ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL ಫೈನಲ್‌ ಕದನ | ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ RCB ವನಿತೆಯರು!

February 5, 2026
Share on WhatsappShare on FacebookShare on Twitter

ವಡೋದರ : ಇಲ್ಲಿನ ಬಿಸಿಎ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (RCB vs DCW) ಮಹಿಳಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನಾ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಬ್ಯಾಟ್‌ ಮಾಡಲಿದೆ.

ಸ್ಮೃತಿ ಮಂಧಾನಾ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡ, 2024ರಲ್ಲಿ ಮೊದಲ ಬಾರಿ ಪ್ರಶಸ್ತಿಯನ್ನು ಗೆದ್ದಿತ್ತು. ಇದೀಗ ಎರಡನೇ ಕಪ್‌ ಗೆಲ್ಲುವ ಗುರಿಯನ್ನು ಹೊಂದಿದೆ. ಈ ಪಂದ್ಯಕ್ಕೆ ಆರ್‌ಸಿಬಿ, ಕಳೆದ ಪಂದ್ಯದಲ್ಲಿ ಆಡಿಸಿದ್ದ ಅದೇ ಆಡುವ ಬಳಗವನ್ನು ಆಡಿಸುತ್ತಿದೆ.

ಜೆಮಿಮಾ ರೊಡ್ರಿಗಸ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಈ ಪಂದ್ಯವನ್ನು ಸೇರಿಸಿ ನಾಲ್ಕು ಬಾರಿ ಫೈನಲ್‌ಗೆ ಪ್ರವೇಶ ಮಾಡಿದೆ. ಆದರೆ, ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಕಳೆದ ಮೂರೂ ಬಾರಿಯೂ ಫೈನಲ್‌ನಲ್ಲಿ ವಿಭಿನ್ನ ತಂಡಗಳ ಎದುರು ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿದೆ. ಇದೀಗ ಚೊಚ್ಚಲ ಕಪ್‌ ಗೆಲ್ಲಲು ಡೆಲ್ಲಿ ಎದುರು ನೋಡುತ್ತಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು : ಗ್ರೇಸ್‌ ಹ್ಯಾರಿಸ್‌, ಸ್ಮೃತಿ ಮಂಧಾನಾ (ನಾಯಕಿ), ಜಾರ್ಜಿಯಾ ವಾಲ್‌, ರಿಚಾ ಘೋಷ್‌ (ವಿಕೆಟ್‌ ಕೀಪರ್‌), ರಾಧಾ ಯಾದವ್‌, ಮದಿನ್‌ ಡಿ ಕ್ಲರ್ಕ್‌, ಪೂಜಾ ವಸ್ತ್ರಾಕರ್‌, ಅರುಂಧತಿ ರೆಡ್ಡಿ, ಸಯಾಲಿ ಸಾತ್ಘರೆ, ಶ್ರೇಯಾಂಕ ಪಾಟೀಲ್‌, ಲಾರೆನ್‌ ಬೆಲ್‌

ಡೆಲ್ಲಿ ಕ್ಯಾಪಿಟಲ್ಸ್‌ : ಲಿಝೆಲ್‌ ಲೀ (ವಿಕೆಟ್‌ ಕೀಪರ್)‌, ಶಫಾಲಿ ವರ್ಮಾ, ಲಾರಾ ವೋಲ್ವಾರ್ಡ್, ಜೆಮಿಮಾ ರೊಡ್ರಿಗಸ್‌ (ನಾಯಕ), ಮಾರಿಜಾನ್‌ ಕಾಪ್‌, ಚಿನೆಲ್ಲಿ ಹೆನ್ರಿ, ನಿಕಿ ಪ್ರಸಾದ್‌, ಸ್ನೇಹಾ ರಾಣಾ, ಮಿನ್ನು ಮಣಿ, ಶ್ರೀಚರಣಿ, ನಂದಿನಿ ಶರ್ಮಾ

ಇದನ್ನೂ ಓದಿ : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ.. ಹೇಳಿದ್ದೇನು?

Tags: CricketIndiaKarnataka News beatWPL
SendShareTweet
Previous Post

ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 117 ಹುದ್ದೆಗಳ ನೇಮಕಾತಿ | 1.44 ಲಕ್ಷ ರೂ. ಸಂಬಳ

Next Post

ಫಾರ್ಚುನರ್ ಸಾಮ್ರಾಜ್ಯಕ್ಕೆ ಲಗ್ಗೆ ಇಡುತ್ತಾ ಎಂಜಿ ಮೆಜೆಸ್ಟರ್? ಟೊಯೋಟಾಗಿಂತ ಈ ‘5’ ವಿಚಾರಗಳಲ್ಲಿ MG ಬೆಸ್ಟ್!

Related Posts

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!
ಕ್ರೀಡೆ

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?
ಕ್ರೀಡೆ

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ವರುಣ್ ಚಕ್ರವರ್ತಿ ವಿವಾದದ ಬೆನ್ನಲ್ಲೇ ಸ್ಪಷ್ಟನೆ : IPL ಆಟಗಾರರ ಕಾರ್ಯಭಾರ ನಿರ್ವಹಣೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದ BCCI
ಕ್ರೀಡೆ

ವರುಣ್ ಚಕ್ರವರ್ತಿ ವಿವಾದದ ಬೆನ್ನಲ್ಲೇ ಸ್ಪಷ್ಟನೆ : IPL ಆಟಗಾರರ ಕಾರ್ಯಭಾರ ನಿರ್ವಹಣೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದ BCCI

ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!
ಕ್ರೀಡೆ

ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!

ಇತಿಹಾಸ ಸೃಷ್ಟಿಸಲು ಸಜ್ಜಾದ ಅಫ್ಘಾನ್‌ ನಿರಾಶ್ರಿತ ಮಹಿಳಾ ಕ್ರಿಕೆಟ್ ತಂಡ : ಜೂನ್‌ನಲ್ಲಿ ಇಂಗ್ಲೆಂಡ್ ಪ್ರವಾಸ!
ಕ್ರೀಡೆ

ಇತಿಹಾಸ ಸೃಷ್ಟಿಸಲು ಸಜ್ಜಾದ ಅಫ್ಘಾನ್‌ ನಿರಾಶ್ರಿತ ಮಹಿಳಾ ಕ್ರಿಕೆಟ್ ತಂಡ : ಜೂನ್‌ನಲ್ಲಿ ಇಂಗ್ಲೆಂಡ್ ಪ್ರವಾಸ!

2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!

Next Post
ಫಾರ್ಚುನರ್ ಸಾಮ್ರಾಜ್ಯಕ್ಕೆ ಲಗ್ಗೆ ಇಡುತ್ತಾ ಎಂಜಿ ಮೆಜೆಸ್ಟರ್? ಟೊಯೋಟಾಗಿಂತ ಈ ‘5’ ವಿಚಾರಗಳಲ್ಲಿ MG ಬೆಸ್ಟ್!

ಫಾರ್ಚುನರ್ ಸಾಮ್ರಾಜ್ಯಕ್ಕೆ ಲಗ್ಗೆ ಇಡುತ್ತಾ ಎಂಜಿ ಮೆಜೆಸ್ಟರ್? ಟೊಯೋಟಾಗಿಂತ ಈ '5' ವಿಚಾರಗಳಲ್ಲಿ MG ಬೆಸ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat