ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕಾಂಗ್ರೆಸ್ ಸೇರಿದ ಯೋಗೇಶ್ವರ್; ಕುಮಾರಸ್ವಾಮಿಗೆ ಟಾಂಗ್

December 21, 2024
Share on WhatsappShare on FacebookShare on Twitter

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಆಪರೇಷನ್ ಯಶಸ್ಸು ಕಂಡಿದ್ದು, ಸಿ.ಪಿ. ಯೋಗೇಶ್ವರ್‌ ಕೊನೆಗೆ ಕೈ ತೆಕ್ಕೆಗೆ ಬಿದ್ದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಪಕ್ಷ ಸೇರುವುದಕ್ಕೂ ಮುನ್ನ ಸಿ.ಪಿ. ಯೋಗೇಶ್ವರ್ ಅವರು ರಹಸ್ಯ ಸ್ಥಳಕ್ಕೆ ತೆರಳಿ ಚರ್ಚೆ ನಡೆಸಿದ್ದರು. ಆನಂತರ ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ಮನವಿ ಮಾಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ಈ ಮೂಲಕ ಕಾಂಗ್ರೆಸ್ ಎನ್ ಡಿಎಗೆ ಟಾಂಗ್ ಕೊಟ್ಟಿದೆ.

ಸಿಪಿ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಕೂಡ ಕಸರತ್ತು ನಡೆಸಿತ್ತು. ಆದರೆ, ಆ ಪ್ರಯತ್ನಕ್ಕೆ ಯೋಗೇಶ್ವರ್ ಸೊಪ್ಪು ಹಾಕಲಿಲ್ಲ. ಹೀಗಾಗಿ ಜೆಡಿಎಸ್ ಈಗ ಯೋಗೇಶ್ವರ್ ವಿರುದ್ಧ ಮಾತನಾಡುತ್ತಿದ್ದು, ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ.

1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್‌, 2004 ಮತ್ತು 2008 ರಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್‌ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್‌ 80,677 ಮತ ಪಡೆದಿದ್ದರು. ಈಗ ಮತ್ತೆ ಜೆಡಿಎಸ್ ಗೆ ಠಕ್ಕರ್ ಕೊಡಲು ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿದ್ದಾರೆ.

Tags: BJPCongressDK shivakumarDK Suresh
SendShareTweet
Previous Post

ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ!

Next Post

ರಾಹುಲ್ ಕೈ ಬಿಟ್ಟ ಲಕ್ನೋ!?

Related Posts

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್
ರಾಜಕೀಯ

ಅಡ್ಡ ದಾರಿಯಿಂದ ಸರ್ಕಾರ ಬಿಳಿಸೋದು, ಆಮೀಷವೊಡ್ಡುವುದು ಬಿಜೆಪಿ ರಾಜಕೀಯ ತಂತ್ರ | ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ
ರಾಜಕೀಯ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ
ರಾಜಕೀಯ

ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್‌ ತಮ್ಮ ಬೇಳೆ ಬೇಯಿಸಿಕೊಳ್ಳೊ ಪ್ರಯತ್ನ ಮಾಡ್ತಿದೆ – ಛಲವಾದಿ ಕಿಡಿ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

Next Post
ರಾಹುಲ್ ಕೈ ಬಿಟ್ಟ ಲಕ್ನೋ!?

ರಾಹುಲ್ ಕೈ ಬಿಟ್ಟ ಲಕ್ನೋ!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat