ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಒಂದು ಕಂಪನಿಯ ಕೆಲಸ ಬಿಟ್ಟ ಬಳಿಕ ಈ ಕೆಲಸ ಮಾಡದಿದ್ದರೆ ಪಿಎಫ್, ಪಿಂಚಣಿಗೆ ಕುತ್ತು

April 5, 2026
Share on WhatsappShare on FacebookShare on Twitter

ಬೆಂಗಳೂರು: ಸಂಬಳ ಹೆಚ್ಚಳ, ಪ್ರಮೋಷನ್ ಸೇರಿ ಹಲವು ಕಾರಣಗಳಿಗಾಗಿ ಕಂಪನಿ ಉದ್ಯೋಗಿಗಳು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಸೇರುವುದು ಸಾಮಾನ್ಯ. ಹೀಗೆ, ಒಂದು ಕಂಪನಿ ತೊರೆದ ಬಳಿಕ ಉದ್ಯೋಗಿಗಳು ಇಪಿಎಫ್ಒ ವೆಬ್ ಪೋರ್ಟಲ್ ನಲ್ಲಿ ಕೆಲವು ಅಪ್ಡೇಟ್ ಮಾಡಬೇಕು. ಇಲ್ಲದಿದ್ದರೆ, ಪಿಎಫ್ ಮೊತ್ತದ ಜಮೆ ಹಾಗೂ ಪಿಂಚಣಿಗೆ ಭಾರಿ ಹೊಡೆತ ಬೀಳುತ್ತದೆ. ಅದರಲ್ಲೂ, ಕಂಪನಿಯ ಎಕ್ಸಿಟ್ ಡೇಟ್ ಹಾಗೂ ಹೊಸ ಕಂಪನಿಯ ಜಾಯ್ನಿಂಗ್ ಡೇಟ್ ಅಪ್ಡೇಟ್ ಮಾಡುವುದು ಪ್ರಮುಖ ಸಂಗತಿಯಾಗಿದೆ.

ಒಂದು ಕಂಪನಿಗೆ ರಾಜೀನಾಮೆ ನೀಡಿದ ಬಳಿಕ ಉದ್ಯೋಗಿಗಳು ಇಪಿಎಫ್ಒ ವೆಬ್ ಪೋರ್ಟಲ್ ಗೆ ತೆರಳಿ ಎಕ್ಸಿಟ್ ಡೇಟ್ ಅಪ್ಡೇಟ್ ಮಾಡಬೇಕು. ಹಾಗೆಯೇ, ಹೊಸ ಕಂಪನಿ ಸೇರಿದ ದಿನಾಂಕವನ್ನು ಕೂಡ ನಮೂದಿಸಬೇಕು. ಎರಡನ್ನೂ ಸರಿಯಾಗಿ ನಮೂದಿಸಿದ ಬಳಿಕವೇ ನಿಮಗೆ ಹೊಸ ಕಂಪನಿಯ ಪಿಎಫ್ ಜಮೆಯಾಗುವ ಜತೆಗೆ, ಹಳೆಯ ಪಿಎಫ್ ಖಾತೆಗೆ ಬಡ್ಡಿ ಜಮೆಯಾಗುತ್ತದೆ. ಹಾಗೆಯೇ, ಎಕ್ಸಿಟ್ ಡೇಟ್ ನಮೂದಿಸಿದ ಬಳಿಕ ಹೊಸ ಪಿಎಫ್ ಖಾತೆಗೆ ಹಳೆಯ ಪಿಎಫ್ ಖಾತೆಯ ಹಣ ವರ್ಗಾವಣೆ ಮಾಡುವುದು ಕೂಡ ಒಳಿತು.

ಉದ್ಯೋಗಿಯು ಕೆಲಸ ತೊರೆದ ಬಳಿಕ ಹೆಚ್ಚಿನ ಕಂಪನಿಗಳು ಇಪಿಎಫ್ಒದಲ್ಲಿ ಎಕ್ಸಿಟ್ ಡೇಟ್ ಅಪ್ಡೇಟ್ ಮಾಡುವುದಿಲ್ಲ. ಉದ್ಯೋಗಿಯು ಕೆಲಸ ಬಿಟ್ಟ ಬಳಿಕ ಎಕ್ಸಿಟ್ ಡೇಟ್ ಅಪ್ಡೇಟ್ ಮಾಡಲು ಎರಡು ತಿಂಗಳು ಸಮಯ ಇರುತ್ತದೆ. ಹಾಗಾಗಿ, ಉದ್ಯೋಗಿಯೇ ಅಪ್ಡೇಟ್ ಮಾಡಿದರೆ ಹಳೆಯ ಖಾತೆಯು ನಿಷ್ಕ್ರಿಯ ಎಂಬುದಾಗಿ ಇಪಿಎಫ್ಒ ಘೋಷಣೆ ಮಾಡುವುದಿಲ್ಲ. ಹಾಗಾದರೆ, ಆನ್ ಲೈನ್ ಮೂಲಕ ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಗೈಡೆನ್ಸ್.

ಆನ್ ಲೈನ್ ಮೂಲಕ ಅಪ್ಡೇಟ್ ಮಾಡುವ ವಿಧಾನ

• ಲಾಗಿನ್ ಆಗಿ: EPFO Member Portal ಗೆ ಭೇಟಿ ನೀಡಿ, ನಿಮ್ಮ UAN, ಪಾಸ್ ವರ್ಡ್ ಮತ್ತು ಕ್ಯಾಪ್ಚಾ ನಮೂದಿಸಿ ಲಾಗಿನ್ ಆಗಿ.
• Manage ಆಯ್ಕೆ: ಮೇಲಿನ ಮೆನುವಿನಲ್ಲಿರುವ ‘Manage’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ‘Mark Exit’ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ಉದ್ಯೋಗ ಆಯ್ಕೆ: ‘Select Employment’ ಡ್ರಾಪ್-ಡೌನ್ ನಿಂದ ನೀವು ಯಾವ ಕಂಪನಿಗೆ ನಿರ್ಗಮನ ದಿನಾಂಕ ದಾಖಲಿಸಬೇಕೋ ಆ ಪಿಎಫ್ ಖಾತೆಯನ್ನು (Member ID) ಆಯ್ಕೆ ಮಾಡಿ.
• ದಿನಾಂಕ ನಮೂದಿಸಿ: ಕೆಲಸ ಬಿಟ್ಟ ತಿಂಗಳ ಕೊನೆಯ ಕೊಡುಗೆಯ ಆಧಾರದ ಮೇಲೆ ಅಲ್ಲಿ ದಿನಾಂಕಗಳು ಕಾಣಿಸುತ್ತವೆ. ನೀವು ಕೆಲಸ ಬಿಟ್ಟ ನಿಖರವಾದ ದಿನಾಂಕ (Date of Exit) ಮತ್ತು ಕಾರಣವನ್ನು (Reason for Exit) ಆಯ್ಕೆ ಮಾಡಿ. (ಸಾಮಾನ್ಯವಾಗಿ ‘Cessation – Short Service’ ಆಯ್ಕೆ ಮಾಡಲಾಗುತ್ತದೆ).
• OTP ದೃಢೀಕರಣ: ‘Request OTP’ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಲಿಂಕ್ಡ್ ಮೊಬೈಲ್ ಗೆ ಬರುವ OTP ಯನ್ನು ನಮೂದಿಸಿ, ‘Submit’ ಕೊಟ್ಟರೆ ಪ್ರಕ್ರಿಯೆ ಮುಗಿಯುತ್ತದೆ.

ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್‌ನ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ

Tags: bengaloreKarnataka News beatPF
SendShareTweet
Previous Post

ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ

Next Post

ಬೆಂಗಳೂರಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ 135ನೇ ಜಯಂತೋತ್ಸವಕ್ಕೆ ಸಿದ್ಧತೆ

Related Posts

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆಯ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆಯ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Next Post
ಬೆಂಗಳೂರಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ 135ನೇ ಜಯಂತೋತ್ಸವಕ್ಕೆ ಸಿದ್ಧತೆ

ಬೆಂಗಳೂರಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ 135ನೇ ಜಯಂತೋತ್ಸವಕ್ಕೆ ಸಿದ್ಧತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat