ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025: ಮಹಿಳಾ ಪ್ರೀಮಿಯರ್‌ ಲೀಗ್‌ ವೇಳಾಪಟ್ಟಿ ಬಿಡುಗಡೆ, ಆರ್‌ಸಿಬಿ ಪಂದ್ಯಗಳು ಯಾವಾಗ?

January 18, 2025
WPL 2025: ಮಹಿಳಾ ಪ್ರೀಮಿಯರ್‌ ಲೀಗ್‌ ವೇಳಾಪಟ್ಟಿ ಬಿಡುಗಡೆ, ಆರ್‌ಸಿಬಿ ಪಂದ್ಯಗಳು ಯಾವಾಗ?
Share on WhatsappShare on FacebookShare on Twitter

ಮಹಿಳಾ ಪ್ರೀಮಿಯರ್‌ ಲೀಗ್‌ 2025ರ ((WPL 2025) ) ವೇಳಾಪಟ್ಟಿ ಗುರುವಾರ ಪ್ರಕಟಗೊಂಡಿದೆ.  ಫೆಬ್ರವರಿ 14 ರಿಂದ ಆರಂಭವಾಗುವ ಟೂರ್ನಿಯು ಮಾರ್ಚ್‌ 15ರಂದು ಕೊನೆಗೊಳ್ಳಲಿದೆ.  ಈ ಬಾರಿ  ವಡೋದರ, ಬೆಂಗಳೂರು, ಲಖನೌ ಹಾಗೂ ಮುಂಬೈ ಸೇರಿ ನಾಲ್ಕು ತಾಣಗಳಲ್ಲಿ ಪಂದ್ಯಗಳು ಆಯೋಜನೆಗೊಂಡಿವೆ. ಇಷ್ಟೊಂದು ಜಾಗದಲ್ಲಿ ಪಂದ್ಯಗಳನ್ನು ನಿಯೋಜಿಸಿದ್ದು ಇದೇ ಮೊದಲು ಎನ್ನಲಾಗಿದೆ.

ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮುಖಾಮುಖಿಯಾಗಲಿವೆ.  ಇದೇ ಮೊದಲ ಬಾರಿ ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟೂರ್ನಿಯು ನಾಲ್ಕು ನಗರಗಳಲ್ಲಿ ನಡೆಯಲಿದೆ. 

ಕಳೆದ ವರ್ಷದ ಟೂರ್ನಿಯ ಮೊದಲ ಚರಣದ ಪಂದ್ಯಗಳಿಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಿತ್ತು. ವಡೋದರದ ಕೊಟಂಬಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಮೂರು ಪಂದ್ಯಗಳ ಮಹಿಳಾ ಒಡಿಐ ಸರಣಿ ನಡೆದಿತ್ತು. ಅಲ್ಲಿ ಈ ಬಾರಿ ಮಹಿಳೆಯರ ಪ್ರೀಮಿಯರ್‌ ಲೀಗ್‌ ಆಯೋಜನೆಗೊಂಡಿದೆ.

ಲಖನೌದ ಏಕನಾ ಸ್ಟೇಡಿಯಂನಲ್ಲಿ ಅಲೀಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್‌ ಮಾರ್ಚ್‌ 3 ರಿಂದ ಮೂರು ಪಂದ್ಯಗಳನ್ನು ಆಡಲಿದೆ. ಇನ್ನು ಮುಂಬೈನ ದಿ ಕ್ರಿಕೆಟ್‌ ಕ್ಲಬ್‌ ಆಫ್‌ ಇಂಡಿಯಾ ಮೈದಾನದಲ್ಲಿ ಟೂರ್ನಿಯ ಕೊನೆಯ ಲೆಗ್‌ ಪಂದ್ಯಗಳು ಜರುಗಲಿವೆ. ಎರಡು ಪ್ಲೇಆಫ್‌ ಪಂದ್ಯಗಳ ಜೊತೆಗೆ ಮಾರ್ಚ್‌ 15 ರಂದು ಫೈನಲ್‌ ಹಣಾಹಣಿ ನಡೆಯಲಿದೆ. ಮಾರ್ಚ್‌ 13 ರಂದು ಎಲಿಮಿನೇಟರ್‌ ಪಂದ್ಯ ಆಯೋಜನೆಗೊಂಡಿದೆ. .

2023ರ ಚಾಂಪಿಯನ್ಸ್‌ ಹರ್ಮನ್‌ಪ್ರೀತ್‌ ಕೌರ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ಹಾಗೂ ಮೆಗ್‌ ಲ್ಯಾನಿಂಗ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಕೊನೆಯ ಬಾರಿ ಆರ್‌ಸಿಬಿ ಎದುರು ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಸೋತಿತ್ತು. ಗುಜರಾತ್‌ ಜಯಂಟ್ಸ್‌ ಮತ್ತು ಯುಪಿ ವಾರಿಯರ್ಸ್‌ ತಂಡಗಳು ಇನ್ನೂ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪಂದ್ಯಗಳ ವಿವರ

ಫೆಬ್ರವರಿ 14: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಗುಜರಾತ್‌ ಜಯಂಟ್ಸ್‌ (ವಡೋದರ)

ಫೆಬ್ರವರಿ 17: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್‌ (ವಡೋದರ)

ಫೆಬ್ರವರಿ 21: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಮುಂಬೈ ಇಂಡಿಯನ್ಸ್‌ (ಬೆಂಗಳೂರು)

ಫೆಬ್ರವರಿ 24: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಯುಪಿ ವಾರಿಯರ್ಸ್‌ (ಬೆಂಗಳೂರು)

ಫೆಬ್ರವರಿ 27: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಗುಜರಾತ್‌ ಜಯಂಟ್ಸ್‌ (ಬೆಂಗಳೂರು)

ಮಾರ್ಚ್‌ 01: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್‌ (ಬೆಂಗಳೂರು)

Tags: CricketIndiaWPLWPL 2025
SendShareTweet
Previous Post

Kho Kho World Cup 2025: ಭಾರತ ಮಹಿಳೆಯರ ತಂಡ ಕ್ವಾರ್ಟರ್‌ಫೈನಲ್ಸ್‌ಗೆ

Next Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ: ಸಿಐಡಿ

Related Posts

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!
ಕ್ರೀಡೆ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

ಸಿಎಸ್‌ಕೆಗೆ ನಾಯಕನ ಫಾರ್ಮ್ ಚಿಂತೆ – ಸತತ ಐದನೇ ಬಾರಿಗೆ ವಿಫಲರಾದ ಋತುರಾಜ್!
ಕ್ರೀಡೆ

ಸಿಎಸ್‌ಕೆಗೆ ನಾಯಕನ ಫಾರ್ಮ್ ಚಿಂತೆ – ಸತತ ಐದನೇ ಬಾರಿಗೆ ವಿಫಲರಾದ ಋತುರಾಜ್!

ವೈಭವ್​ ಅಬ್ಬರಕ್ಕೆ ಮದ್ದು ಕಂಡು ಹಿಡಿ ಪ್ರಫುಲ್ ಹಿಂಗೆ ; ಉಳಿದವರು ಅನುಸರಿಸುವರೇ?
ಕ್ರೀಡೆ

ವೈಭವ್​ ಅಬ್ಬರಕ್ಕೆ ಮದ್ದು ಕಂಡು ಹಿಡಿ ಪ್ರಫುಲ್ ಹಿಂಗೆ ; ಉಳಿದವರು ಅನುಸರಿಸುವರೇ?

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು
ಕ್ರೀಡೆ

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​
ಕ್ರೀಡೆ

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

ಕೆಕೆಆರ್‌ಗೆ ಕೆಟ್ಟ ಹೊಡೆತ : ಚೆನ್ನೈ ವಿರುದ್ಧ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ ದಂಡದ ಶಿಕ್ಷೆ!
ಕ್ರೀಡೆ

ಕೆಕೆಆರ್‌ಗೆ ಕೆಟ್ಟ ಹೊಡೆತ : ಚೆನ್ನೈ ವಿರುದ್ಧ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ ದಂಡದ ಶಿಕ್ಷೆ!

Next Post
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ: ಸಿಐಡಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ: ಸಿಐಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat