ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಶ್ವ ವನ್ಯಜೀವಿ ದಿನಾಚರಣೆ: ಗುಜರಾತ್‌ನಲ್ಲಿ ಪ್ರಧಾನಿ ಮೋದಿ ಲಯನ್ ಸಫಾರಿ

March 3, 2025
Share on WhatsappShare on FacebookShare on Twitter

ನವದೆಹಲಿ: ತವರು ರಾಜ್ಯ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮಾರ್ಚ್ 3) ವಿಶ್ವ ವನ್ಯಜೀವಿ ದಿನಾಚರಣೆಯ ಅಂಗವಾಗಿ ಇಲ್ಲಿನ ಜುನಾಗಢ ಜಿಲ್ಲೆಯ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿ ಮಾಡಿದ್ದಾರೆ.

ಭಾನುವಾರ ಸಂಜೆ ಸೋಮನಾಥದಿಂದ ಆಗಮಿಸಿದ ಮೋದಿ, ಸಾಸನ್‌ನಲ್ಲಿ ರಾಜ್ಯ ಅರಣ್ಯ ಇಲಾಖೆ ನಿರ್ವಹಿಸುವ ಅರಣ್ಯ ಅತಿಥಿ ಗೃಹವಾದ ಸಿಂಹ್ ಸದನದಲ್ಲಿ ರಾತ್ರಿ ಕಳೆದಿದ್ದಾರೆ. ಸೋಮವಾರ ಮುಂಜಾನೆಯೇ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಕೆಲವು ಸಚಿವರೊಂದಿಗೆ ಸಿಂಹ ಸಫಾರಿ ಮಾಡಿದ್ದಾರೆ. ಗಿರ್ ವನ್ಯಜೀವಿ ಅಭಯಾರಣ್ಯದ ಪ್ರಧಾನ ಕಚೇರಿಯಾದ ಸಾಸನ್ ಗಿರ್‌ನಲ್ಲಿ, ಪ್ರಧಾನಿ ಮೋದಿಯವರು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಮಂಡಳಿಯಲ್ಲಿ ಸೇನಾ ಮುಖ್ಯಸ್ಥರು, ವಿವಿಧ ರಾಜ್ಯಗಳ ಸದಸ್ಯರು, ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳ ಪ್ರತಿನಿಧಿಗಳು, ಮುಖ್ಯ ವನ್ಯಜೀವಿ ವಾರ್ಡನ್‌ಗಳು ಮತ್ತು ವಿವಿಧ ರಾಜ್ಯಗಳ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 47 ಸದಸ್ಯರಿದ್ದಾರೆ. ಸಭೆಯ ಬಳಿಕ, ಪ್ರಧಾನಿ ಮೋದಿ ಸಾಸನ್‌ನಲ್ಲಿ ಕೆಲವು ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಾಜೆಕ್ಟ್ ಲಯನ್ ಯೋಜನೆಗೆ ಕೇಂದ್ರ ಸರ್ಕಾರ 2,900 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಈ ಯೋಜನೆಯು ಏಷ್ಯಾಟಿಕ್ ಸಿಂಹಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಗುಜರಾತ್ ಅನ್ನು ಏಷ್ಯಾಟಿಕ್ ಸಿಂಹಗಳ ತವರು ಎಂದೇ ಕರೆಯಲಾಗುತ್ತದೆ. ಪ್ರಸ್ತುತ, ಗುಜರಾತ್‌ನ 9 ಜಿಲ್ಲೆಗಳ 53 ತಾಲ್ಲೂಕುಗಳಲ್ಲಿ ಸುಮಾರು 30,000 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಏಷ್ಯಾಟಿಕ್ ಸಿಂಹಗಳು ವಾಸಿಸುತ್ತಿವೆ.

ಆಗಸ್ಟ್ 15, 2020ರಂದು ಪ್ರಾಜೆಕ್ಟ್ ಲಯನ್‌ ಬಗ್ಗೆ ಮೊದಲ ಬಾರಿಗೆ ಘೋಷಿಸಲಾಗಿತ್ತು. ಅಂದಿನ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಮಾಡಿದ ಭಾಷಣದಲ್ಲಿ, ಸಮುದಾಯ ಪಾಲ್ಗೊಳ್ಳುವಿಕೆ, ತಂತ್ರಜ್ಞಾನ-ಚಾಲಿತ ಸಂರಕ್ಷಣೆ, ವನ್ಯಜೀವಿ ಆರೋಗ್ಯ ರಕ್ಷಣೆ, ಸರಿಯಾದ ಆವಾಸಸ್ಥಾನ ನಿರ್ವಹಣೆ ಮತ್ತು ಮಾನವ-ಸಿಂಹ ಸಂಘರ್ಷ ತಗ್ಗಿಸುವಿಕೆಯ ಮೂಲಕ ಏಷ್ಯಾಟಿಕ್ ಸಿಂಹಗಳ ಭವಿಷ್ಯವನ್ನು ಭದ್ರಪಡಿಸುವ ಸರ್ಕಾರದ ಬದ್ಧತೆಯನ್ನು ಒತ್ತಿಹೇಳಿದ್ದರು.

Tags: Gir Wildlife SanctuaryGujaratNew DelhiPM ModiPoliticianSingh House
SendShareTweet
Previous Post

ಜೋರ್ಡಾನ್‌ನಿಂದ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದ ಭಾರತೀಯನ ಗುಂಡಿಕ್ಕಿ ಹತ್ಯೆ

Next Post

ಮಂತ್ರಾಲಯ ಪರಿಮಳ ಪ್ರಶಸ್ತಿಗೆ ಅಮೃತ್ ರಾಜ್ ಆಯ್ಕೆ!

Related Posts

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

Next Post
ಮಂತ್ರಾಲಯ ಪರಿಮಳ ಪ್ರಶಸ್ತಿಗೆ ಅಮೃತ್ ರಾಜ್ ಆಯ್ಕೆ!

ಮಂತ್ರಾಲಯ ಪರಿಮಳ ಪ್ರಶಸ್ತಿಗೆ ಅಮೃತ್ ರಾಜ್ ಆಯ್ಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat