ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಯಶ್​-ರಾಧಿಕಾ ದಾಂಪತ್ಯಕ್ಕೆ 9 ವರ್ಷಗಳ ಸಂಭ್ರಮ | ರಾಕಿಂಗ್‌ ಸ್ಟಾರ್‌ರನ್ನ ಈ ರೀತಿಯಲ್ಲಿ ನೋಡ್ತಾರಂತೆ ಸಿಂಡ್ರೆಲಾ!

December 9, 2025
Share on WhatsappShare on FacebookShare on Twitter

ಸ್ಯಾಂಡಲ್‌ವುಡ್‌ನ ಕ್ಯೂಟೆಸ್ಟ್ ತಾರಾಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್‌ಗೆ ಇಂದು 9ನೇ ವರ್ಷದ ಮದುವೆ ವಾರ್ಷಿಕೋತ್ಸವದ ಸಂಭ್ರಮ. ಬೆಳ್ಳಂಬೆಳಗ್ಗೆ ಟಾಕ್ಸಿಕ್ ಚಿತ್ರದ ಕುರಿತು ಮಹಾ ಅಪ್‌ಡೇಟ್ ಕೊಟ್ಟಿದ್ದ ಯಶ್ ತಮ್ಮ ಸ್ಪೆಷಲ್ ದಿನವನ್ನ ಜೀವನ ಸಂಗಾತಿ ಜೊತೆಗೆ ಕಳೆಯುತ್ತಿದ್ದಾರೆ.

ಇನ್ನು ತಮ್ಮ ಜೀವನದ ಭಾಗವಾಗಿರುವ ಪರ್ಫೆಕ್ಟ್ ಫ್ಯಾಮಿಲಿ ಮ್ಯಾನ್ ಯಶ್ ಕುರಿತು ಇನ್‌ಸ್ಟಾಗ್ರಾಂನಲ್ಲಿ ರಾಧಿಕಾ ವಿಭಿನ್ನ ಫೋಟೋ ಜೋಡಣೆಯ ವಿಡಿಯೋ ಹಂಚಿಕೊಂಡು ಮದುವೆ ಆನಿವರ್ಸರಿಯ ಶುಭಾಶಯ ಕೋರಿದ್ದಾರೆ.

ರಾಧಿಕಾ ಕ್ಯೂಟ್‌ ವಿಡಿಯೋ ಪೋಸ್ಟ್‌!

ಯಶ್‌ ನನ್ನ ಪರ್ಸನಲ್‌ ಬಾಡಿಗಾರ್ಡ್‌, ನನ್ನ ಚಾಟ್‌ ಜಿಪಿಟಿ, ನನ್ನ ಚೆಫ್‌, ನನ್ನ ಪರ್ಸನಲ್‌ ಫೋಟೋಗ್ರಾಫರ್‌, ನನ್ನ ಮೆಂಟರ್‌, ನನ್ನ ಡಿಜೆ, ನನ್ನ ಪರ್ಸನಲ್‌ ಡಾಕ್ಟರ್‌, ನನ್ನ ಕ್ಯಾಲ್‌ಕುಲೇಟರ್‌, ನನ್ನ ಸ್ಟ್ರೆಸ್ ಬಸ್ಟರ್‌, ನನ್ನ ಶಾಂತಿ, ಎಲ್ಲದಕ್ಕೂ ನೀವು ನನ್ನ ಉತ್ತರವಾಗಿದ್ದೀರಿ ಎಂದು ಯಶ್‌ ಬಗ್ಗೆ AI ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ರಾಧಿಕಾ 9ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮಿಸಿದ್ದಾರೆ.

ಒಟ್ಟಿಗೆ ನಟಿಸುತ್ತಿದ್ದ ಯಶ್ ಮತ್ತು ರಾಧಿಕಾ

ಯಶ್​ 2004ರಲ್ಲಿ ತಮ್ಮ ಕಾಲೇಜು ವಿದ್ಯಾಭ್ಯಾಸದ ಜೊತೆಗೆ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದರು. ಉತ್ತರಾಯಣ ಎಂಬ ಧಾರಾವಾಹಿ ಮೂಲಕ ಕಿರುತೆರೆ ಪ್ರವೇಶಿಸಿದರು. 2005ರಲ್ಲಿ ನಂದ ಗೋಕುಲ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು.

ಕಿರುತೆರೆಯಲ್ಲಿ ಒಟ್ಟಿಗೆ ನಟಿಸುತ್ತಿದ್ದ ಯಶ್ ಮತ್ತು ರಾಧಿಕಾ, 2008ರಲ್ಲಿ ರೊಮ್ಯಾಂಟಿಕ್​​ ಡ್ರಾಮಾ ‘ಮೊಗ್ಗಿನ ಮನಸು ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು.

ಯಶ್ ಮತ್ತು ರಾಧಿಕಾ ಪಂಡಿತ್ 7 ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಬಳಿಕ ಗೋವಾದ ಕಡಲ ತೀರದಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡರು. 2016 ಡಿಸೆಂಬರ್ 9ರಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ನಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದರು. ಈ ಮಾದರಿ ದಂಪತಿಗೆ ಐರಾ ಮತ್ತು ಯಥರ್ವ್ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ

Tags: Karnataka News beat
SendShareTweet
Previous Post

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ

Next Post

ಶುಭ್ಮನ್ ಗಿಲ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್ : ಮ್ಯಾಗಿ ಮಾಡೋಷ್ಟ್ರಲ್ಲಿ ವಿಕೆಟ್ ಒಪ್ಪಿಸಿ ಟ್ರೋಲ್‌ಗೆ ತುತ್ತಾದ ಉಪನಾಯಕ!

Related Posts

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Next Post
ಶುಭ್ಮನ್ ಗಿಲ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್ : ಮ್ಯಾಗಿ ಮಾಡೋಷ್ಟ್ರಲ್ಲಿ ವಿಕೆಟ್ ಒಪ್ಪಿಸಿ ಟ್ರೋಲ್‌ಗೆ ತುತ್ತಾದ ಉಪನಾಯಕ!

ಶುಭ್ಮನ್ ಗಿಲ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್ : ಮ್ಯಾಗಿ ಮಾಡೋಷ್ಟ್ರಲ್ಲಿ ವಿಕೆಟ್ ಒಪ್ಪಿಸಿ ಟ್ರೋಲ್‌ಗೆ ತುತ್ತಾದ ಉಪನಾಯಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat