ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ

April 9, 2026
Share on WhatsappShare on FacebookShare on Twitter

ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ ಆಗಲಿದೆ. 2016ರಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ 21 ಜನರ ಭವಿಷ್ಯವನ್ನು ಇಂದು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನಿರ್ಧಾರ ಮಾಡಲಿದೆ.

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರ‍್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು.

ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಎ-15 ಆಗಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ಕೂಡಾ ಇದರಲ್ಲಿ ತಳಕು ಹಾಕಿಕೊಂಡಿದ್ದಾರೆ. ಇನ್ನು ಈ ಕೊಲೆ ನಡೆದಿದ್ದಾದರೂ ಏಕೆ ಎನ್ನುವುದಕ್ಕೆ ಸಿಬಿಐ ಹಲವು ಸಾಕ್ಷಿ ನ್ಯಾಯಾಲಯದ ಮುಂದೆ ಇಟ್ಟಿದೆ.

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡ ಸಪ್ತಾಪೂರ ಜಿಮ್ ನಲ್ಲಿ ಯೋಗಿಶಗೌಡ ಕೊಲೆ ನಡೆದಾಗ ಆಗಷ್ಟೇ ಅವರು ಜಿಲ್ಲಾ ಪಂಚಾಯತ್‌ ಸದಸ್ಯ ಆಗಿದ್ದರು. ಯೋಗೇಶ್‌ಗೌಡ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಪಟ್ಟ ಏರಲು ವಿನಯ್ ಕುಲಕರ್ಣಿ ಕಾರಣವಾಗಿದ್ದರು. 

ಒಪ್ಪಂದದಂತೆ ಒಂದು ವರ್ಷದ ಬಳಿಕ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕಿತ್ತು. ಅದರೆ ಅಧಿಕಾರ ಹಸ್ತಾಂತರ ಮಾಡದ್ದು ವಿನಯಕ್‌ ಕುಲಕರ್ಣಿ ಸಿಟ್ಟಿಗೆ ಕಾರಣವಾಗಿತ್ತು.

ಹೆಬ್ಬಳ್ಳಿ ಜಿಲ್ಲಾ ಪಂಚಾಯತ್‌ ಸ್ಥಾನಕ್ಕೆ ಯೋಗೇಶ್ ಗೌಡ ನಿಂತಾಗ ಎಲೆಕ್ಷನ್ ನಡೆಯಬೇಕಿದ್ದ ದಿನವೇ ಅರೆಸ್ಟ್ ಆಗಿದ್ದರು. ಕೆಲ ಘಟನೆಗಳಿಂದ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಆರೋಪ ಸಂಬಂಧ ಬಂಧಿಸಿದ್ದರು. ಹೀಗಿದ್ದರೂ ಜೈಲಿನಲ್ಲಿದ್ದಾಗಲೇ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರು. ಇದು ರಾಜಕೀಯ ದ್ವೇಷಕ್ಕೆ ಕಾರಣವಾಗಿತ್ತು.

ಚುನಾವಣೆಯಲ್ಲಿ ಗೆದ್ದು ಬಂದ ನಂತರ 2016ರ ಏಪ್ರಿಲ್‌ನಲ್ಲಿ ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ ಕುಲಕರ್ಣಿ ಅವರ ಜೊತೆ ಮಾತಿನ ಚಕಮಕಿ ಕೂಡಾ ನಡೆದಿತ್ತು. ಇದು ವಿನಯ್ ಕುಲಕರ್ಣಿಗೆ ಕೆರಳಿಸಿದ್ದರಿಂದ ಇವರ ನಡುವೆ ಮತ್ತಷ್ಟು ವೈಮನಸ್ಸಿಗೆ ಕಾರಣ ಆಗಿತ್ತು.

ಏಪ್ರಿಲ್ ಕಳೆದ ಬಳಿಕ ಜೂನ್‌ 15 ರಂದು ಯೋಗೇಶ್‌ ಗೌಡ ಧಾರವಾಡದ ಸಪ್ತಾಪೂರದ ಉದಯ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ರಾಜಕೀಯ ದ್ವೇಷದಿಂದಲೇ ಕೊಲೆ ನಡೆದಿದೆ ಎಂದು ಬಿಜೆಪಿ ಆರೋಪಗಳ ಸುರಿಮಳೆಗೈದಿತ್ತು. ಪೊಲೀಸರು ಕೂಡ ಎಫ್‌ಐಆರ್‌ನಲ್ಲಿ ಜಮೀನು ವಿವಾದದಿಂದಲೇ ಕೊಲೆ ನಡೆದಿದೆ ಎಂದು ದಾಖಲಿಸಿದ್ರು. ಹೆಚ್ಚಿನ ತನಿಖೆ ನಡೆಸಲು ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಬಿಜೆಪಿ ಘಟಾನುಘಟಿ ನಾಯಕರು ಅಂದಿನ ಗೃಹ ಸಚಿವ ಪರಮೇಶ್ವರ್ ಮೇಲೆ ಒತ್ತಡ ಹೇರಿದ್ದರು. ಸರ್ಕಾರ ಮಾತ್ರ ಹೆಚ್ಚಿನ ತನಿಖೆಗೆ ಮುಂದಾಗಿರಲಿಲ್ಲ. ಬಳಿಕ 2019ರಲ್ಲಿ ಬಿಎಸ್‌ವೈ ಸರ್ಕಾರ ರಚಿಸಿದ ಕೂಡಲೇ ಸಿಬಿಐನಿಂದ ಪ್ರಕರಣದ ತನಿಖೆ ನಡೆಸಿದ್ರು.. ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದವರ ವಿಚಾರಣೆ ನಡೆಸಿದ ಸಿಬಿಐ ವಿನಯ್ ಕುಲಕರ್ಣಿಯನ್ನು 15ನೇ ಆರೋಪಿಯನ್ನಾಗಿ ಮಾಡಿತ್ತು.

ಅಲ್ಲದೇ ಕೊಲೆಯ ಸಾಕ್ಷಿ ನಾಶ ಮಾಡಲು ವಿನಯ ಕುಲಕರ್ಣಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು ಎಂದು ಕೂಡಾ ಸಿಬಿಐ ತನಿಖೆಯಲ್ಲಿ ಹೇಳಿತ್ತು. ಹೀಗಾಗಿ ವಿನಯ್‌ ಕುಲಕರ್ಣಿ ಅವರನ್ನು 2020ರಲ್ಲಿ ಸಿಬಿಐ ಬಂಧನ ಮಾಡಿತ್ತು. ಅಲ್ಲದೇ ಪೊಲೀಸ್ ಎಫ್‌ಐಆರ್‌ನಲ್ಲಿ ಇರುವ ಆರೋಪಿಗಳು ಕೊಲೆ ಮಾಡಿಲ್ಲ ಎನ್ನುವ ಅಂಶ ಕೂಡಾ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿತ್ತು. ಅಂದಿನಿಂದ ಈವರೆಗೂ ವಿನಯ್ ಕುಲಕರ್ಣಿಗೆ ಸಂಕಷ್ಟ ತಪ್ಪಿಲ್ಲ.. ಹೀಗಾಗಿ ಇದು ಹೈ ಪ್ರೊಫೈಲ್ ಪ್ರಕರಣವಾಗಿ ಹೊರಹೊಮ್ಮಿದೆ.

ಕೊಲೆ ಪ್ರಕರಣದ ಆರೋಪಿಗಳು

ಎ1 ಬಸವರಾಜ್, ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ4 ಸಂದೀಪ್, ಎ5 ವಿನಾಯಕ್, ಎ6 ಮಹಬಲೇಶ್ವರ್, ಎ7 ಸಂತೋಷ್, ಎ8 ದಿನೇಶ್ ಎಂ, ಎ9 ಅಶ್ವಥ್, ಎ10 ಸುನೀಲ್ ಕೆ ಎಸ್, ಎ11 ನಜೀರ್ ಅಹಮದ್, ಎ12 ಶಾನವಾಜ್, ಎ13 ನೂತನ್, ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ16 ಚಂದ್ರಶೇಖರ್ ಇಂಡಿ, ಎ17 ಶಿವಾನಂದ್ ಶ್ರೀಶೈಲ್ ಬಿರಾದಾರ್, ಎ18 ವಿಕಾಸ್ ಕಲಬುರ್ಗಿ, ಎ19 ಚನ್ನಕೇಶವ ತಿಂಗರೀಕರ್, ಎ20 ವಾಸುದೇವ್ ರಾಮ ನಿಲೇಕಣಿ ಮತ್ತು ಎ21 ಸೋಮಶೇಖರ್ ಬಸಪ್ಪ ನ್ಯಾಮಗೌಡ….

ಇದನ್ನೂ ಓದಿ: ತಂದೆ ಸಮಾಧಿಗೆ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಉಮೇಶ್ ಮೇಟಿ

Tags: bengaloreCongressKarnataka News beatPolicePolitician
SendShareTweet
Previous Post

ದೇಶದ ಪ್ಯಾರಾ ಮಿಲಿಟರಿ ಪಡೆಯಲ್ಲಿ 12 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

Next Post

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

Related Posts

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು
ಬೆಂಗಳೂರು

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!
ಬೆಂಗಳೂರು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!
ಬಾಗಲಕೋಟೆ

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

ದುಬಾರಿ ದುನಿಯಾದಲ್ಲೂ ಇಳಿಕೆ ಕಂಡ ತರಕಾರಿ ಬೆಲೆ!
ಬೆಂಗಳೂರು

ದುಬಾರಿ ದುನಿಯಾದಲ್ಲೂ ಇಳಿಕೆ ಕಂಡ ತರಕಾರಿ ಬೆಲೆ!

ಚಿಕ್ಕಮಗಳೂರಲ್ಲಿ ದಾರುಣ ಘಟನೆ – ಕೊಳೆತ ಪತಿಯ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ದಾರುಣ ಘಟನೆ – ಕೊಳೆತ ಪತಿಯ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ!

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ
ಬಳ್ಳಾರಿ

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ

Next Post
ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ‘ದಬ್ಬಾಳಿಕೆ’.. ಪ್ರತಿ ಬ್ಯಾರೆಲ್ ತೈಲಕ್ಕೆ 1 ಡಾಲರ್ ಸುಂಕ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ‘ದಬ್ಬಾಳಿಕೆ’.. ಪ್ರತಿ ಬ್ಯಾರೆಲ್ ತೈಲಕ್ಕೆ 1 ಡಾಲರ್ ಸುಂಕ!

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat