ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೆಸ್ಟ್ ನಲ್ಲಿ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

December 20, 2024
Share on WhatsappShare on FacebookShare on Twitter

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಸಾಧನೆಯೊಂದನ್ನು ಮಾಡಿದ್ದಾರೆ. 3 ಸಿಕ್ಸರ್ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಅಪರೂಪದ ದಾಖಲೆ ಬರೆದಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಒಂದೇ ವರ್ಷದೊಳಗೆ 30ಕ್ಕೂ ಅಧಿಕ ಸಿಕ್ಸರ್ ಗಳನ್ನು ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಜೈಸ್ವಾಲ್ ಬರೆದಿದ್ದಾರೆ. ಇದಕ್ಕೂ ಮುಂಚೆ ಈ ದಾಖಲೆ ಸೆಹ್ವಾಗ್ ಹೆಸರಿನಲ್ಲಿತ್ತು.

2008 ರಲ್ಲಿ ವೀರೇಂದ್ರ ಸೆಹ್ವಾಗ್ ಒಟ್ಟು 22 ಸಿಕ್ಸ್ಗಳನ್ನು ಬಾರಿಸಿ ಒಂದೇ ವರ್ಷದೊಳಗೆ ಟೆಸ್ಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದರು. ಈ ದಾಖಲೆಯನ್ನು ಅಳಿಸಿ ಹಾಕಿರುವ ಜೈಸ್ವಾಲ್ 30 ಸಿಕ್ಸರ್ ಸಿಡಿಸಿದ್ದಾರೆ. ಅಲ್ಲದೇ, ಈ ಮೂಲಕ 30ಕ್ಕಿಂತಲೂ ಅಧಿಕ ಸಿಕ್ಸರ್ ಸಿಡಿಸಿದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ನ ಮಾಜಿ ನಾಯಕ ಬ್ರೆಂಡನ್ ಮೆಕಲಂ ಮೊದಲ ಸ್ಥಾನದಲ್ಲಿದ್ದಾರೆ. ಅವರು, 2014 ರಲ್ಲಿ 33 ಸಿಕ್ಸರ್ ಸಿಡಿಸಿದ ದಾಖಲೆ ಬರೆದಿದ್ದಾರೆ. ಈಗ 32 ಸಿಕ್ಸರ್ ಗಳೊಂದಿಗೆ ಜೈಸ್ವಾಲ್ ಎರಡನೇ ಸ್ಥಾನದಲ್ಲಿದ್ದಾರೆ. ಜೈಸ್ವಾಲ್ ಗೆ ಇನ್ನೂ ಹೆಚ್ಚಿನ ಸಿಕ್ಸರ್ ಸಿಡಿಸುವ ಅವಕಾಶವಿದ್ದು, ಹೊಸ ದಾಖಲೆ ಬರೆಯುವ ಉತ್ಸುಕದಲ್ಲಿದ್ದಾರೆ.

Tags: CricketIndiaNewzealandYashasvi Jaiswal
SendShareTweet
Previous Post

ಮಂಡ್ಯ ಜನರು ಈಗಲಾದರೂ ಎಚ್ಚೆತ್ತುಕೊಳ್ಳಲಿ; ಶಿವರಾಮೇಗೌಡ

Next Post

ಹಾಸನಾಂಬೆ ತಾಯಿ ದರ್ಶನ ಪಡೆಯುತ್ತಿರುವ ಭಕ್ತರು!

Related Posts

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!
ಕ್ರೀಡೆ

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!
ಕ್ರೀಡೆ

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್
ಕ್ರೀಡೆ

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ
ಕ್ರೀಡೆ

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?
ಕ್ರೀಡೆ

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

Next Post
ಹಾಸನಾಂಬೆ ತಾಯಿ ದರ್ಶನ ಪಡೆಯುತ್ತಿರುವ ಭಕ್ತರು!

ಹಾಸನಾಂಬೆ ತಾಯಿ ದರ್ಶನ ಪಡೆಯುತ್ತಿರುವ ಭಕ್ತರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat