ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

August 9, 2026
Share on WhatsappShare on FacebookShare on Twitter

ಬೆಂಗಳೂರು : ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟ್ರೈಲರ್‌ ಲಾಂಚ್‌ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್‌ ಮೊದಲ ಬಾರಿಗೆ ಚಿತ್ರದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಬಳಿಕ ‘ಟಾಕ್ಸಿಕ್’ ಕುರಿತು ಯಶ್‌ ತಮ್ಮ ಅಭಿಮಾನಿಗಳ ಮುಂದೆ ಮಾತನಾಡಿದ್ದು, ಸಿನಿಮಾ ಬಗ್ಗೆ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು ಎಂಬ ಮಾತಿನೊಂದಿಗೆ ‘ಟಾಕ್ಸಿಕ್’ ಮನುಷ್ಯರಿಗೆ ಬೇಕಾದ ಹಲವು ವಿಷಯಗಳನ್ನು ಹೇಳುವ ಸಿನಿಮಾ ಎಂದು ಯಶ್‌ ಹೇಳಿದ್ದಾರೆ. “ಯಾವತ್ತೂ ನಾನು ತಲೆ ತಗ್ಗಿಸೋಕೆ ಬಿಡಲ್ಲ, ನನ್ನ ನಂಬಿಕೆ ಯಾವಾಗಲೂ ಒಂದೇ” ಎಂದು ಹೇಳಿರುವ ಯಶ್‌, ‘ಟಾಕ್ಸಿಕ್’ ಕೇವಲ ತಮ್ಮ ಸಿನಿಮಾ ಅಲ್ಲ, ಇದು ಒಂದು ಭಾರತೀಯ ಸಿನಿಮಾ ಎಂದು ಹೇಳಿದ್ದಾರೆ.

‘ಟಾಕ್ಸಿಕ್’ ಗುರಿಯನ್ನು ಸಂಕೇತಿಸುವ ಸಿನಿಮಾ. ಈ ಚಿತ್ರದಲ್ಲಿ ಹಲವು ಪ್ರತಿಭೆಗಳ ಕೆಲಸವಿದ್ದು, ಎಲ್ಲರ ಪ್ರತಿಭೆಯನ್ನೂ ತೋರಿಸುವ ವೇದಿಕೆಯಾಗಿದೆ ಎಂದು ಯಶ್‌ ಹೇಳಿದ್ದಾರೆ. “ಇದು ಬರೀ ಕಮರ್ಶಿಯಲ್ ಸಿನಿಮಾ ಅಲ್ಲ” ಎಂದು ಹೇಳುವ ಮೂಲಕ ಚಿತ್ರದ ಕಥೆ ಹಾಗೂ ಉದ್ದೇಶದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.

ತಮ್ಮ ಹಿನ್ನೆಲೆಯನ್ನೂ ನೆನಪಿಸಿಕೊಂಡ ಯಶ್‌, “ನಾನು ಮೈಸೂರಿನ ಪಡುವಾರಹಳ್ಳಿಯವನು, ನನ್ನ ಇಂಗ್ಲಿಷ್ ಕೇಳಿದ್ದೀರಾ ಮುಂಚೆಯೇ” ಎಂದು ಹಾಸ್ಯಭರಿತವಾಗಿ ಮಾತನಾಡಿದ್ದಾರೆ. ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದು ಗುರಿ ಇಟ್ಟುಕೊಂಡರೆ ಯಾವುದೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶವನ್ನೂ ಅಭಿಮಾನಿಗಳಿಗೆ ನೀಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಬರಲು ದೀರ್ಘ ಸಮಯ ತೆಗೆದುಕೊಂಡಿರುವುದರ ಬಗ್ಗೆ ಮಾತನಾಡಿದ ಯಶ್‌, ಲಾಂಗ್ ಗ್ಯಾಪ್ ಎನಿಸಬಹುದು, ಆದರೆ ಸುಮಾರು 200 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಹಲವು ಸಮಸ್ಯೆಗಳನ್ನು ಮೀರಿ ಸಿನಿಮಾ ಈಗ ಪ್ರೇಕ್ಷಕರ ಮುಂದೆ ಬರುತ್ತಿದೆ ಎಂದು ಹೇಳಿದ್ದಾರೆ.

ಯಶಸ್ಸು ಒಬ್ಬರಿಂದ ಮಾತ್ರ ಸಿಗುವುದಿಲ್ಲ. ಸಮಯ, ಶ್ರಮ ಮತ್ತು ಶಕ್ತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಮುಂದೆ ಸಾಗಬೇಕು ಎಂದು ಯಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ಟಾಕ್ಸಿಕ್’ ಟ್ರೈಲರ್‌ ಲಾಂಚ್‌ ಕಾರ್ಯಕ್ರಮದಲ್ಲಿ ಯಶ್‌ ವ್ಯಕ್ತಪಡಿಸಿದ ಈ ಆತ್ಮವಿಶ್ವಾಸ ಇದೀಗ ರಾಕಿ ಬಳಗದಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ : ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

Tags: Kannada CinemaKarnataka News beatKNBrocking star yashToxic Kannada MovieToxic movieToxic Movie UpdateyashYash FansYash Latest NewsYash Toxic
SendShareTweet
Previous Post

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

Next Post

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

Related Posts

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌
ಸಿನಿಮಾ-ಮನರಂಜನೆ

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!
ಸಿನಿಮಾ-ಮನರಂಜನೆ

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!
ಸಿನಿಮಾ-ಮನರಂಜನೆ

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?
ಸಿನಿಮಾ-ಮನರಂಜನೆ

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!
ಸಿನಿಮಾ-ಮನರಂಜನೆ

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

Next Post
ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ 'ದೋಸ್ತಿ'ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat