ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಜಗತ್ತು ನನ್ನನ್ನು ಕೊಲೆಗಾರ ಎನ್ನುತ್ತಿದೆ’: ಪತ್ನಿಯನ್ನೇ ಸುಟ್ಟು ಕೊಂದ ಆರೋಪಿ ಬಂಧನಕ್ಕೂ ಮುನ್ನ ಹಾಕಿದ್ದ ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್!

August 24, 2025
Share on WhatsappShare on FacebookShare on Twitter

ನವದೆಹಲಿ: ಪತ್ನಿಯ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಜೀವಂತವಾಗಿ ಸುಟ್ಟುಹಾಕಿದ ಆರೋಪದ ಮೇಲೆ ಬಂಧಿತನಾಗಿರುವ ಗ್ರೇಟರ್ ನೋಯ್ಡಾದ ವ್ಯಕ್ತಿ, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾನೆ. “ಆಕೆ ನನ್ನನ್ನು ಬಿಟ್ಟು ಹೋದ ಕಾರಣಕ್ಕೆ, ಇಡೀ ಜಗತ್ತು ನನ್ನನ್ನು ಕೊಲೆಗಾರ ಎಂದು ಕರೆಯುತ್ತಿದೆ,” ಎಂದು ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ಆತ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾನೆ.

36 ಲಕ್ಷ ರೂ. ವರದಕ್ಷಿಣೆಗಾಗಿ ನಿಕ್ಕಿ ಎಂಬ ಮಹಿಳೆಗೆ ಚಿತ್ರಹಿಂಸೆ ನೀಡಿ, ಸಜೀವ ದಹನ ಮಾಡಲಾಗಿದೆ. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪತಿ ವಿಪಿನ್ ಮತ್ತು ಇನ್ನೊಬ್ಬ ಮಹಿಳೆ ಸೇರಿ ನಿಕ್ಕಿಯ ಕೂದಲನ್ನು ಹಿಡಿದು ಎಳೆದಾಡಿ, ಥಳಿಸುತ್ತಿರುವ ವಿಡಿಯೋಗಳು ಕೂಡ ಲಭ್ಯವಾಗಿವೆ. ಬೆಂಕಿ ಹೊತ್ತಿಕೊಂಡ ಸ್ಥಿತಿಯಲ್ಲಿ ನಿಕ್ಕಿ ಮೆಟ್ಟಿಲುಗಳಿಂದ ಇಳಿದು ಬರುತ್ತಿರುವ ಮತ್ತು ತೀವ್ರ ಸುಟ್ಟಗಾಯಗಳೊಂದಿಗೆ ನೆಲದ ಮೇಲೆ ಕುಳಿತಿರುವ ದೃಶ್ಯಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಬಂಧನಕ್ಕೂ ಮುನ್ನ ಇನ್‌ಸ್ಟಾಗ್ರಾಂನಲ್ಲಿ ಆರೋಪಿಯ ನಾಟಕ

ಹೀಗಿದ್ದರೂ ತನ್ನ ಇನ್‌ಸ್ಟಾಗ್ರಾಂ ಪ್ರೊಫೈಲ್‌ನಲ್ಲಿ ತನ್ನನ್ನು “ವಕೀಲ” ಎಂದು ಹೇಳಿಕೊಂಡಿರುವ ವಿಪಿನ್, ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ (ಬಂಧನಕ್ಕೂ ಮುನ್ನ) ಪೋಸ್ಟ್ ವೊಂದನ್ನು ಮಾಡಿದ್ದಾರೆ. “ನಿನಗೆ ಏನಾಯಿತು ಎಂದು ನನಗೆ ಯಾಕೆ ಹೇಳಲಿಲ್ಲ? ನನ್ನನ್ನು ಯಾಕೆ ಬಿಟ್ಟು ಹೋದೆ? ನೀನು ಯಾಕೆ ಹೀಗೆ ಮಾಡಿದೆ? ಜಗತ್ತು ನನ್ನನ್ನು ಕೊಲೆಗಾರ ಎನ್ನುತ್ತಿದೆ ನಿಕ್ಕಿ” ಎಂದು ಆತ ಬರೆದಿದ್ದಾನೆ. ಅಷ್ಟಕ್ಕೇ ನಿಲ್ಲಿಸದೆ, “‘ನೀನು ಹೋದಾಗಿನಿಂದ ನನಗೆ ಬಹಳ ಅನ್ಯಾಯವಾಗುತ್ತಿದೆ’” ಎಂದೂ ಪೋಸ್ಟ್ ಮಾಡಿ, ತಾನೇ ಸಂತ್ರಸ್ತ ಎಂಬಂತೆ ಬಿಂಬಿಸಿಕೊಂಡಿದ್ದಾನೆ.

ಮತ್ತೊಂದು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ, ನಿಕ್ಕಿ ಮತ್ತು ವಿಪಿನ್ ತಮ್ಮ ಮಗನೊಂದಿಗೆ ಸಂತೋಷದಿಂದ ನಗುತ್ತಿರುವ ವಿಡಿಯೋವನ್ನು ಹಂಚಿಕೊಂಡು, “‘ನನ್ನ ಕಥೆ ಮುಗಿಯಿತು. ಈಗ ನನ್ನ ಬಳಿ ಏನೂ ಉಳಿದಿಲ್ಲ’” ಎಂದೂ ಬರೆದುಕೊಂಡಿದ್ದಾನೆ.

ವಾಸ್ತವವೇ ಬೇರೆ

ಆದರೆ, ನಿಕ್ಕಿಯ ಸಹೋದರಿ ಕಾಂಚನ್ ಮತ್ತು ನಿಕ್ಕಿಯ ಮಗ ನೀಡಿರುವ ಹೇಳಿಕೆಗಳು ಈ ನಾಟಕೀಯ ಪೋಸ್ಟ್‌ಗಳ ಹಿಂದಿನ ಕ್ರೂರ ಸತ್ಯವನ್ನು ಬಯಲು ಮಾಡಿವೆ. “ನಮಗಿಬ್ಬರಿಗೂ ವರದಕ್ಷಿಣೆಗಾಗಿ ನಿರಂತರವಾಗಿ ಚಿತ್ರಹಿಂಸೆ ನೀಡುತ್ತಿದ್ದರು. 36 ಲಕ್ಷ ತರುವಂತೆ ಒತ್ತಡ ಹೇರುತ್ತಿದ್ದರು. ಅದೇ ದಿನ ಸಂಜೆ, ನನ್ನ ಮತ್ತು ಮಕ್ಕಳ ಕಣ್ಣೆದುರೇ ನನ್ನ ಸಹೋದರಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದರು. ನಂತರ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಸುರಿದು ಬೆಂಕಿ ಹಚ್ಚಿದರು. ನಾನು ಅವಳನ್ನು ಉಳಿಸಲು ಪ್ರಯತ್ನಿಸಿದೆ, ಆದರೆ ಸಾಧ್ಯವಾಗಲಿಲ್ಲ,” ಎಂದು ಕಾಂಚನ್ ಕಣ್ಣೀರು ಹಾಕಿದ್ದಾರೆ.

ನಿಕ್ಕಿಯ ಮಗ ಕೂಡ, “‘ಅವರು ಅಮ್ಮನ ಮೇಲೆ ಏನೋ ಸುರಿದ್ರು, ಕಪಾಳಕ್ಕೆ ಹೊಡೆದು ಲೈಟರ್‌ನಿಂದ ಬೆಂಕಿ ಹಚ್ಚಿದ್ರು’” ಎಂದು ನಡೆದ ಘಟನೆಯನ್ನು ವಿವರಿಸಿದ್ದಾನೆ.

ಈ ಪ್ರಕರಣದಲ್ಲಿ ವಿಪಿನ್ ಜೊತೆಗೆ ಆತನ ಪೋಷಕರು ಮತ್ತು ಸಹೋದರನ ಹೆಸರನ್ನೂ ಸೇರಿಸಲಾಗಿದ್ದು, ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಅವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Tags: 'World Calling Me A Killer#newdelhiHis ArrestIndiaInstagramManPostWife's Murder
SendShareTweet
Previous Post

ಗುಜರಾತ್‌ | 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದ ಗಡಿ ಭದ್ರತಾ ಪಡೆ  

Next Post

ಬಿಹಾರದಲ್ಲಿ ರಾಹುಲ್ ಗಾಂಧಿ-ತೇಜಸ್ವಿ ಯಾದವ್ ಬುಲೆಟ್ ಸವಾರಿ: ‘ಜನರಿಂದ ದೂರ ಉಳಿದ ನಾಯಕರು’ ಎಂದು ತೇಜ್ ಪ್ರತಾಪ್ ಕಿಡಿ!

Related Posts

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!
ದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
ಬಿಹಾರದಲ್ಲಿ ರಾಹುಲ್ ಗಾಂಧಿ-ತೇಜಸ್ವಿ ಯಾದವ್ ಬುಲೆಟ್ ಸವಾರಿ: ‘ಜನರಿಂದ ದೂರ ಉಳಿದ ನಾಯಕರು’ ಎಂದು ತೇಜ್ ಪ್ರತಾಪ್ ಕಿಡಿ!

ಬಿಹಾರದಲ್ಲಿ ರಾಹುಲ್ ಗಾಂಧಿ-ತೇಜಸ್ವಿ ಯಾದವ್ ಬುಲೆಟ್ ಸವಾರಿ: 'ಜನರಿಂದ ದೂರ ಉಳಿದ ನಾಯಕರು' ಎಂದು ತೇಜ್ ಪ್ರತಾಪ್ ಕಿಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat