ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಎಲ್ಲೆಲ್ಲೂ ನೋಡ್ತೀರಾ ‘ಕಾಂತಾರ’ ಗುಂಗು : ವಿಜಯದಶಮಿಗೆ ‘ಕಾಡುಶಿವ’ ಬಿಗ್ ಬ್ಯಾಂಗು..!

September 27, 2025
Share on WhatsappShare on FacebookShare on Twitter

ಪ್ಯಾನ್ ಇಂಡಿಯಾ ಲೋಕವನ್ನೇ ಶೇಕ್ ಮಾಡೋ ದಾರಿಯಲ್ಲಿ ಕಾಂತಾರ ಮಹಾಭಾಗ -1 ಎಂಟ್ರಿ ಕೊಡುತ್ತಿದೆ. ಅಡ್ವಾನ್ಸ್ ಬುಕಿಂಗ್‌ನಲ್ಲಿ ನಿಮಿಷಕ್ಕೊಂದು ದಾಖಲೆ ಬರಿತಿರೋ ಕಾಂತಾರದ ಮೋಡಿ, ಒಂದು ಸಿನಿಮಾ ಹಿಸ್ಟರಿ ಕ್ರಿಯೇಟ್ ಮಾಡೋದು ಪಕ್ಕಾ ಎನ್ನಲಾಗುತ್ತಿದೆ.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯಕ್ಕೆ ಭಾರತದ ರೌಂಡ್ ಹೊಡೆಯುತ್ತಾ ಕಾಂತರಾ ಚಿತ್ರದ ಪ್ರಮೋಷನ್ ಕೆಲಸಗಳನ್ನ ಖುಷಿ ಖುಷಿಯಾಗಿ ಮಾಡುತ್ತಿದ್ದಾರೆ. ಭಾರತದ ವಿವಿಧ ನಗರಗಳಿಗೆ ತೆರಳಿ ಪ್ರಚಾರದ ಕಿಚ್ಚು ಹಚ್ಚಿರೋ ರಿಷಬ್ ಶೆಟ್ಟಿ, ಬಿಡುಗಡೆಗೂ ಮುನ್ನವೇ ಸಿಕ್ಕ ರೆಸ್ಪಾನ್ಸ್ ಗೆ ಫುಲ್ ಥ್ರಿಲ್ ಆಗಿದ್ದಾರೆ. ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದೇ ತಡ, ಪ್ರೇಕ್ಷಕರು ಮುಗಿಬಿದ್ದು ಟಿಕೆಟ್ ಗಳನ್ನು ಖರೀದಿಸಿದ್ದಾರೆ. 1 ಗಂಟೆಯಲ್ಲಿ 28 ಸಾವಿರ ಟಿಕೆಟ್ ಬುಕ್ ಆಗಿರೋದು ಕಾಂತಾರ ಫೀವರ್ ನ ಬಿಗ್ ಎಕ್ಷಂಪಲ್. ಬರೀ ಕರ್ನಾಟಕದಲ್ಲಿ ಮಾತ್ರವಲ್ಲದೆ, ದೆಹಲಿ,ಮುಂಬೈ,ಚೆನ್ನೈ,ಕೊಲ್ಕತ್ತಾ ಹಾಗೂ ಹೈದ್ರಾಬಾದ್‌ನಲ್ಲೂ ಕಾಂತಾರ ಆರ್ಭಟ ಶುರುವಾಗಿಬಿಟ್ಟಿದೆ.

ಬಿಗ್ ಸ್ಟರ್‌ಗಳ ಬೆಂಬಲ ಕೂಡ ಕಾಂತಾರದ ಉತ್ಸಾಹಕ್ಕೆ ಮೈಲೇಜ್ ಕೊಡುತ್ತಿದೆ. ಸೆ.28ಕ್ಕೆ ಹೈದರಾಬಾದ್‌ನಲ್ಲಿ ನಡೆಯಲಿರೋ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ.NTR ಮುಖ್ಯ ಅತಿಥಿಯಾಗಿ ಆಗಮಿಸಿ ರಿಷಬ್ ಶೆಟ್ಟಿಗೆ ಸಾಥ್ ಕೊಡುತ್ತಾರೆ. ಮಾರನೇ ದಿನ ಮುಂಬೈ ಪ್ರೆಸ್ ಮೀಟ್‌ಗೆ ರಾಕಿಂಗ್ ಸ್ಟಾರ್ ಯಶ್ ಆಗಮಿಸೋ ಸಾಧ್ಯತೆಯಿದೆ. ರಿಷಬ್ ಶೆಟ್ಟಿ ಮತ್ತು ಜೂ.NTR ಬಹು ವರ್ಷಗಳ ಗೆಳೆಯರಾಗಿರೋ ಕಾರಣಕ್ಕೆ ಫ್ಯಾನ್ಸ್ ಒಂದೇ ವೇದಿಕೆಯಲ್ಲಿ ಇಬ್ಬರನ್ನ ನೋಡಲು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

ಅಂತೂ 28 ದೇಶಗಳಲ್ಲಿ 6700ಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ಕಾಂತಾರ, ಮೊದಲ ದಿನದ ಕಲೆಕ್ಷನ್ ನಲ್ಲೇ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡೋ ಟಾರ್ಗೆಟ್ ಇಟ್ಟುಕೊಂಡಿದೆ. ಮೊದಲ ದಿನವೇ ನಾವು ಸಿನಿಮಾ ನೋಡಬೇಕು ಎಂಬ ಕೆಲವು ಫ್ಯಾನ್ಸ್ ಗೆ ನಿರಾಸೆಯಾದರೂ ಅಚ್ಚರಿ ಇಲ್ಲ. ಅ.2 ಗಾಂಧಿಜಯಂತಿ ಪ್ರಯುಕ್ತ ರಜೆ ಇರೋ ಕಾರಣಕ್ಕೆ ಮೊದಲ ಶೋಗಳು ಹೌಸ್ ಫುಲ್ ಆಗಿರುತ್ತವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಶೋ ಕೊಟ್ಟಿದ್ದಾರೆ. ಆದರೂ ಕಾಂತಾರ ಮೊದಲ ದಿನದ ಶೋಗಳು ಭರ್ತಿಯಾಗಿರೋದು ಕಾಂತಾರ ದಂತಕಥೆಯ ಬೇಡಿಕೆಯ ಹಬ್ಬ ಸೃಷ್ಟಿಸಿದೆ..!

Tags: cinemaDivine StarJr. NTRKannadakantharaPan IndiaPre-release programPress MeetRishab ShettySandalwoodTargetThe legend of KantaraVIJAYDASHAMI
SendShareTweet
Previous Post

‘ವ್ಯೋಮಮಿತ್ರ’: ಗಗನಯಾನದಲ್ಲಿ ಇಸ್ರೋದ ‘ಬಾಹ್ಯಾಕಾಶ ಗೆಳತಿ’ಯ ಕಾರ್ಯವೇನು?

Next Post

ಸಮೀಕ್ಷೆಗೆ ಸರಿಯಾಗಿ ತರಬೇತಿ ಕೊಡದೇ ಗೊಂದಲ ಸೃಷ್ಟಿ: ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ

Related Posts

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Next Post
ಸಮೀಕ್ಷೆಗೆ ಸರಿಯಾಗಿ ತರಬೇತಿ ಕೊಡದೇ ಗೊಂದಲ ಸೃಷ್ಟಿ: ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ

ಸಮೀಕ್ಷೆಗೆ ಸರಿಯಾಗಿ ತರಬೇತಿ ಕೊಡದೇ ಗೊಂದಲ ಸೃಷ್ಟಿ: ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat