ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್‌

September 22, 2025
Share on WhatsappShare on FacebookShare on Twitter

ಮೈಸೂರು: ಲೇಖಕಿ ಬಾನು ಮುಸ್ತಾಕ್‌ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ-2025 ಅನ್ನು ಉದ್ಘಾಟಿಸಿದರು. ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಮ್ಮುಖದಲ್ಲಿ ಅಧಿಕೃತವಾಗಿ ದಸರಾಗೆ ಬಾನು ಮುಸ್ತಾಕ್‌ ಅವರು ಚಾಲನೆ ನೀಡಿದ್ದಾರೆ. ಈ ಮೂಲಕ 11 ದಿನಗಳ ಮೈಸೂರು ದಸರಾ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರಕಿದೆ.

ವಿಶೇಷವಾಗಿ ಹಸಿರು ಕುಪ್ಪಸ, ಹಳದಿ ಸೀರೆಯಲ್ಲಿ ಬಾನು ಮುಷ್ತಾಕ್‌ ಅವರು ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡಹಬ್ಬ ಮೈಸೂರು ದಸರಾ– 2025 ಉದ್ಘಾಟಿಸಿದರು.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವರು, ಜಿಲ್ಲಾಡಳಿತದ ತಂಡದೊಂದಿಗೆ ಬಾನು ಮುಷ್ತಾಕ್‌ ಪೊಲೀಸ್ ಭದ್ರತೆಯೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ಅವರ ಕುಟುಂಬಸ್ಥರು ಪ್ರತ್ಯೇಕ ಬಸ್‌ನಲ್ಲಿ ಆಗಮಿಸಿದ್ದರು.ಸಿಎಂ ಸಿದ್ದರಾಮಯ್ಯ ಸಹಿತ ಸಚಿವರ ತಂಡ ಐರಾವತ ಬಸ್‌ನಲ್ಲಿ ಬಂದ ಬಳಿಕ ಜೊತೆಯಾಗಿ ಉದ್ಘಾಟನಾ ವೇದಿಕೆಯ ಕಡೆ ಸಾಗಿತ್ತು. ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಿದ್ದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ಕುರಿತು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.

“ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಂದ ಬಿಗಿ ಭದ್ರತೆ, ತಪಾಸಣೆ”

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನೆಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿತ್ತು, ಬೆಟ್ಟದ ಪಾದದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.
ಬೆಟ್ಟಕ್ಕೆ ತೆರಳುವವರನ್ನು ಪರಿಶೀಲನೆ ನಡೆಸಿ, ಪಾಸ್ ಅಥವಾ ಅನುಮತಿ ಪತ್ರ ಇದ್ದವರನ್ನಷ್ಟೇ ಬೆಟ್ಟಕ್ಕೆ ತೆರಳಲು ಅವಕಾಶ ನೀಡಲಾಗುತ್ತಿದೆ. ಪೊಲೀಸ್ ಅಧಿಕಾರಿ ಎಂ.ಮುತ್ತುರಾಜ್ ನೇತೃತ್ವದ ಪೊಲೀಸರ ತಂಡ ಬೆಟ್ಟಕ್ಕೆ ತೆರಳುವವರನ್ನು ತೀವ್ರ ತಪಾಸಣೆಗೊಳಪಡಿಸುತ್ತಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕುರಿತು ಬಿಜೆಪಿ ಹಾಗೂ ಹಿಂದುತ್ವದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ ಸಮಯದಲ್ಲಿ ‘ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂಬ ಹೇಳಿಕೆ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಚಾಮುಂಡಿ ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ ಒದಗಿಸಿದೆ. ಕ್ಷಿಪ್ರ ಕಾರ್ಯಾಚರಣಾ ಪಡೆಯನ್ನೂ ನಿಯೋಜಿಸಿಲಾಗಿದೆ

SendShareTweet
Previous Post

ನಾಡಹಬ್ಬ ದಸರಾ |ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ

Next Post

ಜಿಎಸ್‌ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಜಿಎಸ್‌ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ

ಜಿಎಸ್‌ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat