ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!

June 5, 2025
Share on WhatsappShare on FacebookShare on Twitter

ಜೆರುಸಲೇಂ: ಒಂದೆಡೆ ಸ್ವೀಡನ್‌ನ ಪರಿಸರ ಹೋರಾಟಗಾರ್ತಿ 22 ವರ್ಷದ ಗ್ರೆಟಾ ಥನ್ ಬರ್ಗ್ ಅವರು ಇಸ್ರೇಲ್ ವಿರೋಧದ ನಡುವೆಯೇ ಗಾಜಾದಲ್ಲಿ ಹಸಿವಿನಿಂದ ನರಳುತ್ತಿರುವ ಸಂತ್ರಸ್ತರಿಗೆ ನೆರವಾಗಲೆಂದು ಒಂದು ಬೋಟ್ ತುಂಬಾ ಆಹಾರ ಪದಾರ್ಥಗಳನ್ನು ಹೊತ್ತು ಗಾಜಾದತ್ತ ಪ್ರಯಾಣ ಬೆಳೆಸಿದ್ದಾರೆ. ಮತ್ತೊಂದು ಕಡೆ, ಥನ್ ಬರ್ಗ್ ಆಗಮನವನ್ನು ತಡೆಯಲು ನಾವು “ಸನ್ನದ್ಧರಾಗಿದ್ದೇವೆ” ಎಂದು ಇಸ್ರೇಲ್ ಘೋಷಿಸಿದೆ.

“ನಾವು ಇದನ್ನು ಎದುರಿಸದಲು ಸಿದ್ಧರಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆಗಳ ವಕ್ತಾರ ಬ್ರಿಗ್ ಜನರಲ್ ಎಫ್ಫಿ ಡೆಫ್ರಿನ್ ಹೇಳಿದ್ದಾರೆ. ನಮಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಅನುಭವಗಳಾಗಿವೆ. ಅದೇ ರೀತಿ ನಾವು ಮುಂದುವರಿಯುತ್ತೇವೆ ಎಂದು ಹೇಳಿರುವ ಅವರು, ಯುವ ಹೋರಾಟಗಾರ್ತಿ ವಿರುದ್ಧ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ.

22 ವರ್ಷದ ಗ್ರೆಟಾ ಅವರು ಫ್ರೀಡಂ ಫ್ಲೋಟಿಲ್ಲಾ ಕೊಯಿಲಿಷನ್ ಎಂಬ ಸಂಸ್ಥೆಯ ನೌಕೆ ಮದ್ಲೀನ್ ಮೂಲಕ ಭಾನುವಾರದಿಂದಲೇ ಗಾಜಾದತ್ತ ಪ್ರಯಾಣ ಆರಂಭಿಸಿದ್ದಾರೆ. ಗಾಜಾದ ನಾಗರಿಕರಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಅವರು ಹೊತ್ತು ತರುತ್ತಿದ್ದಾರೆ. ಸುಮಾರು 90 ದಿನಗಳಿಂದ ಗಾಜಾ ಪಟ್ಟಿಗೆ ಹೊರಗಿನವರ ಪ್ರವೇಶ ಹಾಗೂ ಅಗತ್ಯ ವಸ್ತುಗಳ ಪೂರೈಕೆಯನ್ನು ಇಸ್ರೇಲ್ ನಿರ್ಬಂಧಿಸಿದ್ದು, 2007ರಿಂದಲೂ ಭೂಮಿ, ಸಮುದ್ರ ಮತ್ತು ವೈಮಾನಿಕ ನಿರ್ಬಂಧವು ಚಾಲ್ತಿಯಲ್ಲಿದೆ.

ಗ್ರೆಟಾ ಥನ್‌ಬರ್ಗ್, ಗೇಮ್ ಆಫ್ ಥ್ರೋನ್ಸ್ ನಟ ಲಿಯಾಮ್ ಕನ್ನಿಂಗ್ ಹ್ಯಾಂ ಸೇರಿದಂತೆ ಒಟ್ಟು 12 ಅಂತಾರಾಷ್ಟ್ರೀಯ ಹೋರಾಟಗಾರರು ಈ ನೌಕೆಯಲ್ಲಿದ್ದಾರೆ. ನಮ್ಮದು ಇಸ್ರೇಲ್‌ನ ಅಕ್ರಮ ವಶ ಮತ್ತು ಯುದ್ಧಾಪರಾಧಗಳ ವಿರುದ್ಧದ ಅಹಿಂಸಾತ್ಮಕ ಪಯಣ ಎಂದು ಇವರು ಹೇಳಿದ್ದಾರೆ.

ದಕ್ಷಿಣ ಇಟಲಿಯ ಕೆಟಾನಿಯಾದಿಂದ ಪಯಣ ಆರಂಭವಾಗಿದ್ದು, ಈ ಹೋರಾಟಗಾರರ ಮೇಲೆ ಗ್ರೀಕ್ ಕರಾವಳಿ ಪಡೆಯ ಕೆಲವು ಡ್ರೋನ್ ಗಳು ನಿಗಾ ಇರಿಸಿವೆ. ತಮ್ಮ ಸುರಕ್ಷತೆ ಖಾತ್ರಿಪಡಿಸಿಕೊಳ್ಳುವಂತೆ ಇವರು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಗ್ರೆಟಾ ಅವರು ತಮ್ಮ ಪಯಣದ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಪ್ಯಾಲೆಸ್ತೀನ್ ಧ್ವಜವನ್ನು ಹಿಡಿದು ನಿಂತಿರುವ, ಮೆಡಿಟರೇನಿಯನ್ ಸಮುದ್ರದಲ್ಲಿ ಈಜುತ್ತಿರುವ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.

ನಿರ್ಗಮನಕ್ಕೂ ಮುನ್ನ ಭಾವುಕ ಭಾಷಣ ಮಾಡಿದ್ದ ಗ್ರೆಟಾ, “ಮುಂದೆ ನಮಗೆ ಯಾವ ರೀತಿಯ ಸವಾಲುಗಳು ಎದುರಾಗಲಿವೆ ಎಂಬುವುದು ಗೊತ್ತಿಲ್ಲ. ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಪ್ರಯತ್ನಿಸುತ್ತಲೇ ಇರಬೇಕು. ಯಾವಾಗ ನಾವು ಪ್ರಯತ್ನವನ್ನು ಕೈಬಿಡುತ್ತೇವೋ ಆಗ ನಮ್ಮ ಮಾನವತೆಯನ್ನೇ ಕೈಬಿಟ್ಟಂತೆ” ಎಂದು ಹೇಳಿದ್ದರು.

Tags: GazaGreta Thunberg'sIsraelYoung activist
SendShareTweet
Previous Post

ಆರ್ ಸಿಬಿ ಸಂಭ್ರಮದ ವೇಳೆ ಹರಿದ ನೆತ್ತರು; ಡಿಕೆಶಿ ಕಣ್ಣೀರು!

Next Post

ಕಪ್ಪು ನಮ್ಮದು, ತಪ್ಪು ಯಾರದ್ದು?

Related Posts

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!
ವಿದೇಶ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?
ವಿದೇಶ

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?
ವಿದೇಶ

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್
ವಿದೇಶ

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್

ಬಾಂಗ್ಲಾದ ಹೊಸ ನೋಟುಗಳಲ್ಲಿ ಇಸ್ಲಾಮಿಕ್ ತೀವ್ರವಾದಿಗಳ ದಾಳಿಗೆ ಗುರಿಯಾದ ದೇವಾಲಯದ ಚಿತ್ರ!
ವಿದೇಶ

ಬಾಂಗ್ಲಾದ ಹೊಸ ನೋಟುಗಳಲ್ಲಿ ಇಸ್ಲಾಮಿಕ್ ತೀವ್ರವಾದಿಗಳ ದಾಳಿಗೆ ಗುರಿಯಾದ ದೇವಾಲಯದ ಚಿತ್ರ!

Next Post
ಕಪ್ಪು ನಮ್ಮದು, ತಪ್ಪು ಯಾರದ್ದು?

ಕಪ್ಪು ನಮ್ಮದು, ತಪ್ಪು ಯಾರದ್ದು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat