ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ : ಜು.20ಕ್ಕೆ ‘ಲಗೋರಿ’

July 19, 2025
Share on WhatsappShare on FacebookShare on Twitter

ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಾರಥ್ಯದಲ್ಲಿ ಗ್ರಾಮೀಣ ಕ್ರೀಡಾಸಡಗರ ‘ಲಗೋರಿ’ ಜುಲೈ 20 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ತನಕ ಕುಂದಾಪುರ ಬೋಡ್ ೯ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ಕಾಟಕ ಅಮವಾಸ್ಯೆ ದಿನ ಎಲ್ಲರೂ ಕುಂದಾಪುರ ಕನ್ನಡ ದಿನವನ್ನು ಆಚರಣೆ ಮಾಡಿದರೆ ನಮ್ಮ ಸಂಸ್ಥೆಯು ಕಳೆದ ವರ್ಷದಿಂದ ಭಾಷೆಯ ಹೆಸರಿನಲ್ಲಿ ಲಗೋರಿ ಎಂಬ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಾಗಿ ಜಾತಿ ಮತ್ತು ಧರ್ಮದ ಹೆಸರಲ್ಲಿ ಕ್ರೀಡೆ ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಆದರೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಂಸ್ಥೆಯು ಭಾಷೆಯ ಹೆಸರಲ್ಲಿ ಕ್ರೀಡೆ ನಡೆಸುತ್ತಿದೆ.

ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತಿದೆ. ಭಾಷಾ ಪ್ರೇಮಿಗಳು ಒಗ್ಗೂಡಿಸಿ ಆಡಿಸುತ್ತಿದ್ದೇವೆ. ತೆರೆಯ ಮರೆಗೆ ಸರಿದ ಕ್ರೀಡೆಯನ್ನು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದವರು ಹೇಳಿದ್ದಾರೆ.

ಇದರಲ್ಲಿ ವೈಯಕ್ತಿಕ ವಿಭಾಗ, ಮುಕ್ತ ವಿಭಾಗ ಹಾಗೂ ಗುಂಪು ಆಟಗಳು ನಡೆಯಲಿವೆ. 12 ವರ್ಷದ ಕೆಳಗಿನ ಹುಡುಗ-ಹುಡುಗಿಯರಿಗೆ ಗುರಿ ಇಟ್ಟು ಹೊಡೆಯುವುದು, ಚಕ್ರವ್ಯೂಹ, ಗೋಣಿಚೀಲ ಓಟ, ಸೈಕಲ್ ಟಯರ್ ಓಟ, ನಿಮ್ಮ ಕಾಲ್ಗುಣ, 17 ವರ್ಷ ಮತ್ತು ಅದಕ್ಕಿಂತ ಕೆಳಗಿನ ಹುಡುಗ ಹುಡುಗಿಯರಿಗೆ ಉಪ್ಪು ಮುಡಿ, ಗೋಣಿಚೀಲ ಓಟ, ಗೂಟ ಸುತ್ತಿ ಓಟ, ಸೈಕಲ್ ಟಯರ್ ಓಟ, ಕಂಬಳ, ಮುಕ್ತ ವಿಭಾಗದಲ್ಲಿ ಪುರುಷರು ಮಹಿಳೆಯರಿಗೆ (65 ವರ್ಷ ಕೆಳಗಿನ ವಯೋಮಿತಿ) ಗೋಣಿಚೀಲ ಓಟ, ಕಂಬಳ, ಸೈಕಲ್ ಟಯರ್ ಓಟ, ಗೂಟ ಸುತ್ತಿ ಓಟ, ಉಪ್ಪು ಮುಡಿ, ಕಣ್ಣು ಕಟ್ಟಿ ಮಡಿಕೆ ಒಡೆಯುವುದು, ಗುಂಪು ಆಟಗಳಲ್ಲಿ ಲಗೋರಿ, ಚೆಂಡಾನ್ ಚೆಂಡು, ಹಗ್ಗ ಜಗ್ಗಾಟ (9ಜನರ ತಂಡ), ಮಹಿಳೆಯರಿಗೆ ಬೆನ್ನೆಂಡು, ಡೊಂಕಾಲು, ಥೋಬಾಲು, ಹಗ್ಗಜಗ್ಗಾಟ ನಡೆಯಲಿದೆ. ಅಪರೂಪದ ಚೆನ್ನೆಮಣೆ, ಗುಡ್ಡ, ಗೋಲಿ ಆಟ ಪ್ರದರ್ಶನ ಆಟಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

Tags: #celebrationKannadakundapurLagori
SendShareTweet
Previous Post

ರಸ್ತೆಗೆ ಬಿದ್ದ ಮರವನ್ನು ತೆರವು ಮಾಡಿದ ಗ್ರಾಮಸ್ಥರು | ಬೆಸ್ಕಾಂ ಅಧಿಕಾರಿಗಳ ವಿರುದ್ದ ಆಕ್ರೋಶ

Next Post

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ

Related Posts

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!
ಬೆಂಗಳೂರು

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

Next Post
ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat