ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WTC ಫೈನಲ್‌: ಲಾರ್ಡ್ಸ್‌ನಲ್ಲಿ ಅರ್ಧಶತಕ ಸಿಡಿಸಿ ಗ್ಯಾರಿ ಸೋಬರ್ಸ್‌ ದಾಖಲೆ ಮುರಿದ ಸ್ಟೀವನ್‌ ಸ್ಮಿತ್‌!

June 12, 2025
Share on WhatsappShare on FacebookShare on Twitter

ಲಂಡನ್‌: ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಅಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವನ್‌ ಸ್ಮಿತ್‌ ಅವರು ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

ಐತಿಹಾಸಿಕ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ವಿದೇಶಿ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಅವರು ಬರೆದಿದ್ದಾರೆ. ಆ ಮೂಲಕ ಗ್ಯಾರಿ ಸೋಬರ್ಸ್‌ ಒಳಗೊಂಡಂತೆ ಹಲವು ದಿಗ್ಗಜರ ದಾಖಲೆಯನ್ನು ಆಸೀಸ್‌ ಬ್ಯಾಟ್ಸ್‌ಮನ್‌ ಮುರಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಮೂರನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ಮೊದಲ ದಿನ ಅರ್ಧಶತಕ ಸಿಡಿಸಿದ ಬಳಿಕ ಬಲಗೈ ಬ್ಯಾಟ್ಸ್‌ಮನ್‌ ಈ ದಾಖಲೆಯನ್ನು ಬರೆದಿದ್ದಾರೆ.

ಸ್ಮಿತ್‌ ದಾಖಲೆ:
ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಆಸ್ಟ್ರೇಲಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಸ್ಟೀವನ್‌ ಸ್ಮಿತ್‌, 112 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 66 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಉತ್ತಮ ಆರಂಭವನ್ನು ಪಡೆದಿದ್ದ ಅವರು ದೊಡ್ಡ ಇನ್ನಿಂಗ್ಸ್ ಆಡುವ ಮುನ್ಸೂಚನೆಯನ್ನು ನೀಡಿದ್ದರು. ಆದರೆ, ಏಡೆನ್‌ ಮಾರ್ಕ್ರಮ್‌ ಎಸೆತದಲ್ಲಿ ಸ್ಲಿಪ್‌ನಲ್ಲಿ ಕ್ಯಾಚ್‌ ಕೊಟ್ಟು ಔಟ್‌ ಆಗಿದ್ದರು.

ತಮ್ಮ ಈ ಅರ್ಧಶತಕದ ಮೂಲಕ ಅವರು ಐತಿಹಾಸಿಕ ಲಾರ್ಡ್ಸ್‌ ಅಂಗಣದಲ್ಲಿ ಒಟ್ಟು 595 ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಲಾರ್ಡ್ಸ್‌ನಲ್ಲಿ ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಪ್ರವಾಸಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರು ಹಿಂದಿಕ್ಕಿದ ಆಟಗಾರರು: ವಾರೆನ್‌ ಬಾರ್ಡ್‌ಸ್ಲೇ (575), ಸರ್‌ ಗ್ಯಾರಿಫೀಲ್ಡ್‌ ಸೋಬರ್ಸ್‌ (571), ಡೊನಾಲ್ಡ್‌ ಬ್ರಾಡ್ಮನ್‌ (551), ಶಿವನರೇನ್‌ ಚಂದ್ರಪಾಲ್‌ (512), ದಿಲಿಪ್‌ ವೆಂಗ್ಸರ್ಕಾರ್‌ (508) ಹಾಗೂ ಅಲಾನ್‌ ಬಾರ್ಡರ್‌ (503).

ಆಸ್ಟ್ರೇಲಿಯಾದ ಇನ್ನಿಂಗ್ಸ್:ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಆಸ್ಟ್ರೇಲಿಯಾ ತಂಡ ಭೋಜನ ವಿರಾಮದ ಹೊತ್ತಿಗೆ 67 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಈ ವೇಳೆ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್‌ ಮಾಡಿದ ಸ್ಟೀವನ್‌ ಸ್ಮಿತ್‌, ಅರ್ಧಶತಕ ಸಿಡಿಸಿ ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾದರು.

ಲಾರ್ಡ್ಸ್‌ ಅಂಗಣದಲ್ಲಿ ಸ್ಮಿತ್‌ ಎರಡು ಶತಕಗಳು ಹಾಗೂ ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ. 2015ರ ಆಷಸ್‌ ಟ್ರೋಫಿ ವೇಳೆ 215 ರನ್‌ಗಳನ್ನು ಬಾರಿಸಿದ್ದರು. ಈ ಮೈದಾನದಲ್ಲಿ ಐದು ಬಾರಿ 50ಕ್ಕೂ ಅಧಿಕ ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಶಿವನರೇನ್‌ ಚಂದ್ರಪಾಲ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸ್ಟೀವನ್‌ ಸ್ಮಿತ್‌ ಜೊತೆ ಮತ್ತೊಂದು ತುದಿಯಲ್ಲಿ ದೀರ್ಘಾವಧಿ ಬ್ಯಾಟ್‌ ಮಾಡಿದ್ದ ಬೇ ವೆಬ್‌ಸ್ಟರ್‌ ಕೂಡ ತಂಡಕ್ಕೆ ಆಸರೆಯಾದರು. ಈ ಇಬ್ಬರೂ 79 ರನ್‌ಗಳ ಜೊತೆಯಾಟವನ್ನು ಆಡಿದ್ದರು. ವೆಬ್‌ಸ್ಟರ್‌, ಹರಿಣ ಪಡೆಯ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸಿ 92 ಎಸೆತಗಳಲ್ಲಿ 72 ರನ್‌ ಗಳಿಸಿದ್ದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 56.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲ್‌ಔಟ್‌ ಆಯಿತು. ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 5 ವಿಕೆಟ್‌ ಸಾಧನೆ ಮಾಡಿದರೆ, ಮಾರ್ಕೊ ಯೆನ್ಸನ್‌ ವಿಕೆಟ್‌ಗಳನ್ನು ಕಿತ್ತರು.

Tags: AustraliaCricketGarry Sobershalf-centurySteven SmithWTC Final
SendShareTweet
Previous Post

ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!

Next Post

ನಿಮ್ಮ ಕೊಡುಗೆಗಾಗಿ ಅಭಿನಂದನೆಗಳುʼ: ನಿಕೋಲಸ್ ಪೂರನ್‌ಗೆ ವಿಶೇಷ ಸಂದೇಶ ರವಾನಿಸಿದ ರಿಷಭ್ ಪಂತ್!

Related Posts

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ
ಕ್ರೀಡೆ

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!
ಕ್ರೀಡೆ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!
ಕ್ರೀಡೆ

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!
ಕ್ರೀಡೆ

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!
ಕ್ರೀಡೆ

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ
ಕ್ರೀಡೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

Next Post
ನಿಮ್ಮ ಕೊಡುಗೆಗಾಗಿ ಅಭಿನಂದನೆಗಳುʼ: ನಿಕೋಲಸ್ ಪೂರನ್‌ಗೆ ವಿಶೇಷ ಸಂದೇಶ ರವಾನಿಸಿದ ರಿಷಭ್ ಪಂತ್!

ನಿಮ್ಮ ಕೊಡುಗೆಗಾಗಿ ಅಭಿನಂದನೆಗಳುʼ: ನಿಕೋಲಸ್ ಪೂರನ್‌ಗೆ ವಿಶೇಷ ಸಂದೇಶ ರವಾನಿಸಿದ ರಿಷಭ್ ಪಂತ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat