ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಣ್ಣಪ್ಪ’ ಚಿತ್ರಕ್ಕೆ ಯೋಗಿ ಆದಿತ್ಯನಾಥ್ ಹಾರೈಕೆ!

April 11, 2025
Share on WhatsappShare on FacebookShare on Twitter

ಬೆಂಗಳೂರು: ತೆಲುಗಿನ ನಟ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏ. 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈಗ ಚಿತ್ರ ತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

‘ಕಣ್ಣಪ್ಪ’ ಚಿತ್ರವು ಡಾ. ಮೋಹನ್‍ ಬಾಬು ಮತ್ತು ಅವರ ಮಗ ವಿಷ್ಣು ಮಂಚು ಅವರ ಕನಸಿನ ಕೂಸಾಗಿದೆ. ಹೀಗಾಗಿ ಚಿತ್ರವು ಅದ್ಭುತವಾಗಿ ಮೂಡಿಬಂದಿದ್ದು, ಪ್ರೇಕ್ಷಕರ ನಿರೀಕ್ಷೆಗೆ ತಕ್ಕ ಹಾಗೆ ನಿಲುಕಲಿದೆ ಎಂದು ಚಿತ್ರತಂಡ ನಂಬಿದೆ. ಈಗ ಈ ಚಿತ್ರಕ್ಕೆ ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್‍ ಮಹೇಶ್ವರಿ ಹಾಜರಿದ್ದರು.

ಚಿತ್ರ ಯಶಸ್ವಿಯಾಗಲೆಂದು ಹಾರೈಸಿರುವ ಯೋಗಿ ಆದಿತ್ಯನಾಥ್‍, ಚಿತ್ರವು ದೇಶಾದ್ಯಂತ ಜನರಿಗೆ ಇಷ್ಟವಾಗಲಿದೆ ಎಂದು ನಂಬಿಕೆ ವ್ಯಕ್ತಪಡಿಸಿದ್ದಾರೆ. ಆದಿತ್ಯನಾಥ್‍ ಅವರ ಶುಭ ಹಾರೈಕೆಗಳಿಂದ ಚಿತ್ರತಂಡ ಖುಷಿಯಾಗಿದ್ದು, ಉತ್ಸಾಹವನ್ನು ಇಮ್ಮಡಿಗೊಳಿಸಿದೆ.

ಎ.ವಿ.ಎ. ಎಂಟರ್ಟೈನ್ಮೆಂಟ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನ ಮಾಡಿದ್ದಾರೆ. ‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್‍ ಬಾಬು, ಶರತ್‍ ಕುಮಾರ್, ಮಧು, ದೇವರಾಜ್‍, ಮುಕೇಶ್‍ ರಿಶಿ, ಬ್ರಹ್ಮಾನಂದಂ ಸೇರಿದಂತೆ ಹಲವರು ನಟಿಸಿದ್ದು, ಪ್ರಭಾಸ್‍, ಅಕ್ಷಯ್‍ ಕುಮಾರ್, ಮೋಹನ್‍ ಲಾಲ್‍, ಕಾಜಲ್‍ ಅಗರ್ವಾಲ್‍ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸ್ಟೀಫನ್‍ ದೇವಸ್ಸಿ ಸಂಗೀತವಿದ್ದು, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣವಿದೆ.

Tags: KannappaMovieYogi Adityanath
SendShareTweet
Previous Post

ರಾಜ್ಯಕ್ಕೆ ಏ. 17ರ ವರೆಗೆ ಮಳೆಯ ಮುನ್ಸೂಚನೆ!

Next Post

ಮುಂಗಾರು ಪೂರ್ವ ಮಳೆಯ ಆರ್ಭಟ: ಸಿಡಿಲಿಗೆ ಮೂವರು ಬಲಿ

Related Posts

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

Next Post
ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ!

ಮುಂಗಾರು ಪೂರ್ವ ಮಳೆಯ ಆರ್ಭಟ: ಸಿಡಿಲಿಗೆ ಮೂವರು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ವಾಂಖೆಡೆಯಲ್ಲಿ ಸಂಜು ಬೆಂಕಿ ಶತಕ : MI ವಿರುದ್ಧ CSKಗೆ ಆಸರೆಯಾದ ‘ಒಂಟಿ ಸಲಗ’

ವಾಂಖೆಡೆಯಲ್ಲಿ ಸಂಜು ಬೆಂಕಿ ಶತಕ : MI ವಿರುದ್ಧ CSKಗೆ ಆಸರೆಯಾದ ‘ಒಂಟಿ ಸಲಗ’

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

Recent News

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ವಾಂಖೆಡೆಯಲ್ಲಿ ಸಂಜು ಬೆಂಕಿ ಶತಕ : MI ವಿರುದ್ಧ CSKಗೆ ಆಸರೆಯಾದ ‘ಒಂಟಿ ಸಲಗ’

ವಾಂಖೆಡೆಯಲ್ಲಿ ಸಂಜು ಬೆಂಕಿ ಶತಕ : MI ವಿರುದ್ಧ CSKಗೆ ಆಸರೆಯಾದ ‘ಒಂಟಿ ಸಲಗ’

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat