿದ್ದ ಗಡುವು ಮುಗಿದರೂ ಬಿಡಿಗಾಸು ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಮಂಜುನಾಥ್ ಅವರು, ನಾವು ಸಿಎಂ, ಸಿಎಸ್, ಸಚಿವರು ಸೇರಿ ಎಲ್ಲರಿಗೂ ಮನವಿ ಮಾಡಿದ್ದೇವೆ. ಆದರೆ, ಈವರೆಗೂ ನಮಗೆ ಯಾವುದೇ ಪ್ರಯೋಜನ ಆಗಿಲ್ಲ. ದಿವಂಗತ ಕೆಂಪಣ್ಣ ಅವರನ್ನು ಎಲ್ಲರೂ ರಾಜಕೀಯವಾಗಿ ಬಳಸಿಕೊಂಡರು. ಈಗಾಗಲೇ ನಮ್ಮ ಸಮಸ್ಯೆಗಳ ಕುರಿತಾಗಿ 100 ಪುಟಗಳ ದಾಖಲೆ ಸರ್ಕಾರಕ್ಕೆ ಕೊಟ್ಟಿದ್ದೇವೆ. ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಪರದಾಟ ಅನುಭವಿಸಿದ್ದೇವೆ ಎಂದು ಹೇಳಿದ್ದಾರೆ.

ಒಂದೇ ಬಾರಿ ಬಿಲ್ ಕ್ಲಿಯರ್ ಮಾಡುವ ಬದಲು ಹಂತ ಹಂತವಾಗಿ ಮಾಡಲಿ, ಸಿಎಂ ಸಿದ್ದರಾಮಯ್ಯ ಅವರಿಗೆ ನಾವು ಎಲ್ಲಾ ಕಾಲದಲ್ಲೂ ಸಹಕರಿಸಿದ್ದೇವೆ. ಅಷ್ಟೋ ಇಷ್ಟೋ ಸಹಕಾರ ಮಾಡುತ್ತಿರುವ ಸಚಿವರು ಸತೀಶ್ ಜಾರಕಿಹೊಳಿ ಏನೇ ಮನವಿ ಮಾಡಿದರೂ ಆರ್ಥಿಕ ಇಲಾಖೆಯತ್ತ ಕೈ ತೋರಿಸುತ್ತಾರೆ. ಈ ವಿಚಾರವಗಿ ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆದಾರನೊಬ್ಬ ಮುನೇಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಮ್ಮ ಜೊತೆ ಇದುವರೆಗೂ ಸಿಎಂ ಅಧಿಕೃತ ಸಭೆ ಮಾಡಿಲ್ಲ. ನಾವು ಮಾತನಾಡಲು ಹೋದಾಗ ಬರೀ ದುಡ್ಡು ಕೇಳುತ್ತೀರಾ ಎಂದು ಹೇಳುತ್ತಾರೆ. ಹಾಗಾಗಿ, ನಮ್ಮ ಎಲ್ಲಾ ಗುತ್ತಿಗೆದಾರರು ಸಿಎಂ ಜೊತೆ ಸಭೆ ಮಾಡಿಸಿ ಎಂದು ಕೇಳುತ್ತಿದ್ದಾರೆ. ಈ ಹಿಂದೆ ಕೂಡ ನಾವು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದೇವೆ.

ಇನ್ನೂ, ಸಚಿವರ ಅನುಕೂಲಕ್ಕೆ ತಕ್ಕಂತೆ  ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಯಾವೊಬ್ಬ ಗುತ್ತಿಗೆದಾರರೂ ಪ್ರಯೋಜನ ಪಡೆಯುತ್ತಿಲ್ಲ. ಚೀಫ್ ಇಂಜಿನಿಯರ್‌ಗಳನ್ನು ಖಾಸಗಿ ಕಚೇರಿಗಳಿಗೆ ಕರೆಸಿಕೊಂಡು ಟೆಂಡರ್ ಹಂಚಿಕೆ ಮಾಡುತ್ತಾರೆ. ಆರ್‌ಟಿ ನಗರ ಮತ್ತು ರಾಜಾಜಿನಗರ ಖಾಸಗಿ ಜಾಗದಲ್ಲಿ ಈ ರೀತಿ ನಡೆಯುತ್ತಿದೆ. ನಗರಾಭಿವೃದ್ದಿ ಇಲಾಖೆಯಲ್ಲಿ ಈ ರೀತಿ ವಿಪರ್ಯಾಸ ಸಂಗತಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿಕೆಶಿ ಅವರು ಕನಿಷ್ಠ ನಮ್ಮ ಮನವಿಯನ್ನು ಕೇಳುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಅವರ ಗಮನಕ್ಕೂ ಈ ವಿಚಾರ ತರುತ್ತೇವೆ. ಮಾನ್ಯ ಮುಖ್ಯಮಂತ್ರಿ ಅವರು ಸಭೆ ಕರೆದು ಮಾತನಾಡದೇ ಇದ್ದರೆ, ಮಾರ್ಚ್ 5ರಿಂದ ಎಲ್ಲಾ ಇಲಾಖೆಗಳ ಕಾಮಗಾರಿ ಸ್ಥಗಿತ ಮಾಡುತ್ತೇವೆ. ನಮ್ಮ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ ನಮ್ಮನ್ನು ಕೆಣಕಲು ಹೋಗಬೇಡಿ, ಈ ಸರ್ಕಾರದಲ್ಲಿ ಪರ್ಸಂಟೇಜ್ ಜಾಸ್ತಿ ಆಗಿರೋದು ನಿಜ, ಹಣ ಬಿಡುಗಡೆ ವಿಚಾರದಲ್ಲಿ ಪರ್ಸೆಂಟೇಜ್ ಹೆಚ್ಚಾಗಿದೆ. ಅದು ಎಷ್ಟು ಏನು ಅಂತ ದಯಮಾಡಿ ಕೇಳಬೇಡಿ. ಕೆಂಪಣ್ಣ ಅವರು 40% ಅಂತ ಹೇಳಿ ಭಾರೀ ಡ್ಯಾಮೇಜ್ ಮಾಡಿದ್ದರು, ನಿಮ್ಮ ಸಹಾಯ ಇದ್ದರೆ, ದಯಮಾಡಿ ಅದನ್ನು ಕಡಿಮೆ ಮಾಡಿಸಿ ಎಂದು ಹೇಳಿದ್ದಾರೆ.

ಕೆಲ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಕೂಡ ಹೆಚ್ಚಾಗಿದೆ. ಮಧ್ಯವರ್ತಿಗಳ ಮೂಲಕ ಕೆಲ ಸಚಿವರು ವ್ಯವಹಾರ ಮಾಡುತ್ತಿದ್ದಾರೆ. ಮಧ್ಯವರ್ತಿಗಳ ಗುತ್ತಿಗೆದಾರರ ಮೇಲೆ ದರ್ಪ ಮೆರೆಯುತ್ತಿದ್ದಾರೆ. ಇದರಿಂದ ಸಣ್ಣ ಹಾಗೂ ಮಧ್ಯಮ ವರ್ಗದ ಗುತ್ತಿಗೆದಾರರ ಪಾಡು ಹೀನಾಯವಾಗಿದೆ. ಮಾರ್ಚ್ 5 ರಂದು ಎಲ್ಲರ ಬಂಡವಾಳ ಬಿಚ್ಚಿಡುತ್ತೇವೆ. ನಮ್ಮ ಜೊತೆಗೆ ಸಭೆ ಕರೆಯದೆ ಇದ್ದರೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗುತ್ತಿಗೆದಾರರಿಗೆ ಬಿಡುಗಡೆ ಆಗಬೇಕಿರುವ ಹಣ

ಜಲಸಂಪನ್ಮೂಲ ಇಲಾಖೆ 13,000

ಲೋಕೋಪಯೋಗಿ ಇಲಾಖೆ 8,370

RDPR 3,800

ಸಣ್ಣ ನೀರಾವರಿ 3,000

ನಗರಾಭಿವೃದ್ದಿ ಇಲಾಖೆ 2,000

ವಸತಿ ಮತ್ತು ವಕ್ಫ್ 2,600

ಕಾರ್ಮಿಕ ಇಲಾಖೆ 2,000

GBA 2,600

ಒಟ್ಟು – 37,370 ಕೋಟಿ ರೂ.

ಇದನ್ನೂ ಓದಿ:ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಇಬ್ಬರು ಸಾವು

Tags: bengaloreContractors' Association declares wargovernment!Karnataka News beatpending bill
SendShareTweet
Previous Post

ಮಹಾರಾಷ್ಟ್ರದ ‘ದಾದಾ’ಗೆ ಅಂತಿಮ ವಿದಾಯ | ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ!

Next Post

ಕೃಷಿ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ | ನೇರ ಸಂದರ್ಶನದ ದಿನಾಂಕದ ಇಲ್ಲಿದೆ

Related Posts

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!
ಕೋಲಾರ

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್
ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಶಾಸಕ ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಕೇಸ್‌ – ನಾಲ್ವರ ಬಂಧನ!
ರಾಜಕೀಯ

ಶಾಸಕ ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಕೇಸ್‌ – ನಾಲ್ವರ ಬಂಧನ!

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!
ಮೈಸೂರು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್
ರಾಜಕೀಯ

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!
ಕ್ರೀಡೆ

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

Next Post
ಕೃಷಿ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ | ನೇರ ಸಂದರ್ಶನದ ದಿನಾಂಕದ ಇಲ್ಲಿದೆ

ಕೃಷಿ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳ ನೇಮಕಾತಿ | ನೇರ ಸಂದರ್ಶನದ ದಿನಾಂಕದ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat