ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

July 29, 2026
Share on WhatsappShare on FacebookShare on Twitter

ಬೀದರ್ : ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬೀದರ್ ನಗರದ ಗುಂಪಾ ರಿಂಗ್ ರೋಡ್ ಸಮೀಪ ನಡೆದಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆ ವೇಳೆಗೆ ನಡೆದ ಈ ಘಟನೆಯಲ್ಲಿ ಶೋಭಾ ಹಾಗೂ ಅವರ ಪುತ್ರಿ ಉಷಾ ಗಾಯಗೊಂಡಿದ್ದು, ಇಬ್ಬರೂ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಪಿ ಸತೀಶ್ ರೆಡ್ಡಿ, ಶೋಭಾ ಅವರ ಮನೆಗೆ ನುಗ್ಗಿ ಮೊದಲು ಶೋಭಾ ಅವರ ಬೆನ್ನಿಗೆ ಚಾಕುವಿನಿಂದ ಇರಿದಿದ್ದಾನೆ. ತಾಯಿಯನ್ನು ರಕ್ಷಿಸಲು ಬಂದ ಮಗಳು ಉಷಾ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು ಆರು ವರ್ಷಗಳ ಹಿಂದೆ ಶೋಭಾ ಅವರು ಸತೀಶ್ ರೆಡ್ಡಿಗೆ ₹3 ಲಕ್ಷ ಸಾಲವಾಗಿ ನೀಡಿದ್ದರು. ಹಲವು ಬಾರಿ ಹಣವನ್ನು ವಾಪಸ್ ನೀಡುವಂತೆ ಮನವಿ ಮಾಡಿದರೂ ಹಣ ನೀಡದ ಆರೋಪಿ, ಮತ್ತೊಮ್ಮೆ ಹಣ ಕೇಳಿದ್ದಕ್ಕೆ ಕೋಪಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಗಾಯಾಳುಗಳಿಗೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಸತೀಶ್ ರೆಡ್ಡಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ : ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

Tags: Crime News KarnatakaFamily Dispute CrimeKannada Crime NewsKarnataka Crime NewsKarnataka Police CaseKnife Attack CaseLatest Crime NewsLoan Repayment DisputeMoney Dispute ViolenceMother Daughter AttackStabbing Incident
SendShareTweet
Previous Post

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

Next Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

Related Posts

ಬೆಂಗಳೂರಿನ ಐಪಿಎಸ್ ಲೇಔಟ್‌ನಲ್ಲೇ ರೇವ್ ಪಾರ್ಟಿ : ಸಿಸಿಬಿ ದಾಳಿ.. ಮೂವರು ಬಂಧನ!
ರಾಜ್ಯ

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!
ಬೆಂಗಳೂರು

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!
ರಾಜ್ಯ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Next Post
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಐಪಿಎಸ್ ಲೇಔಟ್‌ನಲ್ಲೇ ರೇವ್ ಪಾರ್ಟಿ : ಸಿಸಿಬಿ ದಾಳಿ.. ಮೂವರು ಬಂಧನ!

ಬೆಂಗಳೂರಿನ ಐಪಿಎಸ್ ಲೇಔಟ್‌ನಲ್ಲೇ ರೇವ್ ಪಾರ್ಟಿ : ಸಿಸಿಬಿ ದಾಳಿ.. ಮೂವರು ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ  ಚಾಕು ಇರಿದ ಪಾಪಿ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಐಪಿಎಸ್ ಲೇಔಟ್‌ನಲ್ಲೇ ರೇವ್ ಪಾರ್ಟಿ : ಸಿಸಿಬಿ ದಾಳಿ.. ಮೂವರು ಬಂಧನ!

ಬೆಂಗಳೂರಿನ ಐಪಿಎಸ್ ಲೇಔಟ್‌ನಲ್ಲೇ ರೇವ್ ಪಾರ್ಟಿ : ಸಿಸಿಬಿ ದಾಳಿ.. ಮೂವರು ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 8 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat