ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಸಾಹಿತಿ ಬಾನು ಮುಷ್ತಾಕ್ ಗೆ ಒಲಿದು ಬಂದ ಬೂಕರ್ ಪ್ರಶಸ್ತಿ

May 21, 2025
Share on WhatsappShare on FacebookShare on Twitter

ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅವರ ಸಣ್ಣಕತೆಗಳ ಅನುವಾದಿತ ಸಂಕಲನ ಹಾರ್ಟ್ ಲ್ಯಾಂಪ್ ಗೆ ಈ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಂತಾಗಿದೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದನ್ನು ಒಳಗೊಂಡಿದೆ. 1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಕನ್ನಡದಿಂದ ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.

ಮುಸ್ಲಿಂ ಸಮುದಾಯದ ಬಾಲಕಿಯರು ಮತ್ತು ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳ ಮೂಲಕ ಅನಾವರಣಗೊಂಡಿದೆ. ಟೀಟ್ ಮಾಡರ್ನ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಅಂತಾ ಬಣ್ಣಿಸಿದ್ದಾರೆ. ಯಾವ ಕತೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕತೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದಲೇ ಈ ಪುಸ್ತಕ ರೂಪಕೊಂಡಿದ್ದು ಅಂತಾ ಲೇಖಕಿ ಅಭಿಪ್ರಾಯಪಟ್ಟಿದ್ದಾರೆ.

Tags: Booker PrizeDaily life of girlsMuslim communityWriter Banu Mushtaq
SendShareTweet
Previous Post

ಸಿದ್ದವಾಯ್ತು ಭಾರತದ ಅತ್ಯಂತ ದುಬಾರಿ ಅಪಾರ್ಟ್ ಮೆಂಟ್: ಒಂದೇ ಒಂದು ಪ್ಲ್ಯಾಟ್ ಬೆಲೆ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

Next Post

ನೆಲಕ್ಕೆ ಉರುಳಿದ ಬೃಹತ್ ಗಾತ್ರದ ಮರ

Related Posts

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!
ಮಂಗಳೂರು

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್
ಕನ್ನಡ-ಸಾಹಿತ್ಯ-ಸಂಸ್ಕೃತಿ

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ
ಕನ್ನಡ-ಸಾಹಿತ್ಯ-ಸಂಸ್ಕೃತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !
ಕನ್ನಡ-ಸಾಹಿತ್ಯ-ಸಂಸ್ಕೃತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!

ಪುಸ್ತಕ ವಿಮರ್ಶೆ | ಭಗವಂತನ ಸಾವು
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುಸ್ತಕ ವಿಮರ್ಶೆ | ಭಗವಂತನ ಸಾವು

Next Post
ನೆಲಕ್ಕೆ ಉರುಳಿದ ಬೃಹತ್ ಗಾತ್ರದ ಮರ

ನೆಲಕ್ಕೆ ಉರುಳಿದ ಬೃಹತ್ ಗಾತ್ರದ ಮರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat