ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತರೆ ಸುದ್ದಿ

ಈ ಯುವತಿಯನ್ನು ಮದುವೆ ಆಗೋಕೆ ನಿಮ್ಮಲ್ಲಿ ಇರಬೇಕು ಈ ಕ್ವಾಲಿಟೀಸ್! ಅಬ್ಬಬ್ಬಾ.. ಡಿಮ್ಯಾಂಡ್‌ ನೋಡಿ!

April 24, 2025
Share on WhatsappShare on FacebookShare on Twitter

ಹಿಂದೆಲ್ಲ ಹೆಣ್ಣು ಮಕ್ಕಳು ವರದಕ್ಷಿಣೆ ಕೊಟ್ಟು ಮದುವೆಯಾಗಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ. ವರದಕ್ಷಿಣೆ ಹೋಗಲಿ ಹೆಣ್ಣು ಕೊಟ್ಟರೆ ಸಾಕಪ್ಪ, ತಾವೇ ಮದುವೆ ಮಾಡಿಕೊಳ್ಳುತ್ತೇವೆ ಅನ್ನೋ ಹಾಗಾಗಿದೆ. ಅದರಲ್ಲೂ ಈ ಹುಡುಗಿಯರ ಡಿಮ್ಯಾಂಡ್ ನೋಡಿದರಂತೂ ತಲೆ ಗಿರ್ ಅನ್ನುತ್ತೆ. ಹುಡುಗ ಓದಿರಬೇಕು, ಒಳ್ಳೆ ಕೆಲಸ ಇರಬೇಕು ಹೀಗೆ ಹತ್ತಾರು ಡಿಮ್ಯಾಂಡ್ ಮಾಡುತ್ತಿದ್ದಾರೆ. ಅದೇ ರೀತಿ ಇಲ್ಲೊಂದ್ ಕಡೆ ಯುವತಿಯೊಬ್ಬಳು ತಾನು ಮದುವೆಯಾಗುವ ಹುಡುಗನಲ್ಲಿ ಇರಬೇಕಾದ ಗುಣಗಳನ್ನು ಹೇಳಿದ್ದಾರೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಯುವಕನೊಬ್ಬನು ಯುವತಿಯೊಬ್ಬಳ ಪ್ರೊಫೈಲ್ ನೋಡಿದ್ದಾನೆ. ಈ ವೇಳೆಯಲ್ಲಿ ಆಕೆಯ ಜೊತೆಗೆ ಮಾತುಕತೆ ನಡೆಸಿದ್ದು, ತಮ್ಮ ಸಂಭಾಷಣೆಯ ವೇಳೆ ನಡೆಸಿದ ಸಂಭಾಷಣೆಯ ಸ್ಕ್ರೀನ್ ಶಾರ್ಟ್ (conversation )ನ್ನು ರೆಡ್ಡಿಟ್ ನಲ್ಲಿ ಹಂಚಿಕೊಂಡಿದ್ದಾನೆ. ಇದನ್ನೂ ನೋಡಿದ ಬಳಕೆದಾರರು ಈ ಯುವತಿಯ ನಿರೀಕ್ಷೆಗಳನ್ನು ನೋಡಿ ಬಾಯಿಯ ಮೇಲೆ ಬೆರಳಿಟ್ಟಿದ್ದಾರೆ.

ಯುವಕನು ಪ್ರಾರಂಭದಲ್ಲಿ ಯುವತಿಗೆ ಸಂದೇಶ ಕಳುಹಿಸಿದ್ದು, ನಿಮ್ಮ ಪ್ರೊಫೈಲ್ ಇಷ್ಟವಾಯಿತು ಎಂದು ಬರೆದುಕೊಂಡಿದ್ದಾನೆ. ಆ ಬಳಿಕ ಆಕೆಯೂ ಹುಡುಗನಲ್ಲಿ ಬಯಸುವ ಗುಣಗಳೇನು? ಎಂದು ಕೇಳಿದ್ದು, ಆಕೆ ಕೂಡ ಚೆಕ್ ಲಿಸ್ಟ್ ನೋಡ್ಬೇಕಾ ಎಂದು ಕೇಳಿದ್ದು, ಬಹಳ ಜೋಶ್ ನಲ್ಲಿ ಹೌದು ಎಂದು ಉತ್ತರಿಸಿದ್ದಾನೆ. ತಕ್ಷಣವೇ ಯುವತಿಯೂ ತನ್ನನ್ನು ಮದುವೆಯಾಗುವ ಹುಡುಗನಲ್ಲಿ ಬಯಸುವ ಹದಿನೆಂಟು ಗುಣಗಳಿರುವ ದೊಡ್ಡ ಪಟ್ಟಿಯನ್ನೇ ಕಳುಹಿಸಿದ್ದಾಳೆ.

Tags: conversationdemandgirlMarryYou must have these qualitiesYoung Woman
SendShareTweet
Previous Post

ಉಗ್ರರ ಸುಳಿವು ಕೊಟ್ಟರೆ 20 ಲಕ್ಷ!

Next Post

ಐಪಿಎಲ್‌ ಪ್ರಿಯರಿಂದಾಗಿ ಸೀರಿಯಲ್‌ಗಳ ಟಿಆರ್‌ಪಿ ಕುಸಿತ…

Related Posts

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!
ಕನ್ನಡ-ಸಾಹಿತ್ಯ-ಸಂಸ್ಕೃತಿ

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!
ಮಂಗಳೂರು

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್
ಕನ್ನಡ-ಸಾಹಿತ್ಯ-ಸಂಸ್ಕೃತಿ

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ
ಕನ್ನಡ-ಸಾಹಿತ್ಯ-ಸಂಸ್ಕೃತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !
ಕನ್ನಡ-ಸಾಹಿತ್ಯ-ಸಂಸ್ಕೃತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!

Next Post
ಐಪಿಎಲ್‌ ಪ್ರಿಯರಿಂದಾಗಿ ಸೀರಿಯಲ್‌ಗಳ ಟಿಆರ್‌ಪಿ ಕುಸಿತ…

ಐಪಿಎಲ್‌ ಪ್ರಿಯರಿಂದಾಗಿ ಸೀರಿಯಲ್‌ಗಳ ಟಿಆರ್‌ಪಿ ಕುಸಿತ…

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat