ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಲಾಡ್ಲೇ ಮಶಾಕ್ ದರ್ಗಾ ಆವರಣದಲ್ಲಿ ಶಿವಲಿಂಗ ಪೂಜೆಗೆ ಪಟ್ಟು

February 25, 2025
Share on WhatsappShare on FacebookShare on Twitter

ಕಲಬುರಗಿ: ನಾಳೆ ಮಹಾಶಿವರಾತ್ರಿ ಇರುವ ಹಿನ್ನೆಲೆಯಲ್ಲಿ ಲಾಡ್ಲೇ ಮಶಾಕ್ ದರ್ಗಾದ ಆವರಣದಲ್ಲಿ ಶಿವಲಿಂಗ ಪೂಜೆ ಮಾಡಲು ಅನುಮತಿ ನೀಡಬೇಕೆಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ.

ಆದರೆ, ಜಿಲ್ಲಾಧಿಕಾರಿ ಹಿಂದೂ ಸಂಘಟನೆಗಳ ಮನವಿ ತಿರಸ್ಕರಿಸಿದ್ದಾರೆ. ಪೂಜೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅನುಮತಿ ತಿರಸ್ಕಾರ ಮಾಡಿದ್ದಾರೆ. ಜಿಲ್ಲೆಯ ಆಳಂದ (Aland) ಬಳಿಯ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ (Ladle mashak dargah) ರಾಘವಚೈತನ್ಯ ಶಿವಲಿಂಗದ (Raghava Chaitanya Shivalinga) ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆ ಮುಖಂಡರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಳಂದ ತಾಲೂಕಿನಲ್ಲಿ ಮದ್ಯ ಮಾರಾಟವನ್ನು ಮಂಗಳವಾರ (ಫೆ.25) ರಾತ್ರಿ 11 ಗಂಟೆಯಿಂದ ಫೆ.27ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

2022 ರಲ್ಲಿ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ಮೇಲೆ ಕಿಡಿಗೇಡಿಗಳು ಮಲಮೂತ್ರ ಮಾಡಿ ಅಪಮಾನ ಮಾಡಿದ್ದರು. ಆಗ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಶಿವಲಿಂಗ ಶುದ್ಧೀಕರಣಕ್ಕೆ ಮುಂದಾಗಿದ್ದರು. ಆ ವೇಳೆ ಅನ್ಯ ಸಮುದಾಯದ ಜನ ಶಿವಲಿಂಗ ಶುದ್ಧೀಕರಣ ಮಾಡಿ ಹೊರಬರುತ್ತಿದ್ದವರ ಮೇಲೆ ಏಕಾಏಕಿ ಮಾರಕಾಸ್ತ್ರಗಳು, ಬಡಿಗೆ ಹಿಡಿದು ಕಲ್ಲು ತೂರಾಟ ನಡೆಸಿದ್ದರು. ಹೀಗಾಗಿ ಇದು ವಿವಾದಿತ ಸ್ಥಳಗಾವಿಯೇ ಉಳಿದುಕೊಂಡಿದೆ.

ಆಳಂದ ಪಟ್ಟಣದಲ್ಲಿ ಸುಪ್ರಸಿದ್ದ ಸೂಪಿ ಸಂತ ಲಾಡ್ಲೆ ಮಶಾಕ್ ದರ್ಗಾವಿದೆ. 14ನೇ ಶತಮಾನದಲ್ಲಿ ತತ್ವ ವಿಚಾರಗಳಿಂದ ಲಾಡ್ಲೆ ಮಶಾಕ್ ಖ್ಯಾತಿ ಹೊಂದಿದ್ದರು. ಇದೇ ದರ್ಗಾದ ಆವರಣದಲ್ಲಿ, 15ನೇ ಶತಮಾನದಲ್ಲಿ ಆಗಿಹೋಗಿರುವ ಶಿವಾಜಿ ಮಹಾರಾಜರ ಗುರು, ಸಂತ ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿಯಿದೆ. ಸಮಾಧಿ ಮೇಲೆ ಶಿವಲಿಂಗವಿದೆ.

ದರ್ಗಾಕ್ಕೆ ಹೋಗುತ್ತಿದ್ದ ಅನೇಕ ಹಿಂದೂ ಭಕ್ತರು, ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜಿಸಿ, ನಮಸ್ಕರಿಸಿ ಮರಳುತ್ತಿದ್ದರು. ಜೊತೆಗೆ ಜೋಶಿ ಎಂಬ ಕುಟುಂಬದವರು ಲಿಂಗಕ್ಕೆ ಪ್ರತಿದಿನ ಪೂಜೆ ಮಾಡುತ್ತಿದ್ದರು. ಆದರೆ, ಇಲ್ಲಿಯವರೆಗೆ ಅಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಆಗಿರಲಿಲ್ಲ. ಹಿಂದೂ- ಮುಸ್ಲಿಂ ನಡುವೆ ಸಾಮರಸ್ಯ ಕೂಡ ಇತ್ತು. 2022ರಲ್ಲಿ ಶಿವಲಿಂಗದ ಮೇಲೆ ಅನ್ಯ ಕೋಮಿನ ಕೆಲವು ಕಿಡಿಗೇಡಿಗಳು ಮಲಮೂತ್ರ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಇದು ವಿವಾದಕ್ಕೆ ಕಾರಣವಾಗಿದೆ. ಇಲ್ಲಿಯವರೆಗೂ ಅದು ವಿವಾದದ ಕೇಂದ್ರಬಿಂದುವಾಗಿದೆ.

Tags: Dargah premisesKalaburagiLadle mashak dargahShivlingaworship
SendShareTweet
Previous Post

ವ್ಹೀಲಿಂಗ್ ಮಾಡಿ ಪೊಲೀಸರ ಅತಿಥಿಯಾದ ಯುವಕ

Next Post

ಕೇರಳದಲ್ಲೊಂದು ಬೆಚ್ಚಿ ಬೀಳಿಸುವ ಸಾಮೂಹಿಕ ಹತ್ಯೆ: ವಿದೇಶದಿಂದ ಬಂದು ಪ್ರಿಯತಮೆ, ತನ್ನದೇ ಕುಟುಂಬದ 5 ಸದಸ್ಯರ ಇರಿದು ಕೊಂದ!

Related Posts

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

Next Post
ಕೇರಳದಲ್ಲೊಂದು ಬೆಚ್ಚಿ ಬೀಳಿಸುವ ಸಾಮೂಹಿಕ ಹತ್ಯೆ: ವಿದೇಶದಿಂದ ಬಂದು ಪ್ರಿಯತಮೆ, ತನ್ನದೇ ಕುಟುಂಬದ 5 ಸದಸ್ಯರ ಇರಿದು ಕೊಂದ!

ಕೇರಳದಲ್ಲೊಂದು ಬೆಚ್ಚಿ ಬೀಳಿಸುವ ಸಾಮೂಹಿಕ ಹತ್ಯೆ: ವಿದೇಶದಿಂದ ಬಂದು ಪ್ರಿಯತಮೆ, ತನ್ನದೇ ಕುಟುಂಬದ 5 ಸದಸ್ಯರ ಇರಿದು ಕೊಂದ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat