ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ತಂದೆಯನ್ನು ಹಾಡಿ ಹೊಗಳಿದ ಯತೀಂದ್ರ ಸಿದ್ದರಾಮಯ್ಯ!

April 13, 2025
Share on WhatsappShare on FacebookShare on Twitter

ಬಳ್ಳಾರಿ: ಹಿಂದುಳಿದ ನಾಯಕ ಸಿದ್ದರಾಮಯ್ಯ ಬೆಳೆಯುವುದು ಸುಲಭದ ಮಾತಲ್ಲ. ಬೆಂಕಿ ಮೇಲೆ, ಹಗ್ಗದ ಮೇಲೆ ನಡೆದಂತೆ ಇರುತ್ತದೆ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕಲ್ಲುಕಂಭ ಗ್ರಾಮದಲ್ಲಿ ಮಾತನಾಡಿದ ಅವರು, ಕುರುಬ ಸಮಾಜದ ಮಹಾ ನಾಯಕರು ಅಂದ್ರೆ ಸಂಗೊಳ್ಳಿರಾಯಣ್ಣ, ಕನಕ ದಾಸರು. ಇವರು ಕುರುಬ ಸಮಾಜದ ಎರಡು ಕಣ್ಣುಗಳು ಇದ್ದಂತೆ. ಶೌರ್ಯಕ್ಕೆ ಸಂಗೊಳ್ಳಿರಾಯಣ್ಣ, ಭಕ್ತಿಗೆ ಕನಕ ದಾಸರು. ಹೀಗಾಗಿ ಇಂತಹ ಮಹಾನ್ ವ್ಯಕ್ತಿಗಳು ಹಾಕಿ ಕೊಟ್ಟಿರುವ ದಾರಿಯಲ್ಲಿ ನಾವು ನಡೆಯಬೇಕು ಎಂದಿದ್ದಾರೆ.

ಕಂಪ್ಲಿ ಕ್ಷೇತ್ರಕ್ಕೆ ನಾನು ಇದೇ ಮೊದಲ ಬಾರಿ ಬಂದಿದ್ದು. ಸಿದ್ದರಾಮಯ್ಯ ಅವವರ ಮೇಲೆ ನೀವಿಟ್ಟ ಗೌರವ ಇವತ್ತು ನನಗೆ ಸಿಕ್ಕಿರುವ ಪ್ರೀತಿಯಾಗಿದೆ. ಸಿದ್ದರಾಮಯ್ಯ ಕುರುಬ ಸಮಾಜ, ಹಿಂದುಳಿದ ವರ್ಗದ ಸಮಾಜ ಎಲ್ಲ ಸಮಾಜಗಳನ್ನು ಬೆಳೆಸುವ ಪ್ರಯತ್ನ ಮಾಡಿದ್ದಾರೆ. ಹಿಂದೂಳಿದ ನಾಯಕ ಸಿದ್ದರಾಮಯ್ಯ ಬೆಳೆಯಬೇಕಾದರೆ ಸಣ್ಣ ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡುವವರೇ ಹೆಚ್ಚು. ಆದರೆ, ಸಿದ್ದರಾಮಯ್ಯ ಎಲ್ಲವನ್ನೂ ಮೀರಿ ನಿಂತು ಬೆಳೆದು 5 ವರ್ಷ ಸಿಎಂ ಆಗಿ ಅಧಿಕಾರ ಅನುಭವಿಸಿದರು. ಈಗ ಮತ್ತೊಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಆದರೂ ಸಿದ್ದರಾಮಯ್ಯ ಅವರ ಶಕ್ತಿಯನ್ನು ಕುಂದಿಸುವ ಕುತಂತ್ರ ನಡೆಯುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಕುತಂತ್ರ ನಡೆಸುತ್ತಿವೆ. ಕೇಂದ್ರದಿಂದ ಒತ್ತಡ ಹಾಕಿಸಿ ಕುತಂತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಅವರು ಬಗ್ಗಲ್ಲ, ಜಗ್ಗಲ್ಲ. ಸಿದ್ದರಾಮಯ್ಯ ನವರ ಮೇಲೆ ನಿಮ್ಮ ಪ್ರೀತಿ ಬೆಂಬಲ ಹೀಗೆ ಇರಲಿ ಎಂದು ಮನವಿ ಮಾಡಿದ್ದಾರೆ.

Tags: BallaryBJPCongressyatindra Siddaramaiah
SendShareTweet
Previous Post

ಅದ್ದೂರಿಯಾಗಿ ನಡೆದ ಸುನಾಮಿ ಕಿಟ್ಟಿ ಅಭಿನಯದ “ಕೋರ” ಚಿತ್ರದ ಪ್ರೀ ರಿಲೀಸ್ ಇವೆಂಟ್!

Next Post

ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಶೈಲೇಂದ್ರ ಬೆಲ್ದಾಳೆ!

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!
ಬೆಂಗಳೂರು

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!
ಬೆಂಗಳೂರು

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

ಗಿರವಿ ಇಟ್ಟ ಚಿನ್ನಾಭರಣ ನೀಡದೆ ವಂಚನೆ : ಕೊನೆಗೂ ‘SDJ’ ಮಾಲೀಕ ಚಿನ್ನತಂಬಿ ಬಂಧನ!
ಮೈಸೂರು

ಗಿರವಿ ಇಟ್ಟ ಚಿನ್ನಾಭರಣ ನೀಡದೆ ವಂಚನೆ : ಕೊನೆಗೂ ‘SDJ’ ಮಾಲೀಕ ಚಿನ್ನತಂಬಿ ಬಂಧನ!

ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!
ಬೆಂಗಳೂರು

ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ತುಮಕೂರು

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!
ದೇಶ

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

Next Post
ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಶೈಲೇಂದ್ರ ಬೆಲ್ದಾಳೆ!

ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಶೈಲೇಂದ್ರ ಬೆಲ್ದಾಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಗಿಲ್‌ಗೆ ವಿರಾಟ್ ಕೊಹ್ಲಿ ‘ಫೈರಿ’ ಸೆಂಡ್-ಆಫ್!

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಗಿಲ್‌ಗೆ ವಿರಾಟ್ ಕೊಹ್ಲಿ ‘ಫೈರಿ’ ಸೆಂಡ್-ಆಫ್!

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat