ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಂಡೀಸ್ ವಿರುದ್ಧ ಆಕರ್ಷಕ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್!

October 10, 2025
Share on WhatsappShare on FacebookShare on Twitter

ಬೆಂಗಳೂರು : ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಭಾರತದ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಟೀಮ್ ಇಂಡಿಯಾ ಬೊಂಬಾಟ್ ಬ್ಯಾಟಿಂಗ್ ನಡೆಸುತ್ತಿದೆ. ಅದರಲ್ಲೂ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಭಾರತದ ಮೊತ್ತ 220ರ ಅಂಚಿಗೆ ತಲುಪಿದೆ.

ಭಾರತ ಪರ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದಿದ್ದು, ಮೊದಲ ವಿಕೆಟ್​ಗೆ ಈ ಜೋಡಿ 58 ರನ್​ಗಳ ಜೊತೆಯಾಟ ಆಡಿತು. ರಾಹುಲ್ 54 ಎಸೆತಗಳಲ್ಲಿ 38 ರನ್ ಗಳಿಸಿ ಔಟಾದರು. ಊಟದ ವಿರಾಮದ ಬಳಿಕ ಬಿರುಸಿನ ಬ್ಯಾಟಿಂಗ್ ನಡೆಸಿದ ಜೈಸ್ವಾಲ್ 145 ಎಸೆತಗಳಲ್ಲಿ 16 ಫೋರ್​ನೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಏಳನೇ ಶತಕ ಸಿಡಿಸಿದರು. ಅತ್ತ ಸಾಯಿ ಸುಧರ್ಶನ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ಈ ಪಂದ್ಯದ ಮಧ್ಯೆ ಜೈಸ್ವಾಲ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದರು. ಅವರು 3,000 ರನ್‌ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು. ಈ ಪಂದ್ಯಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ 25 ಟೆಸ್ಟ್ ಪಂದ್ಯಗಳ 47 ಇನ್ನಿಂಗ್ಸ್‌ಗಳಲ್ಲಿ 2,245 ರನ್ ಗಳಿಸಿದ್ದರು. ಇದರಲ್ಲಿ 6 ಶತಕಗಳು ಮತ್ತು 12 ಅರ್ಧಶತಕಗಳು ಸೇರಿವೆ. ಜೈಸ್ವಾಲ್ ಅವರ ಟೆಸ್ಟ್ ಸರಾಸರಿ ಸುಮಾರು 49.88 ಆಗಿದ್ದು, ಇದನ್ನು ಅತ್ಯುತ್ತಮ ಪರಿಗಣಿಸಬಹುದು.

Tags: Karnataka News beatscored stunning centuryYashasvi Jaiswal
SendShareTweet
Previous Post

ರೈತರಿಗೆ ಒಂದಲ್ಲ ಒಂದು ಸಮಸ್ಯೆ| ಇತ್ತ ಮಳೆ ಅತ್ತ ಹಂದಿ ಕಾಟ!

Next Post

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಗೆ ನೊಬೆಲ್‌ ಪ್ರಶಸ್ತಿ ಕೊಟ್ಟಿದ್ದಕ್ಕೆ ಟ್ರಂಪ್‌ ಟೀಕೆ!

Related Posts

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!
ಕ್ರೀಡೆ

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​
ಕ್ರೀಡೆ

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಪರ ಗಮನ ಸೆಳೆದ ಅಭಿನಂದನ್ ಸಿಂಗ್ ಯಾರು?
ಕ್ರೀಡೆ

ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಪರ ಗಮನ ಸೆಳೆದ ಅಭಿನಂದನ್ ಸಿಂಗ್ ಯಾರು?

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!
ಕ್ರೀಡೆ

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!
ಕ್ರೀಡೆ

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!

Next Post
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಗೆ ನೊಬೆಲ್‌ ಪ್ರಶಸ್ತಿ ಕೊಟ್ಟಿದ್ದಕ್ಕೆ ಟ್ರಂಪ್‌ ಟೀಕೆ!

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಗೆ ನೊಬೆಲ್‌ ಪ್ರಶಸ್ತಿ ಕೊಟ್ಟಿದ್ದಕ್ಕೆ ಟ್ರಂಪ್‌ ಟೀಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat