ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಯಲ್ಲಾಪುರ | ಹಿಂದೂ ಯುವತಿ ಕೊಲೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌​​ ; ಆರೋಪಿ ಆತ್ಮಹತ್ಯೆ

January 4, 2026
Share on WhatsappShare on FacebookShare on Twitter

ಯಲ್ಲಾಪುರ : : ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ.

ಹತ್ತು ವರ್ಷಗಳ ಹಿಂದೆ ಗಂಡನಿಂದ ವಿಚ್ಛೇದನ ಪಡೆದಿದ್ದ ರಂಜಿತಾಳನ್ನು ರಫೀಕ್​​ ಪ್ರೀತಿಸುತ್ತಿದ್ದನು. ಇಬ್ಬರ ಕುಟುಂಬಗಳ ನಡುವೆ ಒಳ್ಳೆಯ ಬಾಂಧವ್ಯ ಸಹ ಇತ್ತು, ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದನು. ಒಂದು ಮಗು ಕೂಡ ಹೊಂದಿದ್ದ ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದಳು. ಜೀವನೋಪಾಯಕ್ಕಾಗಿ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು.

ಈ ನಡುವೆ ಈತ್ತೀಚೆಗೆ ಮದುವೆಯಾಗುವಂತೆ ರಂಜಿತಾಳನ್ನು ರಫೀಕ್​​ ಒತ್ತಾಯಿಸಿದ್ದ. ಆದರೆ ಇದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ನಮ್ಮ ಸಂಬಂಧ ಹೀಗೆ ಇರಲಿ, ಆದರೆ ಮದುವೆ ಆಗುವುದಿಲ್ಲ ಎಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡಿದ್ದ ರಫೀಕ್​​ ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ, ಮತ್ತೆ ಮದುವೆ ಪ್ರಸ್ತಾಪ ಮಾಡಿದ್ದ. ಆದರೆ ಆ ವೇಳೆಯೂ ರಂಜಿತಾ ನಿರಾಕರಿಸಿದ ಕಾರಣ ಆಕೆಗೆ ಚಾಕುವಿನಿಂದ ಇರಿದು ಎಸ್ಕೇಪ್​​ ಆಗಿದ್ದ. ಆರೋಪಿ ರಫೀಕ್​​ ಮತ್ತು ಮೃತ ರಂಜಿತಾಳ ಅಣ್ಣ ಸ್ನೇಹಿತರಾಗಿದ್ದು, ಘಟನೆ ನಡೆಯುವ ಮುನ್ನ ರಾತ್ರಿ ಇಬ್ಬರು ಪಾರ್ಟಿ ಕೂಡ ಮಾಡಿದ್ದರು ಎಂಬುದು ಪೊಲೀಸ್​​ ತನಿಖೆಯಲ್ಲಿ ಬಯಲಾಗಿತ್ತು.

ಹಿಂದೂ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರೋದನ್ನು ಖಂಡಿಸಿ ಇಂದು ಯಲ್ಲಾಪುರ ಬಂದ್​​ಗೆ ವಿಎಚ್​​ಪಿ ಕರೆ ಕೂಡ ಕೊಟ್ಟಿತ್ತು.ಅಂಗಡಿ ಮುಂಗಟ್ಟು ಮುಚ್ಚಿ ಬಂದ್​​ಗೆ ಸ್ಪಂದಿಸುವಂತೆ ಮನವಿ ಮಾಡಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್​​ನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಜೊತೆಗ ಆರೋಪಿ ಬಂಧಿಸೋವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡಲ್ಲೆಂದು ಹಿಂದೂ ಸಂಘಟನೆಗಳ ಪಟ್ಟು ಹಿಡಿದಿದ್ದವು. ಆದ್ರೆ ಈ ನಡುವೆ ರಫೀಕ್​​ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ

Tags: Accused commits suicideBig twist in Hindu woman's murder caseKarnataka News beatYellapur
SendShareTweet
Previous Post

ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ

Next Post

ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ

Related Posts

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!
ಉತ್ತರ ಕನ್ನಡ

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!
ಉತ್ತರ ಕನ್ನಡ

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು
ಉತ್ತರ ಕನ್ನಡ

ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ
ಉತ್ತರ ಕನ್ನಡ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!
ಉತ್ತರ ಕನ್ನಡ

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!
ಉತ್ತರ ಕನ್ನಡ

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

Next Post
ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ

ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat